ಅನ್-ನಹ್ಲ್ · 18/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَإِن تَعُدُّوا نِعْمَةَ اللَّهِ لَا تُحْصُوهَا ۗ إِنَّ اللَّهَ لَغَفُورٌ رَّحِيمٌ ۝١٨
Wa in ta`uddoo ni`matal laahi laa tuhsoohaa; innal laaha la Ghafoorur Raheem
📖 ಕನ್ನಡ ಅರ್ಥ
ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸಲು ಬಯಸಿದರು ನಿಮಗೆ ಅದನ್ನು ಎಣಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯು ಅಲ್ಲಾಹನು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅನ್-ನಹ್ಲ್

16وَعَلَامَاتٍ ۚ وَبِالنَّجْمِ هُمْ يَهْتَدُونَ
ಇನ್ನೂ ಅನೇಕ ಗುರುತುಗಳನ್ನು ಅವನು ನಿಶ್ಚಯಿಸಿದ್ದಾನೆ ಮತ್ತು ನಕ್ಷತ್ರದಿಂದಲೂ ಜನರು ದಾರಿ ಪಡೆಯುತ್ತಾರೆ.
17أَفَمَن يَخْلُقُ كَمَن لَّا يَخْلُقُ ۗ أَفَلَا تَذَكَّرُونَ
ಹೀಗಿರುವಾಗ ಸೃಷ್ಟಿಸುವಾತ(ಅಲ್ಲಾಹ್) ಏನನ್ನು ಸೃಷ್ಟಿಸಲಾಗದವನಂತೆ ಆಗಿರುವನೇ? ನೀವು ಒಂದಿಷ್ಟು ಚಿಂತಿಸುವುದಿಲ್ಲವೇ
18وَإِن تَعُدُّوا نِعْمَةَ اللَّهِ لَا تُحْصُوهَا ۗ إِنَّ اللَّهَ لَغَفُورٌ رَّحِيمٌ
ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸಲು ಬಯಸಿದರು ನಿಮಗೆ ಅದನ್ನು ಎಣಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯು ಅಲ್ಲಾಹನು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿರುವನು.
19وَاللَّهُ يَعْلَمُ مَا تُسِرُّونَ وَمَا تُعْلِنُونَ
ನೀವು ರಹಸ್ಯವಾಗಿರಿಸುವುದನ್ನು ಮತ್ತು ಬಹಿರಂಗಗೊಳಿಸುವುದನ್ನು ಅಲ್ಲಾಹನು ಅರಿಯುತ್ತಾನೆ.
20وَالَّذِينَ يَدْعُونَ مِن دُونِ اللَّهِ لَا يَخْلُقُونَ شَيْئًا وَهُمْ يُخْلَقُونَ
ಅಲ್ಲಾಹನ ಹೊರತು ಅವರು ಯಾರನ್ನು ಕರೆದು ಪ್ರಾರ್ಥಿಸುತ್ತಿರುವರೋ ಅವರು ಏನನ್ನೂ ಸೃಷ್ಟಿಸಲಾರರು. ಅಲ್ಲದೇ, ಸ್ವತಃ ಅವರೇ ಸೃಷ್ಟಿಸಲ್ಪಟ್ಟವರು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
18ಆಯತ್

ಅನುವಾದ — ಅನ್-ನಹ್ಲ್ 18

ಸೂರಾ ಅನ್-ನಹ್ಲ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸಲು ಬಯಸಿದರು ನಿಮಗೆ ಅದನ್ನು ಎಣಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯು…

ಸೂರಾ ಆಯತ್ 18/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers