ಅನ್-ನಹ್ಲ್ · 10/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
هُوَ الَّذِي أَنزَلَ مِنَ السَّمَاءِ مَاءً ۖ لَّكُم مِّنْهُ شَرَابٌ وَمِنْهُ شَجَرٌ فِيهِ تُسِيمُونَ ۝١٠
Huwal lazeee anzala minas samaaa`i maaa`al lakum minhu sharaabunw wa minhu shajarun feehi tuseemoon
📖 ಕನ್ನಡ ಅರ್ಥ
ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ ಬೆಳೆದ ಮರಗಳನ್ನು ನಿಮ್ಮ ಜಾನುವಾರುಗಳಿಗೆ ಮೇಯಿಸುತ್ತೀರಿ.

🎧 ಆಲಿಸಿ


📜 ಆಯತ್ 8-12 — ಸೂರಾ ಅನ್-ನಹ್ಲ್

8وَالْخَيْلَ وَالْبِغَالَ وَالْحَمِيرَ لِتَرْكَبُوهَا وَزِينَةً ۚ وَيَخْلُقُ مَا لَا تَعْلَمُونَ
ಅವನು ಕುದುರೆಗಳನ್ನು, ಹೆಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ನಿಮ್ಮ ಸವಾರಿಗಾಗಿ ಹಾಗೂ ಅಲಂಕಾರಕ್ಕಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ಅರಿವೇ ಇಲ್ಲಂದತಹ ಎಷ್ಟೋ ವಸ್ತುಗಳನ್ನು ಸೃಷ್ಟಿಸುತ್ತಾನೆ.
9وَعَلَى اللَّهِ قَصْدُ السَّبِيلِ وَمِنْهَا جَائِرٌ ۚ وَلَوْ شَاءَ لَهَدَاكُمْ أَجْمَعِينَ
ಕೆಲವು ಅಡ್ಡಮಾರ್ಗಗಳಿರುವಾಗ ಅಲ್ಲಾಹನ ಮೇಲೆಯೇ ಸನ್ಮಾರ್ಗವನ್ನು ತೋರಿಸಿ ಕೊಡುವ ಹೊಣೆಯಿದೆ ಮತ್ತು ಅವನು ಇಚ್ಛಿಸಿರುತ್ತಿದ್ದರೆ ನಿಮ್ಮೆಲ್ಲರನ್ನು (ಬಲವಂತವಾಗಿ) ಸನ್ಮಾರ್ಗದಲ್ಲಿ ಮುನ್ನಡೆಸುತ್ತಿದ್ದನು (ಆದರೆ ಇದು ಅವನ ಯುಕ್ತಿಗೆ ವಿರುದ್ಧವಾಗಿದೆ.)
10هُوَ الَّذِي أَنزَلَ مِنَ السَّمَاءِ مَاءً ۖ لَّكُم مِّنْهُ شَرَابٌ وَمِنْهُ شَجَرٌ فِيهِ تُسِيمُونَ
ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ ಬೆಳೆದ ಮರಗಳನ್ನು ನಿಮ್ಮ ಜಾನುವಾರುಗಳಿಗೆ ಮೇಯಿಸುತ್ತೀರಿ.
11يُنبِتُ لَكُم بِهِ الزَّرْعَ وَالزَّيْتُونَ وَالنَّخِيلَ وَالْأَعْنَابَ وَمِن كُلِّ الثَّمَرَاتِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ
ಅದರಿಂದಲೇ ಅವನು ನಿಮಗೆ ಕೃಷಿಯನ್ನು, ಝೈತೂನನ್ನು (ಆಲೀವ್), ಖರ್ಜೂರವನ್ನು, ದ್ರಾಕ್ಷೆಗಳನ್ನು ಮತ್ತು ನಾನಾ ವಿಧದ ಹಣ್ಣು ಹಂಪಲುಗಳನ್ನು ಬೆಳೆಸುತ್ತಾನೆ. ನಿಸ್ಸಂಶಯವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ನಿದರ್ಶನವಿದೆ.
12وَسَخَّرَ لَكُمُ اللَّيْلَ وَالنَّهَارَ وَالشَّمْسَ وَالْقَمَرَ ۖ وَالنُّجُومُ مُسَخَّرَاتٌ بِأَمْرِهِ ۗ إِنَّ فِي ذَٰلِكَ لَآيَاتٍ لِّقَوْمٍ يَعْقِلُونَ
ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
10ಆಯತ್

ಅನುವಾದ — ಅನ್-ನಹ್ಲ್ 10

ಸೂರಾ ಅನ್-ನಹ್ಲ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ…

ಸೂರಾ ಆಯತ್ 10/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 8–12. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers