ಅನ್-ನಹ್ಲ್ · 13/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَمَا ذَرَأَ لَكُمْ فِي الْأَرْضِ مُخْتَلِفًا أَلْوَانُهُ ۗ إِنَّ فِي ذَٰلِكَ لَآيَةً لِّقَوْمٍ يَذَّكَّرُونَ ۝١٣
Wa maa zara a lakum fil ardi mukhtalifan alwaanuh; inna fee zaalika la Aayatal liqawminy yazakkaroon
📖 ಕನ್ನಡ ಅರ್ಥ
ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ ಉಪದೇಶ ಸ್ವೀಕರಿಸುವವರಿಗೆ ದೃಷ್ಟಾಂತವಿದೆ.

🎧 ಆಲಿಸಿ


📜 ಆಯತ್ 11-15 — ಸೂರಾ ಅನ್-ನಹ್ಲ್

11يُنبِتُ لَكُم بِهِ الزَّرْعَ وَالزَّيْتُونَ وَالنَّخِيلَ وَالْأَعْنَابَ وَمِن كُلِّ الثَّمَرَاتِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ
ಅದರಿಂದಲೇ ಅವನು ನಿಮಗೆ ಕೃಷಿಯನ್ನು, ಝೈತೂನನ್ನು (ಆಲೀವ್), ಖರ್ಜೂರವನ್ನು, ದ್ರಾಕ್ಷೆಗಳನ್ನು ಮತ್ತು ನಾನಾ ವಿಧದ ಹಣ್ಣು ಹಂಪಲುಗಳನ್ನು ಬೆಳೆಸುತ್ತಾನೆ. ನಿಸ್ಸಂಶಯವಾಗಿಯು ಇದರಲ್ಲಿ ಚಿಂತಿಸುವ ಜನರಿಗೆ ನಿದರ್ಶನವಿದೆ.
12وَسَخَّرَ لَكُمُ اللَّيْلَ وَالنَّهَارَ وَالشَّمْسَ وَالْقَمَرَ ۖ وَالنُّجُومُ مُسَخَّرَاتٌ بِأَمْرِهِ ۗ إِنَّ فِي ذَٰلِكَ لَآيَاتٍ لِّقَوْمٍ يَعْقِلُونَ
ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ.
13وَمَا ذَرَأَ لَكُمْ فِي الْأَرْضِ مُخْتَلِفًا أَلْوَانُهُ ۗ إِنَّ فِي ذَٰلِكَ لَآيَةً لِّقَوْمٍ يَذَّكَّرُونَ
ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ ಉಪದೇಶ ಸ್ವೀಕರಿಸುವವರಿಗೆ ದೃಷ್ಟಾಂತವಿದೆ.
14وَهُوَ الَّذِي سَخَّرَ الْبَحْرَ لِتَأْكُلُوا مِنْهُ لَحْمًا طَرِيًّا وَتَسْتَخْرِجُوا مِنْهُ حِلْيَةً تَلْبَسُونَهَا وَتَرَى الْفُلْكَ مَوَاخِرَ فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು.
15وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَأَنْهَارًا وَسُبُلًا لَّعَلَّكُمْ تَهْتَدُونَ
ಮತ್ತು ಅವನು ಭೂಮಿಯಲ್ಲಿ ಭದ್ರವಾದ ಪರ್ವತಗಳನ್ನು ಅದು ನಿಮ್ಮೊಂದಿಗೆ ಅಲುಗಾಡದಂತೆ ನಾಟಿಬಿಟ್ಟನು. ಮತ್ತು ನದಿಗಳನ್ನು, ಮಾರ್ಗಗಳನ್ನು ಮಾಡಿದನು. ಇದು ನೀವು ಮಾರ್ಗ ಪಡೆಯಲೆಂದಾಗಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
13ಆಯತ್

ಅನುವಾದ — ಅನ್-ನಹ್ಲ್ 13

ಸೂರಾ ಅನ್-ನಹ್ಲ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ…

ಸೂರಾ ಆಯತ್ 13/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers