ಅನ್-ನಹ್ಲ್ · 105/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِنَّمَا يَفْتَرِي الْكَذِبَ الَّذِينَ لَا يُؤْمِنُونَ بِآيَاتِ اللَّهِ ۖ وَأُولَٰئِكَ هُمُ الْكَاذِبُونَ ۝١٠٥
Innamaa yaftaril kazibal lazeena laa yu`minoona bi Aayaatil laahi wa ulaaa`ika humul kaaziboon
📖 ಕನ್ನಡ ಅರ್ಥ
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ಅನ್-ನಹ್ಲ್

103وَلَقَدْ نَعْلَمُ أَنَّهُمْ يَقُولُونَ إِنَّمَا يُعَلِّمُهُ بَشَرٌ ۗ لِّسَانُ الَّذِي يُلْحِدُونَ إِلَيْهِ أَعْجَمِيٌّ وَهَٰذَا لِسَانٌ عَرَبِيٌّ مُّبِينٌ
ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ. ಇವರು ಯಾರ ಕಡೆಗೆ ಬೆಟ್ಟು ಮಾಡುತ್ತಿದ್ದಾರೋ ಅವನ ಭಾಷೆಯು ಅರಬೇತರವಾಗಿದೆ. ಮತ್ತು ಈ ಕುರ್‌ಆನ್ ಅಂತು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.
104إِنَّ الَّذِينَ لَا يُؤْمِنُونَ بِآيَاتِ اللَّهِ لَا يَهْدِيهِمُ اللَّهُ وَلَهُمْ عَذَابٌ أَلِيمٌ
(ವಾಸ್ತವದಲ್ಲಿ) ಅಲ್ಲಾಹನ ಸೂಕ್ತಿಗಳ ಮೇಲೆ ವಿಶ್ವಾಸವಿಡದವರಿಗೆ ಅಲ್ಲಾಹನು ಮಾರ್ಗದರ್ಶನ ನೀಡುವುದಿಲ್ಲ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
105إِنَّمَا يَفْتَرِي الْكَذِبَ الَّذِينَ لَا يُؤْمِنُونَ بِآيَاتِ اللَّهِ ۖ وَأُولَٰئِكَ هُمُ الْكَاذِبُونَ
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.
106مَن كَفَرَ بِاللَّهِ مِن بَعْدِ إِيمَانِهِ إِلَّا مَنْ أُكْرِهَ وَقَلْبُهُ مُطْمَئِنٌّ بِالْإِيمَانِ وَلَٰكِن مَّن شَرَحَ بِالْكُفْرِ صَدْرًا فَعَلَيْهِمْ غَضَبٌ مِّنَ اللَّهِ وَلَهُمْ عَذَابٌ عَظِيمٌ
ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು.
107ذَٰلِكَ بِأَنَّهُمُ اسْتَحَبُّوا الْحَيَاةَ الدُّنْيَا عَلَى الْآخِرَةِ وَأَنَّ اللَّهَ لَا يَهْدِي الْقَوْمَ الْكَافِرِينَ
ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
105ಆಯತ್

ಅನುವಾದ — ಅನ್-ನಹ್ಲ್ 105

ಸೂರಾ ಅನ್-ನಹ್ಲ್ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.

ಸೂರಾ ಆಯತ್ 105/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers