ಅನ್-ನಹ್ಲ್ · 128/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِنَّ اللَّهَ مَعَ الَّذِينَ اتَّقَوا وَّالَّذِينَ هُم مُّحْسِنُونَ ١٢٨
Transliteration
Innal laaha ma`al lazeenat taqaw wal lazeena hum muhsinoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರ ಮತ್ತು ಒಳಿತನ ಪಾಲಕರ ಜೊತೆಯಲ್ಲಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 126-128 — ಸೂರಾ ಅನ್-ನಹ್ಲ್
126وَإِنْ عَاقَبْتُمْ فَعَاقِبُوا بِمِثْلِ مَا عُوقِبْتُم بِهِ ۖ وَلَئِن صَبَرْتُمْ لَهُوَ خَيْرٌ لِّلصَّابِرِينَ
ನೀವು ಪ್ರತಿಕಾರ ಕೈಗೊಳ್ಳುವುದಾದರೆ ನಿಮಗೆ ಎಷ್ಟು ಪ್ರಹಾರ ಬಿದ್ದಿದೆಯೋ ಅಷ್ಟು ಮಾತ್ರವೇ ಪ್ರತಿಕಾರಪಡೆಯಿರಿ. ಇನ್ನು ನೀವು ಸಹನೆ ವಹಿಸುವುದಾದರೆ ನಿಸ್ಸಂಶಯವಾಗಿಯು ಸಹನಾಶೀಲರಿಗೆ ಇದು ಅತ್ಯುತ್ತಮವಾಗಿದೆ.
127وَاصْبِرْ وَمَا صَبْرُكَ إِلَّا بِاللَّهِ ۚ وَلَا تَحْزَنْ عَلَيْهِمْ وَلَا تَكُ فِي ضَيْقٍ مِّمَّا يَمْكُرُونَ
ನೀವು ಸಹನೆ ವಹಿಸಿರಿ. ನಿಮ್ಮ ಸಹನೆಯು ಅಲ್ಲಾಹನ ಪುಷ್ಠಿಯಿಂದಲೇ ಸಾಧ್ಯ ಮತ್ತು ಅವರ ಕುರಿತು ದುಃಖಿತರಾಗಬೇಡಿರಿ ಹಾಗೂ ಸತ್ಯನಿಷೇಧಿಗಳು ನಡೆಸುತ್ತಿರುವ ಕುತಂತ್ರಗಳ ಬಗ್ಗೆ ನೀವು ಸಂಕಟಕ್ಕೊಳಗಾಗದಿರಿ.
128إِنَّ اللَّهَ مَعَ الَّذِينَ اتَّقَوا وَّالَّذِينَ هُم مُّحْسِنُونَ
ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರ ಮತ್ತು ಒಳಿತನ ಪಾಲಕರ ಜೊತೆಯಲ್ಲಿದ್ದಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
128ಆಯತ್
ಅನುವಾದ — ಅನ್-ನಹ್ಲ್ 128
ಸೂರಾ ಅನ್-ನಹ್ಲ್ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅಲ್ಲಾಹನು ಭಯ ಭಕ್ತಿಯುಳ್ಳವರ ಮತ್ತು ಒಳಿತನ ಪಾಲಕರ ಜೊತೆಯಲ್ಲಿದ್ದಾನೆ.ಸೂರಾ ಆಯತ್ 128/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 126–128. ಕನ್ನಡ ಅರ್ಥ: தமிழ்.
ಸೂರಾ ಅನ್-ನಹ್ಲ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


