ಅಲ್-ಹಿಜ್ರ್ · 84/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
فَمَا أَغْنَىٰ عَنْهُم مَّا كَانُوا يَكْسِبُونَ ۝٨٤
Famaaa aghnaa `anhum maa kaanoo yaksiboon
📖 ಕನ್ನಡ ಅರ್ಥ
ಆಗ ಅವರ ಸಂಪಾದನೆಯು ಅವರಿಗೆ ಯಾವ ಪ್ರಯೋಜನಕ್ಕೆ ಬರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-86 — ಸೂರಾ ಅಲ್-ಹಿಜ್ರ್

82وَكَانُوا يَنْحِتُونَ مِنَ الْجِبَالِ بُيُوتًا آمِنِينَ
ಅವರು ಪರ್ವತಗಳನ್ನು ಕೊರೆದು ನಿರ್ಭೀತಿಯಿಂದ ನಿವಾಸಗಳನ್ನು ನಿರ್ಮಿಸಿಕೊಳ್ಳುತ್ತಿದ್ದರು.
83فَأَخَذَتْهُمُ الصَّيْحَةُ مُصْبِحِينَ
ಕೊನೆಗೆ ಬೆಳಗಾಗುತ್ತಲೇ ಘೋರ ಘರ್ಜನೆಯು ಅವರನ್ನು ಸಹ ಹಿಡಿದು ಬಿಟ್ಟಿತ್ತು.
84فَمَا أَغْنَىٰ عَنْهُم مَّا كَانُوا يَكْسِبُونَ
ಆಗ ಅವರ ಸಂಪಾದನೆಯು ಅವರಿಗೆ ಯಾವ ಪ್ರಯೋಜನಕ್ಕೆ ಬರಲಿಲ್ಲ.
85وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ ۗ وَإِنَّ السَّاعَةَ لَآتِيَةٌ ۖ فَاصْفَحِ الصَّفْحَ الْجَمِيلَ
ನಾವು ಆಕಾಶಗಳನ್ನು ಮತ್ತು ಭೂಮಿಯನ್ನು ಅವುಗಳೆರಡರ ಮಧ್ಯೆ ಇರುವ ಸಕಲವನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತೇವೆ, ಮತ್ತು ಪ್ರಳಯದ ದಿನವೂ ಖಂಡಿತ ಬರಲಿದೆ. ಆದ್ದರಿಂದ ನೀವು ಸೌಜನ್ಯಪೂರ್ಣ ಕ್ಷಮೆಯನ್ನು ನೀಡಿರಿ.
86إِنَّ رَبَّكَ هُوَ الْخَلَّاقُ الْعَلِيمُ
ನಿಶ್ಚಯವಾಗಿಯೂ ನಿಮ್ಮ ಪ್ರಭು ಎಲ್ಲರ ಸೃಷ್ಟಿಕರ್ತನು ಸರ್ವಜ್ಞಾನಿಯು ಆಗಿದ್ದಾನೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
84ಆಯತ್

ಅನುವಾದ — ಅಲ್-ಹಿಜ್ರ್ 84

ಸೂರಾ ಅಲ್-ಹಿಜ್ರ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರ ಸಂಪಾದನೆಯು ಅವರಿಗೆ ಯಾವ ಪ್ರಯೋಜನಕ್ಕೆ ಬರಲಿಲ್ಲ.

ಸೂರಾ ಆಯತ್ 84/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 82–86. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers