ಅನ್-ನಹ್ಲ್ · 125/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ادْعُ إِلَىٰ سَبِيلِ رَبِّكَ بِالْحِكْمَةِ وَالْمَوْعِظَةِ الْحَسَنَةِ ۖ وَجَادِلْهُم بِالَّتِي هِيَ أَحْسَنُ ۚ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِ ۖ وَهُوَ أَعْلَمُ بِالْمُهْتَدِينَ ۝١٢٥
Ud`u ilaa sabeeli Rabbika bilhikmati walmaw `izatil hasanati wa jaadilhum billatee hiya ahsan; inna Rabbaka huwa a`almu biman dalla `an sabeelihee wa Huwa a`lamu bilmuhtadeen
📖 ಕನ್ನಡ ಅರ್ಥ
ನೀವು ನಿಮ್ಮ ಪ್ರಭುವಿನ ಮಾರ್ಗದೆಡೆಗೆ ಯುಕ್ತಿ ಹಾಗೂ ಸದುಪದೇಶದೊಂದಿಗೆ ಜನರನ್ನು ಆಹ್ವಾನಿಸಿರಿ ಹಾಗೂ ಅವರೊಂದಿಗೆ ಅತ್ಯುತ್ತಮ ರೀತಿಯಿಂದ ಸಂವಾದ ನಡೆಸಿರಿ. ಖಂಡಿತವಾಗಿಯೂ ನಿಮ್ಮ ಪ್ರಭು ತನ್ನ ಮಾರ್ಗದಿಂದ ಭ್ರಷ್ಟರಾದವರನ್ನು ಚೆನ್ನಾಗಿ ಬಲ್ಲನು ಮತ್ತು ಅವನು ಸನ್ಮಾರ್ಗ ಹೊಂದಿದವರನ್ನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 123-127 — ಸೂರಾ ಅನ್-ನಹ್ಲ್

123ثُمَّ أَوْحَيْنَا إِلَيْكَ أَنِ اتَّبِعْ مِلَّةَ إِبْرَاهِيمَ حَنِيفًا ۖ وَمَا كَانَ مِنَ الْمُشْرِكِينَ
(ಓ ಪೈಗಂಬರರೇ) ತರುವಾಯ ನೀವು ಏಕನಿಷ್ಠರಾದ ಇಬ್ರಾಹೀಮರವರ ಪಥವನ್ನು ಅನುಸರಿಸಿರಿ ಎಂದು ನಾವು ನಿಮ್ಮೆಡೆಗೆ ದಿವ್ಯವಾಣಿ ಮಾಡಿದೆವು. ಅವರು ಬಹುದೇವಾರಾಧಕರಲ್ಲಾಗಿರಲಿಲ್ಲ.
124إِنَّمَا جُعِلَ السَّبْتُ عَلَى الَّذِينَ اخْتَلَفُوا فِيهِ ۚ وَإِنَّ رَبَّكَ لَيَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಸಬ್ತ್ ದಿನದ ಆಚರಣೆಯು ಅದರಲ್ಲಿ ಭಿನ್ನತೆ ಹೊಂದಿದವರ ಮೇಲೆಯೇ ನಿಶ್ಚಯಿಸಲಾಗಿತ್ತು ನಿಶ್ಚಯವಾಗಿಯೂ ನಿಮ್ಮ ಪ್ರಭೂ ಪ್ರಳಯ ದಿನದಂದು ಅವರು ಭಿನ್ನಾಭಿಪ್ರಾಯ ಹೊಂದಿದ ವಿಚಾರಗಳ ಕುರಿತು ಅವರ ನಡುವೆ ತೀರ್ಮಾನ ಮಾಡಲಿದ್ದಾನೆ.
125ادْعُ إِلَىٰ سَبِيلِ رَبِّكَ بِالْحِكْمَةِ وَالْمَوْعِظَةِ الْحَسَنَةِ ۖ وَجَادِلْهُم بِالَّتِي هِيَ أَحْسَنُ ۚ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِ ۖ وَهُوَ أَعْلَمُ بِالْمُهْتَدِينَ
ನೀವು ನಿಮ್ಮ ಪ್ರಭುವಿನ ಮಾರ್ಗದೆಡೆಗೆ ಯುಕ್ತಿ ಹಾಗೂ ಸದುಪದೇಶದೊಂದಿಗೆ ಜನರನ್ನು ಆಹ್ವಾನಿಸಿರಿ ಹಾಗೂ ಅವರೊಂದಿಗೆ ಅತ್ಯುತ್ತಮ ರೀತಿಯಿಂದ ಸಂವಾದ ನಡೆಸಿರಿ. ಖಂಡಿತವಾಗಿಯೂ ನಿಮ್ಮ ಪ್ರಭು ತನ್ನ ಮಾರ್ಗದಿಂದ ಭ್ರಷ್ಟರಾದವರನ್ನು ಚೆನ್ನಾಗಿ ಬಲ್ಲನು ಮತ್ತು ಅವನು ಸನ್ಮಾರ್ಗ ಹೊಂದಿದವರನ್ನು ಚೆನ್ನಾಗಿ ಅರಿಯುತ್ತಾನೆ.
126وَإِنْ عَاقَبْتُمْ فَعَاقِبُوا بِمِثْلِ مَا عُوقِبْتُم بِهِ ۖ وَلَئِن صَبَرْتُمْ لَهُوَ خَيْرٌ لِّلصَّابِرِينَ
ನೀವು ಪ್ರತಿಕಾರ ಕೈಗೊಳ್ಳುವುದಾದರೆ ನಿಮಗೆ ಎಷ್ಟು ಪ್ರಹಾರ ಬಿದ್ದಿದೆಯೋ ಅಷ್ಟು ಮಾತ್ರವೇ ಪ್ರತಿಕಾರಪಡೆಯಿರಿ. ಇನ್ನು ನೀವು ಸಹನೆ ವಹಿಸುವುದಾದರೆ ನಿಸ್ಸಂಶಯವಾಗಿಯು ಸಹನಾಶೀಲರಿಗೆ ಇದು ಅತ್ಯುತ್ತಮವಾಗಿದೆ.
127وَاصْبِرْ وَمَا صَبْرُكَ إِلَّا بِاللَّهِ ۚ وَلَا تَحْزَنْ عَلَيْهِمْ وَلَا تَكُ فِي ضَيْقٍ مِّمَّا يَمْكُرُونَ
ನೀವು ಸಹನೆ ವಹಿಸಿರಿ. ನಿಮ್ಮ ಸಹನೆಯು ಅಲ್ಲಾಹನ ಪುಷ್ಠಿಯಿಂದಲೇ ಸಾಧ್ಯ ಮತ್ತು ಅವರ ಕುರಿತು ದುಃಖಿತರಾಗಬೇಡಿರಿ ಹಾಗೂ ಸತ್ಯನಿಷೇಧಿಗಳು ನಡೆಸುತ್ತಿರುವ ಕುತಂತ್ರಗಳ ಬಗ್ಗೆ ನೀವು ಸಂಕಟಕ್ಕೊಳಗಾಗದಿರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
125ಆಯತ್

ಅನುವಾದ — ಅನ್-ನಹ್ಲ್ 125

ಸೂರಾ ಅನ್-ನಹ್ಲ್ ಆಯತ್ 125 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಪ್ರಭುವಿನ ಮಾರ್ಗದೆಡೆಗೆ ಯುಕ್ತಿ ಹಾಗೂ ಸದುಪದೇಶದೊಂದಿಗೆ ಜನರನ್ನು ಆಹ್ವಾನಿಸಿರಿ ಹಾಗೂ…

ಸೂರಾ ಆಯತ್ 125/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 123–127. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers