ಅನ್-ನಹ್ಲ್ · 14/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَهُوَ الَّذِي سَخَّرَ الْبَحْرَ لِتَأْكُلُوا مِنْهُ لَحْمًا طَرِيًّا وَتَسْتَخْرِجُوا مِنْهُ حِلْيَةً تَلْبَسُونَهَا وَتَرَى الْفُلْكَ مَوَاخِرَ فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ ۝١٤
Wa Huwal lazee sakhkharal bahra litaakuloo minhu lahman tariyyanw wa tastakhrijoo minhu hilyatan talbasoonahaa wa taral fulka mawaakhira feehi wa litabtaghoo min fadlihee wa la`allakum tashkuroon
📖 ಕನ್ನಡ ಅರ್ಥ
ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು.

🎧 ಆಲಿಸಿ


📜 ಆಯತ್ 12-16 — ಸೂರಾ ಅನ್-ನಹ್ಲ್

12وَسَخَّرَ لَكُمُ اللَّيْلَ وَالنَّهَارَ وَالشَّمْسَ وَالْقَمَرَ ۖ وَالنُّجُومُ مُسَخَّرَاتٌ بِأَمْرِهِ ۗ إِنَّ فِي ذَٰلِكَ لَآيَاتٍ لِّقَوْمٍ يَعْقِلُونَ
ಅವನೇ ನಿಮಗೆ ರಾತ್ರಿಯನ್ನು, ಹಗಲನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದನು ಮತ್ತು ನಕ್ಷತ್ರಗಳು ಸಹ ಅವನ ಆಜ್ಞೆಯನುಸಾರ ಅಧೀನದಲ್ಲಿವೆ. ಇದರಲ್ಲಿ ಬುದ್ಧಿವಂತ ಜನರಿಗೆ ಅನೇಕ ನಿದರ್ಶನಗಳಿವೆ.
13وَمَا ذَرَأَ لَكُمْ فِي الْأَرْضِ مُخْتَلِفًا أَلْوَانُهُ ۗ إِنَّ فِي ذَٰلِكَ لَآيَةً لِّقَوْمٍ يَذَّكَّرُونَ
ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ ಉಪದೇಶ ಸ್ವೀಕರಿಸುವವರಿಗೆ ದೃಷ್ಟಾಂತವಿದೆ.
14وَهُوَ الَّذِي سَخَّرَ الْبَحْرَ لِتَأْكُلُوا مِنْهُ لَحْمًا طَرِيًّا وَتَسْتَخْرِجُوا مِنْهُ حِلْيَةً تَلْبَسُونَهَا وَتَرَى الْفُلْكَ مَوَاخِرَ فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು.
15وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَأَنْهَارًا وَسُبُلًا لَّعَلَّكُمْ تَهْتَدُونَ
ಮತ್ತು ಅವನು ಭೂಮಿಯಲ್ಲಿ ಭದ್ರವಾದ ಪರ್ವತಗಳನ್ನು ಅದು ನಿಮ್ಮೊಂದಿಗೆ ಅಲುಗಾಡದಂತೆ ನಾಟಿಬಿಟ್ಟನು. ಮತ್ತು ನದಿಗಳನ್ನು, ಮಾರ್ಗಗಳನ್ನು ಮಾಡಿದನು. ಇದು ನೀವು ಮಾರ್ಗ ಪಡೆಯಲೆಂದಾಗಿದೆ.
16وَعَلَامَاتٍ ۚ وَبِالنَّجْمِ هُمْ يَهْتَدُونَ
ಇನ್ನೂ ಅನೇಕ ಗುರುತುಗಳನ್ನು ಅವನು ನಿಶ್ಚಯಿಸಿದ್ದಾನೆ ಮತ್ತು ನಕ್ಷತ್ರದಿಂದಲೂ ಜನರು ದಾರಿ ಪಡೆಯುತ್ತಾರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
14ಆಯತ್

ಅನುವಾದ — ಅನ್-ನಹ್ಲ್ 14

ಸೂರಾ ಅನ್-ನಹ್ಲ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು…

ಸೂರಾ ಆಯತ್ 14/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers