ಅನ್-ನಹ್ಲ್ · 103/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُ بَشَرٌ ۗ لِّسَانُ الَّذِي يُلْحِدُونَ إِلَيْهِ أَعْجَمِيٌّ وَهَٰذَا لِسَانٌ عَرَبِيٌّ مُّبِينٌ ۝١٠٣
Wa laqad na`lamu annahum yaqooloona innamaa yu`allimuhoo bashar; lisaanul lazee yulhidoona ilaihi a`ja miyyunw wa haaza lisaanun `Arabiyyum mubeen
📖 ಕನ್ನಡ ಅರ್ಥ
ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ. ಇವರು ಯಾರ ಕಡೆಗೆ ಬೆಟ್ಟು ಮಾಡುತ್ತಿದ್ದಾರೋ ಅವನ ಭಾಷೆಯು ಅರಬೇತರವಾಗಿದೆ. ಮತ್ತು ಈ ಕುರ್‌ಆನ್ ಅಂತು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 101-105 — ಸೂರಾ ಅನ್-ನಹ್ಲ್

101وَإِذَا بَدَّلْنَا آيَةً مَّكَانَ آيَةٍ ۙ وَاللَّهُ أَعْلَمُ بِمَا يُنَزِّلُ قَالُوا إِنَّمَا أَنتَ مُفْتَرٍ ۚ بَلْ أَكْثَرُهُمْ لَا يَعْلَمُونَ
ನಾವು ಒಂದು ಸೂಕ್ತಿಯ ಸ್ಥಾನದಲ್ಲಿ ಇನ್ನೊಂದು ಸೂಕ್ತಿಯನ್ನು ಬದಲಿಸಿದಾಗ ಏನನ್ನು ಅವತೀರ್ಣಗೊಳಸಿಬೇಕೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು ನೀವೇ ಸ್ವಯಂ ಸೃಷ್ಟಿಸಿರುವಿರಿ ಎಂದು ಅವರು(ಸತ್ಯನಿಷೇಧಿಗಳು) ಹೇಳುತ್ತಾರೆ. ವಾಸ್ತವದಲ್ಲಿ ಅವರ ಪೈಕಿ ಹೆಚ್ಚಿನವರು ಅರಿಯುವುದೇ ಇಲ್ಲ.
102قُلْ نَزَّلَهُ رُوحُ الْقُدُسِ مِن رَّبِّكَ بِالْحَقِّ لِيُثَبِّتَ الَّذِينَ آمَنُوا وَهُدًى وَبُشْرَىٰ لِلْمُسْلِمِينَ
ಹೇಳಿರಿ: ಸತ್ಯವಿಶ್ವಾಸಿಗಳನ್ನು ಸದೃಢಗೊಳಿಸಲಿಕ್ಕಾಗಿ, ಮತ್ತು ವಿಧೇಯರಾಗುವವರಿಗೆ ಮಾರ್ಗದರ್ಶನ ಹಾಗೂ ಶುಭವಾರ್ತೆಯಾಗಲಿಕ್ಕಾಗಿ ಇದನ್ನು ಪವಿತ್ರಾತ್ಮನು ನಿಮ್ಮ ಪ್ರಭುವಿನ ಕಡೆಯಿಂದ ಸತ್ಯದೊಂದಿಗೆ ಅವತೀರ್ಣಗೊಳಿಸಿದನು.
103وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُ بَشَرٌ ۗ لِّسَانُ الَّذِي يُلْحِدُونَ إِلَيْهِ أَعْجَمِيٌّ وَهَٰذَا لِسَانٌ عَرَبِيٌّ مُّبِينٌ
ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ. ಇವರು ಯಾರ ಕಡೆಗೆ ಬೆಟ್ಟು ಮಾಡುತ್ತಿದ್ದಾರೋ ಅವನ ಭಾಷೆಯು ಅರಬೇತರವಾಗಿದೆ. ಮತ್ತು ಈ ಕುರ್‌ಆನ್ ಅಂತು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.
104إِنَّ الَّذِينَ لَا يُؤْمِنُونَ بِآيَاتِ اللَّهِ لَا يَهْدِيهِمُ اللَّهُ وَلَهُمْ عَذَابٌ أَلِيمٌ
(ವಾಸ್ತವದಲ್ಲಿ) ಅಲ್ಲಾಹನ ಸೂಕ್ತಿಗಳ ಮೇಲೆ ವಿಶ್ವಾಸವಿಡದವರಿಗೆ ಅಲ್ಲಾಹನು ಮಾರ್ಗದರ್ಶನ ನೀಡುವುದಿಲ್ಲ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
105إِنَّمَا يَفْتَرِي الْكَذِبَ الَّذِينَ لَا يُؤْمِنُونَ بِآيَاتِ اللَّهِ ۖ وَأُولَٰئِكَ هُمُ الْكَاذِبُونَ
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
103ಆಯತ್

ಅನುವಾದ — ಅನ್-ನಹ್ಲ್ 103

ಸೂರಾ ಅನ್-ನಹ್ಲ್ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ.…

ಸೂರಾ ಆಯತ್ 103/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 101–105. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers