ಅನ್-ನಹ್ಲ್ · 101/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَإِذَا بَدَّلْنَا آيَةً مَّكَانَ آيَةٍ ۙ وَاللَّهُ أَعْلَمُ بِمَا يُنَزِّلُ قَالُوا إِنَّمَا أَنتَ مُفْتَرٍ ۚ بَلْ أَكْثَرُهُمْ لَا يَعْلَمُونَ ۝١٠١
Wa izaa baddalnaaa Aayatam makaana Aayatinw wal laahu a`lamu bimaa yunazzilu qaalooo innamaa anta muftar; bal aksaruhum laa ya`lamoon
📖 ಕನ್ನಡ ಅರ್ಥ
ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು ನೀವೇ ಸ್ವಯಂ ಸೃಷ್ಟಿಸಿರುವಿರಿ ಎಂದು ಅವರು(ಸತ್ಯನಿಷೇಧಿಗಳು) ಹೇಳುತ್ತಾರೆ. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಅರಿಯುವುದೇ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ಅನ್-ನಹ್ಲ್

99إِنَّهُ لَيْسَ لَهُ سُلْطَانٌ عَلَى الَّذِينَ آمَنُوا وَعَلَىٰ رَبِّهِمْ يَتَوَكَّلُونَ
ಸತ್ಯವಿಶ್ವಾಸವನ್ನಿಟ್ಟು ತಮ್ಮ ಪ್ರಭುವಿನ ಮೇಲೆ ಭರವಸೆಯನ್ನಿರಿಸಿದವರ ಮೇಲೆ ಅವನ ಯಾವುದೇ ಪ್ರಾಬಲ್ಯವು ನಡೆಯದು.
100إِنَّمَا سُلْطَانُهُ عَلَى الَّذِينَ يَتَوَلَّوْنَهُ وَالَّذِينَ هُم بِهِ مُشْرِكُونَ
ಆದರೆ ಅವನ (ಶೈತಾನನ) ಪ್ರಾಬಲ್ಯವಂತು ಕೇವಲ ಅವನನ್ನು ಆಪ್ತಮಿತ್ರನನ್ನಾಗಿ ಸ್ವೀಕರಿಸಿಕೊಂಡವರ ಹಾಗೂ ಅವನ ದುಷ್ಪೆçÃರಣೆಗಳಿಂದ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸಿಕೊಂಡವರ ಮೇಲೆ ಮಾತ್ರ ನಡೆಯುತ್ತದೆ.
101وَإِذَا بَدَّلْنَا آيَةً مَّكَانَ آيَةٍ ۙ وَاللَّهُ أَعْلَمُ بِمَا يُنَزِّلُ قَالُوا إِنَّمَا أَنتَ مُفْتَرٍ ۚ بَلْ أَكْثَرُهُمْ لَا يَعْلَمُونَ
ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು ನೀವೇ ಸ್ವಯಂ ಸೃಷ್ಟಿಸಿರುವಿರಿ ಎಂದು ಅವರು(ಸತ್ಯನಿಷೇಧಿಗಳು) ಹೇಳುತ್ತಾರೆ. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಅರಿಯುವುದೇ ಇಲ್ಲ.
102قُلْ نَزَّلَهُ رُوحُ الْقُدُسِ مِن رَّبِّكَ بِالْحَقِّ لِيُثَبِّتَ الَّذِينَ آمَنُوا وَهُدًى وَبُشْرَىٰ لِلْمُسْلِمِينَ
ಹೇಳಿರಿ: ಸತ್ಯವಿಶ್ವಾಸಿಗಳನ್ನು ಸದೃಢಗೊಳಿಸಲಿಕ್ಕಾಗಿ, ಮತ್ತು ವಿಧೇಯರಾಗುವವರಿಗೆ ಮಾರ್ಗದರ್ಶನ ಹಾಗೂ ಶುಭವಾರ್ತೆಯಾಗಲಿಕ್ಕಾಗಿ ಇದನ್ನು ಪವಿತ್ರಾತ್ಮನು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಿದನು.
103وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُ بَشَرٌ ۗ لِّسَانُ الَّذِي يُلْحِدُونَ إِلَيْهِ أَعْجَمِيٌّ وَهَٰذَا لِسَانٌ عَرَبِيٌّ مُّبِينٌ
ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ. ಇವರು ಯಾರ ಕಡೆಗೆ ಬೆಟ್ಟು ಮಾಡುತ್ತಿದ್ದಾರೋ ಅವನ ಭಾಷೆಯು ಅರಬೇತರವಾಗಿದೆ. ಮತ್ತು ಈ ಕುರ್‌ಆನ್ ಅಂತು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
101ಆಯತ್

ಅನುವಾದ — ಅನ್-ನಹ್ಲ್ 101

ಸೂರಾ ಅನ್-ನಹ್ಲ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ…

ಸೂರಾ ಆಯತ್ 101/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers