ಅನ್-ನಹ್ಲ್ · 22/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
إِلَٰهُكُمْ إِلَٰهٌ وَاحِدٌ ۚ فَالَّذِينَ لَا يُؤْمِنُونَ بِالْآخِرَةِ قُلُوبُهُم مُّنكِرَةٌ وَهُم مُّسْتَكْبِرُونَ ۝٢٢
Illahukum Ilaahunw Waahid; fallazeena laa yu`minoona bil Aakhirati quloobuhum munkiratunw wa hum mustakbiroon
📖 ಕನ್ನಡ ಅರ್ಥ
ನಿಮ್ಮ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ ಮತ್ತು ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ನಿಷೇಧಿಗಳಾಗಿವೆ ಮತ್ತು ಸ್ವತಃ ಅವರು ಅಹಂಕಾರದಲ್ಲಿ ತುಂಬಿ ಹೋಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅನ್-ನಹ್ಲ್

20وَالَّذِينَ يَدْعُونَ مِن دُونِ اللَّهِ لَا يَخْلُقُونَ شَيْئًا وَهُمْ يُخْلَقُونَ
ಅಲ್ಲಾಹನ ಹೊರತು ಅವರು ಯಾರನ್ನು ಕರೆದು ಪ್ರಾರ್ಥಿಸುತ್ತಿರುವರೋ ಅವರು ಏನನ್ನೂ ಸೃಷ್ಟಿಸಲಾರರು. ಅಲ್ಲದೇ, ಸ್ವತಃ ಅವರೇ ಸೃಷ್ಟಿಸಲ್ಪಟ್ಟವರು.
21أَمْوَاتٌ غَيْرُ أَحْيَاءٍ ۖ وَمَا يَشْعُرُونَ أَيَّانَ يُبْعَثُونَ
ಅವರು ಮೃತರು, ಜೀವಂತರಲ್ಲ ಮತ್ತು ತಮ್ಮನ್ನು ಯಾವಾಗ ಎಬ್ಬಿಸಲಾಗವುದೆಂದೂ ಅವರು ತಿಳಿಯಲಾರರು.
22إِلَٰهُكُمْ إِلَٰهٌ وَاحِدٌ ۚ فَالَّذِينَ لَا يُؤْمِنُونَ بِالْآخِرَةِ قُلُوبُهُم مُّنكِرَةٌ وَهُم مُّسْتَكْبِرُونَ
ನಿಮ್ಮ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ ಮತ್ತು ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ನಿಷೇಧಿಗಳಾಗಿವೆ ಮತ್ತು ಸ್ವತಃ ಅವರು ಅಹಂಕಾರದಲ್ಲಿ ತುಂಬಿ ಹೋಗಿದ್ದಾರೆ.
23لَا جَرَمَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ ۚ إِنَّهُ لَا يُحِبُّ الْمُسْتَكْبِرِينَ
ನಿಸ್ಸಂದೇಹವಾಗಿಯು ಅಲ್ಲಾಹನು ಅವರು ರಹಸ್ಯಗೊಳಿಸುವ ಮತ್ತು ಬಹಿರಂಗಗೊಳಿಸುವ ಸಕಲವನ್ನೂ ಅರಿಯುತ್ತಾನೆ. ಖಂಡಿತವಾಗಿಯು ಅವನು ಅಹಂಕಾರ ತೋರುವವರನ್ನು ಮೆಚ್ಚುವುದಿಲ್ಲ.
24وَإِذَا قِيلَ لَهُم مَّاذَا أَنزَلَ رَبُّكُمْ ۙ قَالُوا أَسَاطِيرُ الْأَوَّلِينَ
ನಿಮ್ಮ ಪ್ರಭುವು ಅವತೀರ್ಣಗೊಳಿಸಿರುವುದೇನೆಂದು ಅವರೊಡನೆ ಕೇಳಲಾದರೆ, ಅವೆಲ್ಲವು ಹಿಂದಿನವರ ಕಟ್ಟು ಕಥೆಗಳಾಗಿವೆಯೆಂದು ಅವರು ಉತ್ತರಿಸುತ್ತಾರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
22ಆಯತ್

ಅನುವಾದ — ಅನ್-ನಹ್ಲ್ 22

ಸೂರಾ ಅನ್-ನಹ್ಲ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಆರಾಧ್ಯನು ಏಕೈಕ ಆರಾಧ್ಯನಾಗಿದ್ದಾನೆ ಮತ್ತು ಪರಲೋಕದ ಮೇಲೆ ವಿಶ್ವಾಸವಿಡದವರ ಹೃದಯಗಳು ನಿಷೇಧಿಗಳಾಗಿವೆ…

ಸೂರಾ ಆಯತ್ 22/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers