ಅನ್-ನಹ್ಲ್ · 112/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَضَرَبَ اللَّهُ مَثَلًا قَرْيَةً كَانَتْ آمِنَةً مُّطْمَئِنَّةً يَأْتِيهَا رِزْقُهَا رَغَدًا مِّن كُلِّ مَكَانٍ فَكَفَرَتْ بِأَنْعُمِ اللَّهِ فَأَذَاقَهَا اللَّهُ لِبَاسَ الْجُوعِ وَالْخَوْفِ بِمَا كَانُوا يَصْنَعُونَ ۝١١٢
Wa darabal laahu masalan qaryatan kaanat aaminatam mutma`innatany yaaateehaa rizquhaa rghadam min kulli makaanin fakafarat bi an`umil laahi fa azaaqahal laahu libaasal joo`i walkhawfi bimaa kaanoo yasna`oon
📖 ಕನ್ನಡ ಅರ್ಥ
ಅಲ್ಲಾಹನು ಸಂಪೂರ್ಣ ನಿರ್ಭೀತಿ ಹಾಗು ಸಂತೃಪ್ತಿಯಿAದ ಜೀವನ ಸಾಗಿಸುತ್ತಿದ್ದ ಒಂದು ನಾಡಿನ ಉಪಮೆಯನ್ನು ನೀಡುತ್ತಾನೆ. ಅದರ ಜೀವನಾಧಾರವು ಎಲ್ಲಾ ಕಡೆಯಿಂದಲೂ ಸಮೃದ್ಧವಾಗಿ ಬರುತ್ತಿತ್ತು. ಅನಂತರ ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನರಾದರು. ಆಗ ಅಲ್ಲಾಹನು ಅವರಿಗೆ ಹಸಿವು ಮತ್ತು ಭಯದ ರುಚಿಯನ್ನು ಸವಿಸಿದನು. ಇದು ಅವರು ಮಾಡುತ್ತಿದ್ದಂತಹ ಕೃತ್ಯಗಳ ಪ್ರತಿಫಲವಾಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 110-114 — ಸೂರಾ ಅನ್-ನಹ್ಲ್

110ثُمَّ إِنَّ رَبَّكَ لِلَّذِينَ هَاجَرُوا مِن بَعْدِ مَا فُتِنُوا ثُمَّ جَاهَدُوا وَصَبَرُوا إِنَّ رَبَّكَ مِن بَعْدِهَا لَغَفُورٌ رَّحِيمٌ
(ಆದರೆ) ಯಾರು ದೌರ್ಜನ್ಯಕ್ಕೊಳಗಾದ ನಂತರ ವಲಸೆ ಹೋದರೋ ಅನಂತರ ಹೋರಾಟ ನಡೆಸಿದರೋ ಮತ್ತು ಸಹನೆ ವಹಿಸಿದರೋ ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಇದರ ನಂತರ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.
111۞ يَوْمَ تَأْتِي كُلُّ نَفْسٍ تُجَادِلُ عَن نَّفْسِهَا وَتُوَفَّىٰ كُلُّ نَفْسٍ مَّا عَمِلَتْ وَهُمْ لَا يُظْلَمُونَ
ಪ್ರತಿಯೊಬ್ಬನೂ ತನ್ನ ರಕ್ಷಣೆಗಾಗಿ ವಾದಿಸುತ್ತಾ ಬರುವ ದಿನದಂದು(ಅAದು) ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿರುವುದರ ಪರಿಪೂರ್ಣ ಪ್ರತಿಫಲವನ್ನು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗಲಾರರು.
112وَضَرَبَ اللَّهُ مَثَلًا قَرْيَةً كَانَتْ آمِنَةً مُّطْمَئِنَّةً يَأْتِيهَا رِزْقُهَا رَغَدًا مِّن كُلِّ مَكَانٍ فَكَفَرَتْ بِأَنْعُمِ اللَّهِ فَأَذَاقَهَا اللَّهُ لِبَاسَ الْجُوعِ وَالْخَوْفِ بِمَا كَانُوا يَصْنَعُونَ
ಅಲ್ಲಾಹನು ಸಂಪೂರ್ಣ ನಿರ್ಭೀತಿ ಹಾಗು ಸಂತೃಪ್ತಿಯಿAದ ಜೀವನ ಸಾಗಿಸುತ್ತಿದ್ದ ಒಂದು ನಾಡಿನ ಉಪಮೆಯನ್ನು ನೀಡುತ್ತಾನೆ. ಅದರ ಜೀವನಾಧಾರವು ಎಲ್ಲಾ ಕಡೆಯಿಂದಲೂ ಸಮೃದ್ಧವಾಗಿ ಬರುತ್ತಿತ್ತು. ಅನಂತರ ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನರಾದರು. ಆಗ ಅಲ್ಲಾಹನು ಅವರಿಗೆ ಹಸಿವು ಮತ್ತು ಭಯದ ರುಚಿಯನ್ನು ಸವಿಸಿದನು. ಇದು ಅವರು ಮಾಡುತ್ತಿದ್ದಂತಹ ಕೃತ್ಯಗಳ ಪ್ರತಿಫಲವಾಗಿತ್ತು.
113وَلَقَدْ جَاءَهُمْ رَسُولٌ مِّنْهُمْ فَكَذَّبُوهُ فَأَخَذَهُمُ الْعَذَابُ وَهُمْ ظَالِمُونَ
ನಿಶ್ಚಯವಾಗಿಯು ಅವರೆಡೆಗೆ ಅವರಿಂದಲೇ ಆದ ಸಂದೇಶವಾಹಕರೊಬ್ಬರು ಬಂದರು ಆದರೆ ಅವರು ಅವರನ್ನು ಸುಳ್ಳಾಗಿಸಿ ಬಿಟ್ಟರು. ಕೊನೆಗೆ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲಿ ಯಾತನೆಯು ಅವರನ್ನು ಹಿಡಿದು ಬಿಟ್ಟಿತು.
114فَكُلُوا مِمَّا رَزَقَكُمُ اللَّهُ حَلَالًا طَيِّبًا وَاشْكُرُوا نِعْمَتَ اللَّهِ إِن كُنتُمْ إِيَّاهُ تَعْبُدُونَ
ಆದ್ದರಿಂದ ಅಲ್ಲಾಹನು ನಿಮಗೆ ದಯಪಾಲಿಸಿರುವ ಧರ್ಮಸಮ್ಮತ ಹಾಗು ಶುದ್ಧ ಆಹಾರವನ್ನು ತಿನ್ನಿರಿ ಹಾಗೂ ಅಲ್ಲಾಹನ ಅನುಗ್ರಹಕ್ಕೆ ಕೃತಜ್ಞತೆ ಸಲ್ಲಿಸಿರಿ. ನೀವು ಅವನನ್ನೇ ಆರಾಧಿಸುವವರಾಗಿದ್ದರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
112ಆಯತ್

ಅನುವಾದ — ಅನ್-ನಹ್ಲ್ 112

ಸೂರಾ ಅನ್-ನಹ್ಲ್ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸಂಪೂರ್ಣ ನಿರ್ಭೀತಿ ಹಾಗು ಸಂತೃಪ್ತಿಯಿAದ ಜೀವನ ಸಾಗಿಸುತ್ತಿದ್ದ ಒಂದು ನಾಡಿನ ಉಪಮೆಯನ್ನು…

ಸೂರಾ ಆಯತ್ 112/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 110–114. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers