ಅನ್-ನಹ್ಲ್ · 100/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِنَّمَا سُلْطَانُهُ عَلَى الَّذِينَ يَتَوَلَّوْنَهُ وَالَّذِينَ هُم بِهِ مُشْرِكُونَ ۝١٠٠
Innnamaa sultaanuhoo `alal lazeena yatawallawnahoo wallazeena hum bihee mushrikoon
📖 ಕನ್ನಡ ಅರ್ಥ
ಆದರೆ ಅವನ (ಶೈತಾನನ) ಪ್ರಾಬಲ್ಯವಂತು ಕೇವಲ ಅವನನ್ನು ಆಪ್ತಮಿತ್ರನನ್ನಾಗಿ ಸ್ವೀಕರಿಸಿಕೊಂಡವರ ಹಾಗೂ ಅವನ ದುಷ್ಪೆçÃರಣೆಗಳಿಂದ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಿಕೊಂಡವರ ಮೇಲೆ ಮಾತ್ರ ನಡೆಯುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಅನ್-ನಹ್ಲ್

98فَإِذَا قَرَأْتَ الْقُرْآنَ فَاسْتَعِذْ بِاللَّهِ مِنَ الشَّيْطَانِ الرَّجِيمِ
ನೀವು ಕುರ್‌ಆನ್ ಪಠಿಸುವುದಾದರೆ ಶಪಿಸಲ್ಪಟ್ಟ ಶÉÊತಾನನಿಂದ ಅಲ್ಲಾಹನ ಅಭಯ ಯಾಚಿಸಿರಿ.
99إِنَّهُ لَيْسَ لَهُ سُلْطَانٌ عَلَى الَّذِينَ آمَنُوا وَعَلَىٰ رَبِّهِمْ يَتَوَكَّلُونَ
ಸತ್ಯವಿಶ್ವಾಸವನ್ನಿಟ್ಟು ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸಿದವರ ಮೇಲೆ ಅವನ ಯಾವುದೇ ಪ್ರಾಬಲ್ಯವು ನಡೆಯದು.
100إِنَّمَا سُلْطَانُهُ عَلَى الَّذِينَ يَتَوَلَّوْنَهُ وَالَّذِينَ هُم بِهِ مُشْرِكُونَ
ಆದರೆ ಅವನ (ಶೈತಾನನ) ಪ್ರಾಬಲ್ಯವಂತು ಕೇವಲ ಅವನನ್ನು ಆಪ್ತಮಿತ್ರನನ್ನಾಗಿ ಸ್ವೀಕರಿಸಿಕೊಂಡವರ ಹಾಗೂ ಅವನ ದುಷ್ಪೆçÃರಣೆಗಳಿಂದ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಿಕೊಂಡವರ ಮೇಲೆ ಮಾತ್ರ ನಡೆಯುತ್ತದೆ.
101وَإِذَا بَدَّلْنَا آيَةً مَّكَانَ آيَةٍ ۙ وَاللَّهُ أَعْلَمُ بِمَا يُنَزِّلُ قَالُوا إِنَّمَا أَنتَ مُفْتَرٍ ۚ بَلْ أَكْثَرُهُمْ لَا يَعْلَمُونَ
ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು ನೀವೇ ಸ್ವಯಂ ಸೃಷ್ಟಿಸಿರುವಿರಿ ಎಂದು ಅವರು(ಸತ್ಯನಿಷೇಧಿಗಳು) ಹೇಳುತ್ತಾರೆ. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಅರಿಯುವುದೇ ಇಲ್ಲ.
102قُلْ نَزَّلَهُ رُوحُ الْقُدُسِ مِن رَّبِّكَ بِالْحَقِّ لِيُثَبِّتَ الَّذِينَ آمَنُوا وَهُدًى وَبُشْرَىٰ لِلْمُسْلِمِينَ
ಹೇಳಿರಿ: ಸತ್ಯವಿಶ್ವಾಸಿಗಳನ್ನು ಸದೃಢಗೊಳಿಸಲಿಕ್ಕಾಗಿ, ಮತ್ತು ವಿಧೇಯರಾಗುವವರಿಗೆ ಮಾರ್ಗದರ್ಶನ ಹಾಗೂ ಶುಭವಾರ್ತೆಯಾಗಲಿಕ್ಕಾಗಿ ಇದನ್ನು ಪವಿತ್ರಾತ್ಮನು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಿದನು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
100ಆಯತ್

ಅನುವಾದ — ಅನ್-ನಹ್ಲ್ 100

ಸೂರಾ ಅನ್-ನಹ್ಲ್ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವನ (ಶೈತಾನನ) ಪ್ರಾಬಲ್ಯವಂತು ಕೇವಲ ಅವನನ್ನು ಆಪ್ತಮಿತ್ರನನ್ನಾಗಿ ಸ್ವೀಕರಿಸಿಕೊಂಡವರ ಹಾಗೂ ಅವನ…

ಸೂರಾ ಆಯತ್ 100/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers