ಅನ್-ನಹ್ಲ್ · 120/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِنَّ إِبْرَاهِيمَ كَانَ أُمَّةً قَانِتًا لِّلَّهِ حَنِيفًا وَلَمْ يَكُ مِنَ الْمُشْرِكِينَ ۝١٢٠
Inna Ibraaheema kaana ummatan qaanital lillaahi Haneefanw wa lam yakuminal mushrikeen
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಇಬ್ರಾಹೀಮ್ ಸ್ವಯಂ ಒಂದು ಸಮುದಾಯ ವಾಗಿದ್ದರು ಹಾಗೂ ಅಲ್ಲಾಹನಿಗೆ ವಿಧೇಯರೂ, ಏಕನಿಷ್ಠರೂ ಆಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 118-122 — ಸೂರಾ ಅನ್-ನಹ್ಲ್

118وَعَلَى الَّذِينَ هَادُوا حَرَّمْنَا مَا قَصَصْنَا عَلَيْكَ مِن قَبْلُ ۖ وَمَا ظَلَمْنَاهُمْ وَلَٰكِن كَانُوا أَنفُسَهُمْ يَظْلِمُونَ
ನಾವು ಯಹೂದರ ಮೇಲೆ ನಿಷಿದ್ಧಗೊಳಿಸಿದವುಗಳನ್ನು ನಿಮಗೆ ಮೊದಲೇ ವಿವರಿಸಿಕೊಟ್ಟಿದ್ದೇವೆ. ನಾವು ಅವರ ಮೇಲೆ ಅನ್ಯಾಯ ಮಾಡಿರಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ಅನ್ಯಾಯ ಮಾಡುತ್ತಿದ್ದರು.
119ثُمَّ إِنَّ رَبَّكَ لِلَّذِينَ عَمِلُوا السُّوءَ بِجَهَالَةٍ ثُمَّ تَابُوا مِن بَعْدِ ذَٰلِكَ وَأَصْلَحُوا إِنَّ رَبَّكَ مِن بَعْدِهَا لَغَفُورٌ رَّحِيمٌ
ನಂತರ ಯಾರು ಅಜ್ಞಾನದಿಂದ ದುಷ್ಕೃತ್ಯವನ್ನು ಎಸಗಿ ತರುವಾಯ ಪಶ್ಚಾತ್ತಾಪ ಪಟ್ಟರೆ ಹಾಗೂ ತಮ್ಮ ಸುಧಾರಣೆಯನ್ನು ಮಾಡಿಕೊಂಡರೆ ನಿಸ್ಸಂಶಯವಾಗಿಯು ಇದರ ನಂತರ ನಿಮ್ಮ ಪ್ರಭುವು ಕ್ಷಮಾಶೀಲನು, ಕರುಣಾನಿಧಿಯು ಆಗಿರುತ್ತಾನೆ.
120إِنَّ إِبْرَاهِيمَ كَانَ أُمَّةً قَانِتًا لِّلَّهِ حَنِيفًا وَلَمْ يَكُ مِنَ الْمُشْرِكِينَ
ನಿಸ್ಸಂಶಯವಾಗಿಯು ಇಬ್ರಾಹೀಮ್ ಸ್ವಯಂ ಒಂದು ಸಮುದಾಯ ವಾಗಿದ್ದರು ಹಾಗೂ ಅಲ್ಲಾಹನಿಗೆ ವಿಧೇಯರೂ, ಏಕನಿಷ್ಠರೂ ಆಗಿದ್ದರು ಮತ್ತು ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.
121شَاكِرًا لِّأَنْعُمِهِ ۚ اجْتَبَاهُ وَهَدَاهُ إِلَىٰ صِرَاطٍ مُّسْتَقِيمٍ
ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿದ್ದರು. ಅಲ್ಲಾಹನು ಅವರನ್ನು (ತನ್ನ ದೌತ್ಯಕಾರ್ಯಕ್ಕೆ) ಆಯ್ಕೆ ಮಾಡಿಕೊಂಡನು ಹಾಗೂ ಅವರಿಗೆ ಋಜುವಾದ ಮಾರ್ಗವನ್ನು ತೋರಿಸಿದನು.
122وَآتَيْنَاهُ فِي الدُّنْيَا حَسَنَةً ۖ وَإِنَّهُ فِي الْآخِرَةِ لَمِنَ الصَّالِحِينَ
ನಾವು ಅವರಿಗೆ ಇಹಲೋಕದಲ್ಲಿ ಒಳಿತನ್ನು ನೀಡಿದೆವು ನಿಸ್ಸಂಶಯವಾಗಿಯೂ ಅವರು ಪರಲೋಕದಲ್ಲೂ ಸಜ್ಜನರಲ್ಲಾಗಿರುವರು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
120ಆಯತ್

ಅನುವಾದ — ಅನ್-ನಹ್ಲ್ 120

ಸೂರಾ ಅನ್-ನಹ್ಲ್ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಇಬ್ರಾಹೀಮ್ ಸ್ವಯಂ ಒಂದು ಸಮುದಾಯ ವಾಗಿದ್ದರು ಹಾಗೂ ಅಲ್ಲಾಹನಿಗೆ ವಿಧೇಯರೂ, ಏಕನಿಷ್ಠರೂ…

ಸೂರಾ ಆಯತ್ 120/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 118–122. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers