ಅಲ್-ಹಿಜ್ರ್ · 86/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِنَّ رَبَّكَ هُوَ الْخَلَّاقُ الْعَلِيمُ ۝٨٦
Inna Rabbaka Huwal khallaaqul `aleem
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಿಮ್ಮ ಪ್ರಭು ಎಲ್ಲರ ಸೃಷ್ಟಿಕರ್ತನು ಸರ್ವಜ್ಞಾನಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 84-88 — ಸೂರಾ ಅಲ್-ಹಿಜ್ರ್

84فَمَا أَغْنَىٰ عَنْهُم مَّا كَانُوا يَكْسِبُونَ
ಆಗ ಅವರ ಸಂಪಾದನೆಯು ಅವರಿಗೆ ಯಾವ ಪ್ರಯೋಜನಕ್ಕೆ ಬರಲಿಲ್ಲ.
85وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ ۗ وَإِنَّ السَّاعَةَ لَآتِيَةٌ ۖ فَاصْفَحِ الصَّفْحَ الْجَمِيلَ
ನಾವು ಆಕಾಶಗಳನ್ನು ಮತ್ತು ಭೂಮಿಯನ್ನು ಅವುಗಳೆರಡರ ಮಧ್ಯೆ ಇರುವ ಸಕಲವನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತೇವೆ, ಮತ್ತು ಪ್ರಳಯದ ದಿನವೂ ಖಂಡಿತ ಬರಲಿದೆ. ಆದ್ದರಿಂದ ನೀವು ಸೌಜನ್ಯಪೂರ್ಣ ಕ್ಷಮೆಯನ್ನು ನೀಡಿರಿ.
86إِنَّ رَبَّكَ هُوَ الْخَلَّاقُ الْعَلِيمُ
ನಿಶ್ಚಯವಾಗಿಯೂ ನಿಮ್ಮ ಪ್ರಭು ಎಲ್ಲರ ಸೃಷ್ಟಿಕರ್ತನು ಸರ್ವಜ್ಞಾನಿಯು ಆಗಿದ್ದಾನೆ.
87وَلَقَدْ آتَيْنَاكَ سَبْعًا مِّنَ الْمَثَانِي وَالْقُرْآنَ الْعَظِيمَ
ನಿಶ್ಚಯವಾಗಿಯೂ ನಾವು ನಿಮಗೆ ಪದೇಪದೇ ಪುನರಾವರ್ತಿಸಲ್ಪಡುವ ಏಳು ಸೂಕ್ತಿಗಳನ್ನೂ (ಅಧ್ಯಾಯ ಅಲ್ ಫಾತಿಹಾ) ಮತ್ತು ಸರ್ವಶ್ರೇಷÀ್ಠ ಕುರ್‌ಆನನ್ನೂ ದಯಪಾಲಿಸಿದ್ದೇವೆ.
88لَا تَمُدَّنَّ عَيْنَيْكَ إِلَىٰ مَا مَتَّعْنَا بِهِ أَزْوَاجًا مِّنْهُمْ وَلَا تَحْزَنْ عَلَيْهِمْ وَاخْفِضْ جَنَاحَكَ لِلْمُؤْمِنِينَ
ಅವರ ಪೈಕಿಯ ವಿವಿಧ ಜನರಿಗೆ ನಾವು ನೀಡಿದ ಸುಖಭೋಗಳೆಡೆಗೆ ನೀವು ಕಣ್ಣೆತ್ತಿಯೂ ನೋಡಬೇಡಿ. ಅವರಿಗಾಗಿ ದುಃಖಿಸಲು ಬೇಡಿರಿ ಮತ್ತು ಸತ್ಯವಿಶ್ವಾಸಿಗಳಿಗಾಗಿ ನೀವು ತಮ್ಮ ಭುಜವನ್ನು ತಗ್ಗಿಸಿರಿ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
86ಆಯತ್

ಅನುವಾದ — ಅಲ್-ಹಿಜ್ರ್ 86

ಸೂರಾ ಅಲ್-ಹಿಜ್ರ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಿಮ್ಮ ಪ್ರಭು ಎಲ್ಲರ ಸೃಷ್ಟಿಕರ್ತನು ಸರ್ವಜ್ಞಾನಿಯು ಆಗಿದ್ದಾನೆ.

ಸೂರಾ ಆಯತ್ 86/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 84–88. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers