ಅನ್-ನಹ್ಲ್ · 123/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ثُمَّ أَوْحَيْنَا إِلَيْكَ أَنِ اتَّبِعْ مِلَّةَ إِبْرَاهِيمَ حَنِيفًا ۖ وَمَا كَانَ مِنَ الْمُشْرِكِينَ ۝١٢٣
Summma awhainaa ilaika anit tabi` Millata Ibraaheema haneefaa; wa maa kaana minal mushrikeen
📖 ಕನ್ನಡ ಅರ್ಥ
(ಓ ಪೈಗಂಬರರೇ) ತರುವಾಯ ನೀವು ಏಕನಿಷ್ಠರಾದ ಇಬ್ರಾಹೀಮರವರ ಪಥವನ್ನು ಅನುಸರಿಸಿರಿ ಎಂದು ನಾವು ನಿಮ್ಮೆಡೆಗೆ ದಿವ್ಯವಾಣಿ ಮಾಡಿದೆವು. ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 121-125 — ಸೂರಾ ಅನ್-ನಹ್ಲ್

121شَاكِرًا لِّأَنْعُمِهِ ۚ اجْتَبَاهُ وَهَدَاهُ إِلَىٰ صِرَاطٍ مُّسْتَقِيمٍ
ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿದ್ದರು. ಅಲ್ಲಾಹನು ಅವರನ್ನು (ತನ್ನ ದೌತ್ಯಕಾರ್ಯಕ್ಕೆ) ಆಯ್ಕೆ ಮಾಡಿಕೊಂಡನು ಹಾಗೂ ಅವರಿಗೆ ಋಜುವಾದ ಮಾರ್ಗವನ್ನು ತೋರಿಸಿದನು.
122وَآتَيْنَاهُ فِي الدُّنْيَا حَسَنَةً ۖ وَإِنَّهُ فِي الْآخِرَةِ لَمِنَ الصَّالِحِينَ
ನಾವು ಅವರಿಗೆ ಇಹಲೋಕದಲ್ಲಿ ಒಳಿತನ್ನು ನೀಡಿದೆವು ನಿಸ್ಸಂಶಯವಾಗಿಯೂ ಅವರು ಪರಲೋಕದಲ್ಲೂ ಸಜ್ಜನರಲ್ಲಾಗಿರುವರು.
123ثُمَّ أَوْحَيْنَا إِلَيْكَ أَنِ اتَّبِعْ مِلَّةَ إِبْرَاهِيمَ حَنِيفًا ۖ وَمَا كَانَ مِنَ الْمُشْرِكِينَ
(ಓ ಪೈಗಂಬರರೇ) ತರುವಾಯ ನೀವು ಏಕನಿಷ್ಠರಾದ ಇಬ್ರಾಹೀಮರವರ ಪಥವನ್ನು ಅನುಸರಿಸಿರಿ ಎಂದು ನಾವು ನಿಮ್ಮೆಡೆಗೆ ದಿವ್ಯವಾಣಿ ಮಾಡಿದೆವು. ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.
124إِنَّمَا جُعِلَ السَّبْتُ عَلَى الَّذِينَ اخْتَلَفُوا فِيهِ ۚ وَإِنَّ رَبَّكَ لَيَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಸಬ್ತ್ ದಿನದ ಆಚರಣೆಯು ಅದರಲ್ಲಿ ಭಿನ್ನತೆ ಹೊಂದಿದವರ ಮೇಲೆಯೇ ನಿಶ್ಚಯಿಸಲಾಗಿತ್ತು ನಿಶ್ಚಯವಾಗಿಯೂ ನಿಮ್ಮ ಪ್ರಭೂ ಪ್ರಳಯ ದಿನದಂದು ಅವರು ಭಿನ್ನಾಭಿಪ್ರಾಯ ಹೊಂದಿದ ವಿಚಾರಗಳ ಕುರಿತು ಅವರ ನಡುವೆ ತೀರ್ಮಾನ ಮಾಡಲಿದ್ದಾನೆ.
125ادْعُ إِلَىٰ سَبِيلِ رَبِّكَ بِالْحِكْمَةِ وَالْمَوْعِظَةِ الْحَسَنَةِ ۖ وَجَادِلْهُم بِالَّتِي هِيَ أَحْسَنُ ۚ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ನೀವು ನಿಮ್ಮ ಪ್ರಭುವಿನ ಮಾರ್ಗದೆಡೆಗೆ ಯುಕ್ತಿ ಹಾಗೂ ಸದುಪದೇಶದೊಂದಿಗೆ ಜನರನ್ನು ಆಹ್ವಾನಿಸಿರಿ ಹಾಗೂ ಅವರೊಂದಿಗೆ ಅತ್ಯುತ್ತಮ ರೀತಿಯಿಂದ ಸಂವಾದ ನಡೆಸಿರಿ. ಖಂಡಿತವಾಗಿಯೂ ನಿಮ್ಮ ಪ್ರಭು ತನ್ನ ಮಾರ್ಗದಿಂದ ಭ್ರಷ್ಟರಾದವರನ್ನು ಚೆನ್ನಾಗಿ ಬಲ್ಲನು ಮತ್ತು ಅವನು ಸನ್ಮಾರ್ಗ ಹೊಂದಿದವರನ್ನು ಚೆನ್ನಾಗಿ ಅರಿಯುತ್ತಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
123ಆಯತ್

ಅನುವಾದ — ಅನ್-ನಹ್ಲ್ 123

ಸೂರಾ ಅನ್-ನಹ್ಲ್ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ತರುವಾಯ ನೀವು ಏಕನಿಷ್ಠರಾದ ಇಬ್ರಾಹೀಮರವರ ಪಥವನ್ನು ಅನುಸರಿಸಿರಿ ಎಂದು ನಾವು…

ಸೂರಾ ಆಯತ್ 123/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 121–125. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers