ಅಲ್-ಹಿಜ್ರ್ · 9/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ ۝٩
Innaa Nahnu nazalnaz Zikra wa Innaa lahoo lahaa fizoon
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ ಸಂರಕ್ಷಕರಾಗಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಹಿಜ್ರ್

7لَّوْ مَا تَأْتِينَا بِالْمَلَائِكَةِ إِن كُنتَ مِنَ الصَّادِقِينَ
ನೀನು ಸತ್ಯವಂತನಾಗಿದ್ದರೆ ನಮ್ಮಲ್ಲಿ ಏಕೆ ಮಲಕ್‌ಗಳÀನ್ನು ತರುವುದಿಲ್ಲ ?
8مَا نُنَزِّلُ الْمَلَائِكَةَ إِلَّا بِالْحَقِّ وَمَا كَانُوا إِذًا مُّنظَرِينَ
ನಾವು ತೀರ್ಮಾನಕ್ಕಲ್ಲದೆ ಮಲಕ್‌ಗಳÀನ್ನು ಇಳಿಸುವುದಿಲ್ಲ ಆಗ ಅವರಿಗೆ ಕಾಲಾವಕಾಶವನ್ನು ನೀಡಲಾಗುವುದಿಲ್ಲ.
9إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ
ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ ಸಂರಕ್ಷಕರಾಗಿರುತ್ತೇವೆ.
10وَلَقَدْ أَرْسَلْنَا مِن قَبْلِكَ فِي شِيَعِ الْأَوَّلِينَ
ನಿಶ್ಚಯವಾಗಿಯೂ ನಾವು ನಿಮಗಿಂತ ಮೊದಲು ಗತ ಸಮುದಾಯಗಳಲ್ಲೂ ನಮ್ಮ ಸಂದೇಶವಾಹಕರನ್ನು ಕಳುಹಿಸಿರುತ್ತೇವೆ,
11وَمَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ
ಮತ್ತು ಯಾವೊಬ್ಬ ಸಂದೇಶವಾಹಕನು ಅವರ ಬಳಿಗೆ ಬಂದರೂ ಅವರು ಅವನ ಪರಿಹಾಸ್ಯ ಮಾಡುತ್ತಿದ್ದರು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
9ಆಯತ್

ಅನುವಾದ — ಅಲ್-ಹಿಜ್ರ್ 9

ಸೂರಾ ಅಲ್-ಹಿಜ್ರ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ…

ಸೂರಾ ಆಯತ್ 9/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers