ಅಲ್-ಹಿಜ್ರ್ · 93/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
عَمَّا كَانُوا يَعْمَلُونَ ۝٩٣
Ammaa kaanoo ya`maloon
📖 ಕನ್ನಡ ಅರ್ಥ
ಅವರು ಮಾಡುತ್ತಿದ್ದಂತಹ ಕಾರ್ಯಗಳ ಕುರಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅಲ್-ಹಿಜ್ರ್

91الَّذِينَ جَعَلُوا الْقُرْآنَ عِضِينَ
ಅವರು ಕುರ್‌ಆನನ್ನು ವಿಭಿನ್ನ ಭಾಗಗಳಾಗಿ ಮಾಡಿಕೊಂಡರು.
92فَوَرَبِّكَ لَنَسْأَلَنَّهُمْ أَجْمَعِينَ
ನಿಮ್ಮ ಪ್ರಭುವಿನಾಣೆ ನಾವು ಅವರೆಲ್ಲರನ್ನೂ ಖಂಡಿತ ವಿಚಾರಿಸುವೆವು.
93عَمَّا كَانُوا يَعْمَلُونَ
ಅವರು ಮಾಡುತ್ತಿದ್ದಂತಹ ಕಾರ್ಯಗಳ ಕುರಿತು.
94فَاصْدَعْ بِمَا تُؤْمَرُ وَأَعْرِضْ عَنِ الْمُشْرِكِينَ
ಆದ್ದರಿಂದ ನಿಮಗೆ ಆದೇಶಿಸುವುದನ್ನು ನೀವು ಘಂಟಾಘೋಷÀವಾಗಿ, ಸಾರಿಬಿಡಿರಿ ಮತ್ತು ಬಹುದೇವಾರಾಧಕರನ್ನು ಕಡೆಗಣಿಸಿರಿ.
95إِنَّا كَفَيْنَاكَ الْمُسْتَهْزِئِينَ
ನಿಶ್ಚಯವಾಗಿಯೂ ಪರಿಹಾಸ್ಯ ಮಾಡುವವರಿಗೆ ನಿಮ್ಮ ಪರವಾಗಿ ನಾವು ಸಾಕು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
93ಆಯತ್

ಅನುವಾದ — ಅಲ್-ಹಿಜ್ರ್ 93

ಸೂರಾ ಅಲ್-ಹಿಜ್ರ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಮಾಡುತ್ತಿದ್ದಂತಹ ಕಾರ್ಯಗಳ ಕುರಿತು.

ಸೂರಾ ಆಯತ್ 93/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers