ಅನ್-ನಹ್ಲ್ · 118/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَعَلَى الَّذِينَ هَادُوا حَرَّمْنَا مَا قَصَصْنَا عَلَيْكَ مِن قَبْلُ ۖ وَمَا ظَلَمْنَاهُمْ وَلَٰكِن كَانُوا أَنفُسَهُمْ يَظْلِمُونَ ۝١١٨
Wa `alal lazeena haadoo harramnaa ma qasasnaa `alaika min qablu wa maa zalamanaahum wa laakin kaanoo anfusahum wa laakin kaanoo anfusahum yazlimoon
📖 ಕನ್ನಡ ಅರ್ಥ
ನಾವು ಯಹೂದರ ಮೇಲೆ ನಿಷಿದ್ಧಗೊಳಿಸಿದವುಗಳನ್ನು ನಿಮಗೆ ಮೊದಲೇ ವಿವರಿಸಿಕೊಟ್ಟಿದ್ದೇವೆ. ನಾವು ಅವರ ಮೇಲೆ ಅನ್ಯಾಯ ಮಾಡಿರಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ಅನ್ಯಾಯ ಮಾಡುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 116-120 — ಸೂರಾ ಅನ್-ನಹ್ಲ್

116وَلَا تَقُولُوا لِمَا تَصِفُ أَلْسِنَتُكُمُ الْكَذِبَ هَٰذَا حَلَالٌ وَهَٰذَا حَرَامٌ لِّتَفْتَرُوا عَلَى اللَّهِ الْكَذِبَ ۚ إِنَّ الَّذِينَ يَفْتَرُونَ عَلَى اللَّهِ الْكَذِبَ لَا يُفْلِحُونَ
ನಿಮ್ಮ ನಾಲಿಗೆಗಳಿಂದ ಯಾವುದೇ ವಸ್ತುವನ್ನು ಸುಳ್ಳು ಸುಳ್ಳಾಗಿ ಇದು ಧರ್ಮ ಸಮ್ಮತವಾದುದು ಮತ್ತು ಇದು ನಿಷಿದ್ಧವಾದುದು ಎಂದು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಲಿಕ್ಕಾಗಿ ಹೇಳಬೇಡಿರಿ. ತಿಳಿದುಕೊಳ್ಳಿರಿ! ಅಲ್ಲಾಹನ ಮೇಲೆ ಸುಳ್ಳನ್ನು ಸೃಷ್ಟಿಸುವವರು ಯಶಸ್ವಿಯಾಗಲಾರರು.
117مَتَاعٌ قَلِيلٌ وَلَهُمْ عَذَابٌ أَلِيمٌ
ಅವರ ಸುಖಾನುಭವವು ಅತ್ಯಲ್ಪವಾದುದು ಮಾತ್ರ ನಂತರ ಅವರಿಗೆ ವೇದನಾಜನಕ ಯಾತನೆಯಿರುವುದು.
118وَعَلَى الَّذِينَ هَادُوا حَرَّمْنَا مَا قَصَصْنَا عَلَيْكَ مِن قَبْلُ ۖ وَمَا ظَلَمْنَاهُمْ وَلَٰكِن كَانُوا أَنفُسَهُمْ يَظْلِمُونَ
ನಾವು ಯಹೂದರ ಮೇಲೆ ನಿಷಿದ್ಧಗೊಳಿಸಿದವುಗಳನ್ನು ನಿಮಗೆ ಮೊದಲೇ ವಿವರಿಸಿಕೊಟ್ಟಿದ್ದೇವೆ. ನಾವು ಅವರ ಮೇಲೆ ಅನ್ಯಾಯ ಮಾಡಿರಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ಅನ್ಯಾಯ ಮಾಡುತ್ತಿದ್ದರು.
119ثُمَّ إِنَّ رَبَّكَ لِلَّذِينَ عَمِلُوا السُّوءَ بِجَهَالَةٍ ثُمَّ تَابُوا مِن بَعْدِ ذَٰلِكَ وَأَصْلَحُوا إِنَّ رَبَّكَ مِن بَعْدِهَا لَغَفُورٌ رَّحِيمٌ
ನಂತರ ಯಾರು ಅಜ್ಞಾನದಿಂದ ದುಷ್ಕೃತ್ಯವನ್ನು ಎಸಗಿ ತರುವಾಯ ಪಶ್ಚಾತ್ತಾಪ ಪಟ್ಟರೆ ಹಾಗೂ ತಮ್ಮ ಸುಧಾರಣೆಯನ್ನು ಮಾಡಿಕೊಂಡರೆ ನಿಸ್ಸಂಶಯವಾಗಿಯು ಇದರ ನಂತರ ನಿಮ್ಮ ಪ್ರಭುವು ಕ್ಷಮಾಶೀಲನು, ಕರುಣಾನಿಧಿಯು ಆಗಿರುತ್ತಾನೆ.
120إِنَّ إِبْرَاهِيمَ كَانَ أُمَّةً قَانِتًا لِّلَّهِ حَنِيفًا وَلَمْ يَكُ مِنَ الْمُشْرِكِينَ
ನಿಸ್ಸಂಶಯವಾಗಿಯು ಇಬ್ರಾಹೀಮ್ ಸ್ವಯಂ ಒಂದು ಸಮುದಾಯ ವಾಗಿದ್ದರು ಹಾಗೂ ಅಲ್ಲಾಹನಿಗೆ ವಿಧೇಯರೂ, ಏಕನಿಷ್ಠರೂ ಆಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
118ಆಯತ್

ಅನುವಾದ — ಅನ್-ನಹ್ಲ್ 118

ಸೂರಾ ಅನ್-ನಹ್ಲ್ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಯಹೂದರ ಮೇಲೆ ನಿಷಿದ್ಧಗೊಳಿಸಿದವುಗಳನ್ನು ನಿಮಗೆ ಮೊದಲೇ ವಿವರಿಸಿಕೊಟ್ಟಿದ್ದೇವೆ. ನಾವು ಅವರ ಮೇಲೆ…

ಸೂರಾ ಆಯತ್ 118/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 116–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers