ಅನ್-ನಹ್ಲ್ · 12/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَسَخَّرَ لَكُمُ اللَّيْلَ وَالنَّهَارَ وَالشَّمْسَ وَالْقَمَرَ ۖ وَالنُّجُومُ مُسَخَّرَاتٌ بِأَمْرِهِ ۗ إِنَّ فِي ذَٰلِكَ لَآيَاتٍ لِّقَوْمٍ يَعْقِلُونَ ١٢
Transliteration
Wa sakkhkhara lakumul laila wannahaara wash shamsa walqamara wannujoomu musakhkharaatum bi amrih; inna fee zaalika la Aayaatil liqawminy ya`qiloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ.
Additional reference in தமிழ்
🎧 ಆಲಿಸಿ
📜 ಆಯತ್ 10-14 — ಸೂರಾ ಅನ್-ನಹ್ಲ್
10هُوَ الَّذِي أَنزَلَ مِنَ السَّمَاءِ مَاءً ۖ لَّكُم مِّنْهُ شَرَابٌ وَمِنْهُ شَجَرٌ فِيهِ تُسِيمُونَ
ಅವನೇ ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದನು. ಅದನ್ನು ನೀವು ಕುಡಿಯುತ್ತೀರಿ ಮತ್ತು ಅದರಿಂದಲೇ ಬೆಳೆದ ಮರಗಳನ್ನು ನಿಮ್ಮ ಜಾನುವಾರುಗಳಿಗೆ ಮೇಯಿಸುತ್ತೀರಿ.
11يُنبِتُ لَكُم بِهِ الزَّرْعَ وَالزَّيْتُونَ وَالنَّخِيلَ وَالْأَعْنَابَ وَمِن كُلِّ الثَّمَرَاتِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ
ಅದರಿಂದಲೇ ಅವನು ನಿಮಗೆ ಕೃಷಿಯನ್ನು, ಝೈತೂನನ್ನು (ಆಲೀವ್), ಖರ್ಜೂರವನ್ನು, ದ್ರಾಕ್ಷೆಗಳನ್ನು ಮತ್ತು ನಾನಾ ವಿಧದ ಹಣ್ಣು ಹಂಪಲುಗಳನ್ನು ಬೆಳೆಸುತ್ತಾನೆ. ನಿಸ್ಸಂಶಯವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ನಿದರ್ಶನವಿದೆ.
12وَسَخَّرَ لَكُمُ اللَّيْلَ وَالنَّهَارَ وَالشَّمْسَ وَالْقَمَرَ ۖ وَالنُّجُومُ مُسَخَّرَاتٌ بِأَمْرِهِ ۗ إِنَّ فِي ذَٰلِكَ لَآيَاتٍ لِّقَوْمٍ يَعْقِلُونَ
ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ.
13وَمَا ذَرَأَ لَكُمْ فِي الْأَرْضِ مُخْتَلِفًا أَلْوَانُهُ ۗ إِنَّ فِي ذَٰلِكَ لَآيَةً لِّقَوْمٍ يَذَّكَّرُونَ
ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ ಉಪದೇಶ ಸ್ವೀಕರಿಸುವವರಿಗೆ ದೃಷ್ಟಾಂತವಿದೆ.
14وَهُوَ الَّذِي سَخَّرَ الْبَحْرَ لِتَأْكُلُوا مِنْهُ لَحْمًا طَرِيًّا وَتَسْتَخْرِجُوا مِنْهُ حِلْيَةً تَلْبَسُونَهَا وَتَرَى الْفُلْكَ مَوَاخِرَ فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
12ಆಯತ್
ಅನುವಾದ — ಅನ್-ನಹ್ಲ್ 12
ಸೂರಾ ಅನ್-ನಹ್ಲ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು…ಸೂರಾ ಆಯತ್ 12/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 10–14. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








