ಅನ್-ನಹ್ಲ್ · 113/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلَقَدْ جَاءَهُمْ رَسُولٌ مِّنْهُمْ فَكَذَّبُوهُ فَأَخَذَهُمُ الْعَذَابُ وَهُمْ ظَالِمُونَ ۝١١٣
Wa laqad jaaa`ahum Rasoolum minhum fakazzaboohu fa akhazahumul `azaabu wa hum zaalimoon
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅವರೆಡೆಗೆ ಅವರಿಂದಲೇ ಆದ ಸಂದೇಶವಾಹಕರೊಬ್ಬರು ಬಂದರು ಆದರೆ ಅವರು ಅವರನ್ನು ಸುಳ್ಳಾಗಿಸಿ ಬಿಟ್ಟರು. ಕೊನೆಗೆ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲಿ ಯಾತನೆಯು ಅವರನ್ನು ಹಿಡಿದು ಬಿಟ್ಟಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 111-115 — ಸೂರಾ ಅನ್-ನಹ್ಲ್

111۞ يَوْمَ تَأْتِي كُلُّ نَفْسٍ تُجَادِلُ عَن نَّفْسِهَا وَتُوَفَّىٰ كُلُّ نَفْسٍ مَّا عَمِلَتْ وَهُمْ لَا يُظْلَمُونَ
ಪ್ರತಿಯೊಬ್ಬನೂ ತನ್ನ ರಕ್ಷಣೆಗಾಗಿ ವಾದಿಸುತ್ತಾ ಬರುವ ದಿನದಂದು(ಅAದು) ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿರುವುದರ ಪರಿಪೂರ್ಣ ಪ್ರತಿಫಲವನ್ನು ನೀಡಲಾಗುವುದು ಮತ್ತು ಅವರು ಅನ್ಯಾಯಕ್ಕೊಳಗಾಗಲಾರರು.
112وَضَرَبَ اللَّهُ مَثَلًا قَرْيَةً كَانَتْ آمِنَةً مُّطْمَئِنَّةً يَأْتِيهَا رِزْقُهَا رَغَدًا مِّن كُلِّ مَكَانٍ فَكَفَرَتْ بِأَنْعُمِ اللَّهِ فَأَذَاقَهَا اللَّهُ لِبَاسَ الْجُوعِ وَالْخَوْفِ بِمَا كَانُوا يَصْنَعُونَ
ಅಲ್ಲಾಹನು ಸಂಪೂರ್ಣ ನಿರ್ಭೀತಿ ಹಾಗು ಸಂತೃಪ್ತಿಯಿAದ ಜೀವನ ಸಾಗಿಸುತ್ತಿದ್ದ ಒಂದು ನಾಡಿನ ಉಪಮೆಯನ್ನು ನೀಡುತ್ತಾನೆ. ಅದರ ಜೀವನಾಧಾರವು ಎಲ್ಲಾ ಕಡೆಯಿಂದಲೂ ಸಮೃದ್ಧವಾಗಿ ಬರುತ್ತಿತ್ತು. ಅನಂತರ ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನರಾದರು. ಆಗ ಅಲ್ಲಾಹನು ಅವರಿಗೆ ಹಸಿವು ಮತ್ತು ಭಯದ ರುಚಿಯನ್ನು ಸವಿಸಿದನು. ಇದು ಅವರು ಮಾಡುತ್ತಿದ್ದಂತಹ ಕೃತ್ಯಗಳ ಪ್ರತಿಫಲವಾಗಿತ್ತು.
113وَلَقَدْ جَاءَهُمْ رَسُولٌ مِّنْهُمْ فَكَذَّبُوهُ فَأَخَذَهُمُ الْعَذَابُ وَهُمْ ظَالِمُونَ
ನಿಶ್ಚಯವಾಗಿಯು ಅವರೆಡೆಗೆ ಅವರಿಂದಲೇ ಆದ ಸಂದೇಶವಾಹಕರೊಬ್ಬರು ಬಂದರು ಆದರೆ ಅವರು ಅವರನ್ನು ಸುಳ್ಳಾಗಿಸಿ ಬಿಟ್ಟರು. ಕೊನೆಗೆ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲಿ ಯಾತನೆಯು ಅವರನ್ನು ಹಿಡಿದು ಬಿಟ್ಟಿತು.
114فَكُلُوا مِمَّا رَزَقَكُمُ اللَّهُ حَلَالًا طَيِّبًا وَاشْكُرُوا نِعْمَتَ اللَّهِ إِن كُنتُمْ إِيَّاهُ تَعْبُدُونَ
ಆದ್ದರಿಂದ ಅಲ್ಲಾಹನು ನಿಮಗೆ ದಯಪಾಲಿಸಿರುವ ಧರ್ಮಸಮ್ಮತ ಹಾಗು ಶುದ್ಧ ಆಹಾರವನ್ನು ತಿನ್ನಿರಿ ಹಾಗೂ ಅಲ್ಲಾಹನ ಅನುಗ್ರಹಕ್ಕೆ ಕೃತಜ್ಞತೆ ಸಲ್ಲಿಸಿರಿ. ನೀವು ಅವನನ್ನೇ ಆರಾಧಿಸುವವರಾಗಿದ್ದರೆ.
115إِنَّمَا حَرَّمَ عَلَيْكُمُ الْمَيْتَةَ وَالدَّمَ وَلَحْمَ الْخِنزِيرِ وَمَا أُهِلَّ لِغَيْرِ اللَّهِ بِهِ ۖ فَمَنِ اضْطُرَّ غَيْرَ بَاغٍ وَلَا عَادٍ فَإِنَّ اللَّهَ غَفُورٌ رَّحِيمٌ
ನಿಶ್ಚಯವಾಗಿಯು ನಿಮ್ಮ ಮೇಲೆ ಶವ, ರಕ್ತ, ಹಂದಿ ಮಾಂಸ, ಮತ್ತು ಯಾವುದರ ಮೇಲೆ ಅಲ್ಲಾಹನ ಹೊರತು ಇತರರ ನಾಮ ಉಚ್ಛರಿಸಲಾಗಿದೆಯೋ ಅವು ನಿಷಿದ್ಧವಾಗಿವೆ. ಆದರೆ ಯಾರಾದರೂ ವಿವಶನಾದರೆ ಮತ್ತು ಅವನು ಹಂಬಲಿಸುವವನೊ, ಮೇರೆ ಮೀರುವವನೊ ಆಗಿಲ್ಲದಿದ್ದರೆ ಖಂಡಿತವಾಗಿಯು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
113ಆಯತ್

ಅನುವಾದ — ಅನ್-ನಹ್ಲ್ 113

ಸೂರಾ ಅನ್-ನಹ್ಲ್ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅವರೆಡೆಗೆ ಅವರಿಂದಲೇ ಆದ ಸಂದೇಶವಾಹಕರೊಬ್ಬರು ಬಂದರು ಆದರೆ ಅವರು ಅವರನ್ನು ಸುಳ್ಳಾಗಿಸಿ…

ಸೂರಾ ಆಯತ್ 113/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 111–115. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers