ಅನ್-ನಹ್ಲ್ · 106/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
مَن كَفَرَ بِاللَّهِ مِن بَعْدِ إِيمَانِهِ إِلَّا مَنْ أُكْرِهَ وَقَلْبُهُ مُطْمَئِنٌّ بِالْإِيمَانِ وَلَٰكِن مَّن شَرَحَ بِالْكُفْرِ صَدْرًا فَعَلَيْهِمْ غَضَبٌ مِّنَ اللَّهِ وَلَهُمْ عَذَابٌ عَظِيمٌ ۝١٠٦
man kafara billaahi mim ba`di eemaanihee illaa man ukriha wa qalbuhoo mutmma`innum bil eemaani wa laakim man sharaha bilkufri sadran fa`alaihim ghadabum minal laahi wa lahum `azaabun `azeem
📖 ಕನ್ನಡ ಅರ್ಥ
ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ಅನ್-ನಹ್ಲ್

104إِنَّ الَّذِينَ لَا يُؤْمِنُونَ بِآيَاتِ اللَّهِ لَا يَهْدِيهِمُ اللَّهُ وَلَهُمْ عَذَابٌ أَلِيمٌ
(ವಾಸ್ತವದಲ್ಲಿ) ಅಲ್ಲಾಹನ ಸೂಕ್ತಿಗಳ ಮೇಲೆ ವಿಶ್ವಾಸವಿಡದವರಿಗೆ ಅಲ್ಲಾಹನು ಮಾರ್ಗದರ್ಶನ ನೀಡುವುದಿಲ್ಲ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
105إِنَّمَا يَفْتَرِي الْكَذِبَ الَّذِينَ لَا يُؤْمِنُونَ بِآيَاتِ اللَّهِ ۖ وَأُولَٰئِكَ هُمُ الْكَاذِبُونَ
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.
106مَن كَفَرَ بِاللَّهِ مِن بَعْدِ إِيمَانِهِ إِلَّا مَنْ أُكْرِهَ وَقَلْبُهُ مُطْمَئِنٌّ بِالْإِيمَانِ وَلَٰكِن مَّن شَرَحَ بِالْكُفْرِ صَدْرًا فَعَلَيْهِمْ غَضَبٌ مِّنَ اللَّهِ وَلَهُمْ عَذَابٌ عَظِيمٌ
ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು.
107ذَٰلِكَ بِأَنَّهُمُ اسْتَحَبُّوا الْحَيَاةَ الدُّنْيَا عَلَى الْآخِرَةِ وَأَنَّ اللَّهَ لَا يَهْدِي الْقَوْمَ الْكَافِرِينَ
ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ.
108أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَسَمْعِهِمْ وَأَبْصَارِهِمْ ۖ وَأُولَٰئِكَ هُمُ الْغَافِلُونَ
ಅಲ್ಲಾಹನು ಅವರ ಹೃದಯಗಳ ಮೇಲೂ, ಕಿವಿಗಳ ಮೇಲೂ ಹಾಗೂ ಕಣ್ಣುಗಳ ಮೇಲೂ ಮುದ್ರೆ ಹಾಕಿರುತ್ತಾನೆ ಮತ್ತು ಇಂಥವರೇ ಅಲಕ್ಷö್ಯರಾಗಿದ್ದಾರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
106ಆಯತ್

ಅನುವಾದ — ಅನ್-ನಹ್ಲ್ 106

ಸೂರಾ ಅನ್-ನಹ್ಲ್ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು…

ಸೂರಾ ಆಯತ್ 106/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers