ಅನ್-ನಹ್ಲ್ · 1/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
أَتَىٰ أَمْرُ اللَّهِ فَلَا تَسْتَعْجِلُوهُ ۚ سُبْحَانَهُ وَتَعَالَىٰ عَمَّا يُشْرِكُونَ ۝١
Ataaa amrullaahi falaa tasta`jilooh; Subhaanahoo wa Ta`aalaa `ammaa yushrikoon
📖 ಕನ್ನಡ ಅರ್ಥ
ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಪರಮ ಪಾವನನು, ಮಹೋನ್ನತನು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅನ್-ನಹ್ಲ್

1أَتَىٰ أَمْرُ اللَّهِ فَلَا تَسْتَعْجِلُوهُ ۚ سُبْحَانَهُ وَتَعَالَىٰ عَمَّا يُشْرِكُونَ
ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಪರಮ ಪಾವನನು, ಮಹೋನ್ನತನು ಆಗಿರುವನು.
2يُنَزِّلُ الْمَلَائِكَةَ بِالرُّوحِ مِنْ أَمْرِهِ عَلَىٰ مَن يَشَاءُ مِنْ عِبَادِهِ أَنْ أَنذِرُوا أَنَّهُ لَا إِلَٰهَ إِلَّا أَنَا فَاتَّقُونِ
ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅಪ್ಪಣೆಯಿಂದ ದಿವ್ಯ ಸಂದೇಶದೊAದಿಗೆ ಮಲಕ್‌ಗಳನ್ನು ಇಳಿಸುತ್ತಾನೆ: ನನ್ನ ಹೊರತು ಯಾರೂ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನು ಭಯಪಟ್ಟುಕೊಳ್ಳಿರಿ ಎಂಬ ಮುನ್ನೆಚ್ಚರಿಕೆಯನ್ನು ನೀವು ಜನರಿಗೆ ನೀಡಿರಿ.
3خَلَقَ السَّمَاوَاتِ وَالْأَرْضَ بِالْحَقِّ ۚ تَعَالَىٰ عَمَّا يُشْرِكُونَ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
1ಆಯತ್

ಅನುವಾದ — ಅನ್-ನಹ್ಲ್ 1

ಸೂರಾ ಅನ್-ನಹ್ಲ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು…

ಸೂರಾ ಆಯತ್ 1/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers