ಅನ್-ನಹ್ಲ್ · 107/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ذَٰلِكَ بِأَنَّهُمُ اسْتَحَبُّوا الْحَيَاةَ الدُّنْيَا عَلَى الْآخِرَةِ وَأَنَّ اللَّهَ لَا يَهْدِي الْقَوْمَ الْكَافِرِينَ ۝١٠٧
Zaalika bi annahumus tahabbul hayaatad dunyaa `alal Aakhirati wa annal laaha laa yahdil qawmal kaafireen
📖 ಕನ್ನಡ ಅರ್ಥ
ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅನ್-ನಹ್ಲ್

105إِنَّمَا يَفْتَرِي الْكَذِبَ الَّذِينَ لَا يُؤْمِنُونَ بِآيَاتِ اللَّهِ ۖ وَأُولَٰئِكَ هُمُ الْكَاذِبُونَ
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.
106مَن كَفَرَ بِاللَّهِ مِن بَعْدِ إِيمَانِهِ إِلَّا مَنْ أُكْرِهَ وَقَلْبُهُ مُطْمَئِنٌّ بِالْإِيمَانِ وَلَٰكِن مَّن شَرَحَ بِالْكُفْرِ صَدْرًا فَعَلَيْهِمْ غَضَبٌ مِّنَ اللَّهِ وَلَهُمْ عَذَابٌ عَظِيمٌ
ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು.
107ذَٰلِكَ بِأَنَّهُمُ اسْتَحَبُّوا الْحَيَاةَ الدُّنْيَا عَلَى الْآخِرَةِ وَأَنَّ اللَّهَ لَا يَهْدِي الْقَوْمَ الْكَافِرِينَ
ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ.
108أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَسَمْعِهِمْ وَأَبْصَارِهِمْ ۖ وَأُولَٰئِكَ هُمُ الْغَافِلُونَ
ಅಲ್ಲಾಹನು ಅವರ ಹೃದಯಗಳ ಮೇಲೂ, ಕಿವಿಗಳ ಮೇಲೂ ಹಾಗೂ ಕಣ್ಣುಗಳ ಮೇಲೂ ಮುದ್ರೆ ಹಾಕಿರುತ್ತಾನೆ ಮತ್ತು ಇಂಥವರೇ ಅಲಕ್ಷö್ಯರಾಗಿದ್ದಾರೆ.
109لَا جَرَمَ أَنَّهُمْ فِي الْآخِرَةِ هُمُ الْخَاسِرُونَ
ಇವರೇ ಪರಲೋಕದಲ್ಲಿ ನಷ್ಟ ಹೊಂದುವವರಾಗಿರುತ್ತಾರೆ. ಎಂಬುದರಲ್ಲಿಸAದೇಹವೇ ಇಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
107ಆಯತ್

ಅನುವಾದ — ಅನ್-ನಹ್ಲ್ 107

ಸೂರಾ ಅನ್-ನಹ್ಲ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ…

ಸೂರಾ ಆಯತ್ 107/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers