ಅನ್-ನಹ್ಲ್ · 15/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَأَنْهَارًا وَسُبُلًا لَّعَلَّكُمْ تَهْتَدُونَ ۝١٥
Wa alqaa fil ardi rawaasiya an tameeda bikum wa anhaaranw wa sublulal la `allakum tahtadoon
📖 ಕನ್ನಡ ಅರ್ಥ
ಮತ್ತು ಅವನು ಭೂಮಿಯಲ್ಲಿ ಭದ್ರವಾದ ಪರ್ವತಗಳನ್ನು ಅದು ನಿಮ್ಮೊಂದಿಗೆ ಅಲುಗಾಡದಂತೆ ನಾಟಿಬಿಟ್ಟನು. ಮತ್ತು ನದಿಗಳನ್ನು, ಮಾರ್ಗಗಳನ್ನು ಮಾಡಿದನು. ಇದು ನೀವು ಮಾರ್ಗ ಪಡೆಯಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅನ್-ನಹ್ಲ್

13وَمَا ذَرَأَ لَكُمْ فِي الْأَرْضِ مُخْتَلِفًا أَلْوَانُهُ ۗ إِنَّ فِي ذَٰلِكَ لَآيَةً لِّقَوْمٍ يَذَّكَّرُونَ
ಅವನೇ ನಿಮಗಾಗಿ ಭೂಮಿಯಲ್ಲಿ ಅನೇಕ ವಸ್ತುಗಳನ್ನು ವಿವಿಧ ಬಣ್ಣಗಳಲ್ಲಿ ಸೃಷ್ಟಿಸಿದನು. ನಿಸ್ಸಂಶಯವಾಗಿಯೂ ಇದರಲ್ಲಿ ಉಪದೇಶ ಸ್ವೀಕರಿಸುವವರಿಗೆ ದೃಷ್ಟಾಂತವಿದೆ.
14وَهُوَ الَّذِي سَخَّرَ الْبَحْرَ لِتَأْكُلُوا مِنْهُ لَحْمًا طَرِيًّا وَتَسْتَخْرِجُوا مِنْهُ حِلْيَةً تَلْبَسُونَهَا وَتَرَى الْفُلْكَ مَوَاخِرَ فِيهِ وَلِتَبْتَغُوا مِن فَضْلِهِ وَلَعَلَّكُمْ تَشْكُرُونَ
ಅವನೇ ಸಮುದ್ರವನ್ನು ನಿಮಗೆ ಅಧೀನಗೊಳಿಸಿದನು. ನೀವು ಅದರಿಂದ ತಾಜಾ ಮಾಂಸವನ್ನು ಸೇವಿಸಲಿಕ್ಕಾಗಿ ಮತ್ತು ನೀವು ಧರಿಸುವಂತಹ ಆಭರಣಗಳನ್ನು ಅದರಿಂದ ಹೊರ ತೆಗೆಯಲಿಕ್ಕಾಗಿದೆ ಮತ್ತು ಅದರಲ್ಲಿ ಹಡಗುಗಳು ನೀರನ್ನು ಸೀಳುತ್ತಾ ಚಲಿಸುತ್ತಿರುವುದನ್ನು ನೀವು ಕಾಣುತ್ತೀರಿ. ಇದೆಲ್ಲಾ ನೀವು ಅವನ ಅನುಗ್ರಹವನ್ನು ಅರಸಲೆಂದಾಗಿದೆ ಮತ್ತು ಪ್ರಾಯಶಃ ನೀವು ಕೃತಜ್ಞತೆಯನ್ನು ತೋರಬಹುದು.
15وَأَلْقَىٰ فِي الْأَرْضِ رَوَاسِيَ أَن تَمِيدَ بِكُمْ وَأَنْهَارًا وَسُبُلًا لَّعَلَّكُمْ تَهْتَدُونَ
ಮತ್ತು ಅವನು ಭೂಮಿಯಲ್ಲಿ ಭದ್ರವಾದ ಪರ್ವತಗಳನ್ನು ಅದು ನಿಮ್ಮೊಂದಿಗೆ ಅಲುಗಾಡದಂತೆ ನಾಟಿಬಿಟ್ಟನು. ಮತ್ತು ನದಿಗಳನ್ನು, ಮಾರ್ಗಗಳನ್ನು ಮಾಡಿದನು. ಇದು ನೀವು ಮಾರ್ಗ ಪಡೆಯಲೆಂದಾಗಿದೆ.
16وَعَلَامَاتٍ ۚ وَبِالنَّجْمِ هُمْ يَهْتَدُونَ
ಇನ್ನೂ ಅನೇಕ ಗುರುತುಗಳನ್ನು ಅವನು ನಿಶ್ಚಯಿಸಿದ್ದಾನೆ ಮತ್ತು ನಕ್ಷತ್ರದಿಂದಲೂ ಜನರು ದಾರಿ ಪಡೆಯುತ್ತಾರೆ.
17أَفَمَن يَخْلُقُ كَمَن لَّا يَخْلُقُ ۗ أَفَلَا تَذَكَّرُونَ
ಹೀಗಿರುವಾಗ ಸೃಷ್ಟಿಸುವಾತ(ಅಲ್ಲಾಹ್) ಏನನ್ನು ಸೃಷ್ಟಿಸಲಾಗದವನಂತೆ ಆಗಿರುವನೇ? ನೀವು ಒಂದಿಷ್ಟು ಚಿಂತಿಸುವುದಿಲ್ಲವೇ
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
15ಆಯತ್

ಅನುವಾದ — ಅನ್-ನಹ್ಲ್ 15

ಸೂರಾ ಅನ್-ನಹ್ಲ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವನು ಭೂಮಿಯಲ್ಲಿ ಭದ್ರವಾದ ಪರ್ವತಗಳನ್ನು ಅದು ನಿಮ್ಮೊಂದಿಗೆ ಅಲುಗಾಡದಂತೆ ನಾಟಿಬಿಟ್ಟನು. ಮತ್ತು…

ಸೂರಾ ಆಯತ್ 15/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers