ಅನ್-ನಹ್ಲ್ · 25/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ ۝٢٥
Liyahmilooo awzaarahum kaamilatany Yawmal Qiyaamati wa min awzaaril lazeena yudilloonahum bighairi `ilm; alaa saaa`a maa yaziroon
📖 ಕನ್ನಡ ಅರ್ಥ
(ಇದರ ಪರಿಣಾಮವಾಗಿ) ಅವರು ಪುನರುತ್ಥಾನದ ದಿನದಂದು ತಮ್ಮ ಸಂಪೂರ್ಣ ಪಾಪ ಭಾರಗಳ ಜೊತೆಗೇ ಅಜ್ಞಾನದಿಂದ ದಾರಿಗೆಡಿಸಿದವರು ಪಾಪ ಭಾರಗಳ ಪಾಲನ್ನು ಕೂಡ ವಹಿಸಿಕೊಳ್ಳುವರು. ತಿಳಿದುಕೊಳ್ಳಿರಿ! ಅವರು ಹೊರುತ್ತಿರುವ ಭಾರವು ಅದೆಷ್ಟು ಕೆಟ್ಟದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅನ್-ನಹ್ಲ್

23لَا جَرَمَ أَنَّ اللَّهَ يَعْلَمُ مَا يُسِرُّونَ وَمَا يُعْلِنُونَ ۚ إِنَّهُ لَا يُحِبُّ الْمُسْتَكْبِرِينَ
ನಿಸ್ಸಂದೇಹವಾಗಿಯು ಅಲ್ಲಾಹನು ಅವರು ರಹಸ್ಯಗೊಳಿಸುವ ಮತ್ತು ಬಹಿರಂಗಗೊಳಿಸುವ ಸಕಲವನ್ನೂ ಅರಿಯುತ್ತಾನೆ. ಖಂಡಿತವಾಗಿಯು ಅವನು ಅಹಂಕಾರ ತೋರುವವರನ್ನು ಮೆಚ್ಚುವುದಿಲ್ಲ.
24وَإِذَا قِيلَ لَهُم مَّاذَا أَنزَلَ رَبُّكُمْ ۙ قَالُوا أَسَاطِيرُ الْأَوَّلِينَ
ನಿಮ್ಮ ಪ್ರಭುವು ಅವತೀರ್ಣಗೊಳಿಸಿರುವುದೇನೆಂದು ಅವರೊಡನೆ ಕೇಳಲಾದರೆ, ಅವೆಲ್ಲವು ಹಿಂದಿನವರ ಕಟ್ಟು ಕಥೆಗಳಾಗಿವೆಯೆಂದು ಅವರು ಉತ್ತರಿಸುತ್ತಾರೆ.
25لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ
(ಇದರ ಪರಿಣಾಮವಾಗಿ) ಅವರು ಪುನರುತ್ಥಾನದ ದಿನದಂದು ತಮ್ಮ ಸಂಪೂರ್ಣ ಪಾಪ ಭಾರಗಳ ಜೊತೆಗೇ ಅಜ್ಞಾನದಿಂದ ದಾರಿಗೆಡಿಸಿದವರು ಪಾಪ ಭಾರಗಳ ಪಾಲನ್ನು ಕೂಡ ವಹಿಸಿಕೊಳ್ಳುವರು. ತಿಳಿದುಕೊಳ್ಳಿರಿ! ಅವರು ಹೊರುತ್ತಿರುವ ಭಾರವು ಅದೆಷ್ಟು ಕೆಟ್ಟದು.
26قَدْ مَكَرَ الَّذِينَ مِن قَبْلِهِمْ فَأَتَى اللَّهُ بُنْيَانَهُم مِّنَ الْقَوَاعِدِ فَخَرَّ عَلَيْهِمُ السَّقْفُ مِن فَوْقِهِمْ وَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಕುತಂತ್ರ ಹೂಡಿದ್ದರು. ಕೊನೆಗೆ ಅಲ್ಲಾಹನು ಅವರ ಕಟ್ಟಡಗಳನ್ನು ಬುಡ ಸಮೇತ ಕಿತ್ತು ಹಾಕಿದನು ಮತ್ತು ಅವರ ಮೇಲ್ಛಾವಣಿಗಳು ಕುಸಿದು ಬಿದ್ದವು ಹಾಗೂ ಅವರು ಊಹಿಸಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದುಬಿಟ್ಟಿತು.
27ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ
ಅನಂತರ ಪ್ರಳಯ ದಿನಂದAದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು. ಮತ್ತು ಹೇಳುವನು: ನೀವು ಯಾರ ವಿಚಾರವಾಗಿ (ಸತ್ಯವಿಶ್ವಾಸಿಗಳೊಡನೆ) ಜಗಳವಾಡುತ್ತಿದ್ದಿರೋ ಆ ನನ್ನ ಸಹಭಾಗಿಗಳು ಎಲ್ಲಿದ್ದಾರೆ? ಜ್ಞಾನ ನೀಡಲ್ಪಟ್ಟವರು ಹೇಳುವರು: ನಿಶ್ಚಯವಾಗಿಯು ಇಂದಿನ ದಿನವಂತು ಸತ್ಯನಿಷೇಧಿಗಳಿಗೆ ಅಪಮಾನ ಮತ್ತು ಕೆಡುಕು ಅಂಟಿಕೊAಡು ಬಿಟ್ಟಿತು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
25ಆಯತ್

ಅನುವಾದ — ಅನ್-ನಹ್ಲ್ 25

ಸೂರಾ ಅನ್-ನಹ್ಲ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : (ಇದರ ಪರಿಣಾಮವಾಗಿ) ಅವರು ಪುನರುತ್ಥಾನದ ದಿನದಂದು ತಮ್ಮ ಸಂಪೂರ್ಣ ಪಾಪ ಭಾರಗಳ ಜೊತೆಗೇ…

ಸೂರಾ ಆಯತ್ 25/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers