ಅನ್-ನಹ್ಲ್ · 27/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ ۝٢٧
Summa Yawmal Qiyaamati yukhzeehim wa yaqoolu aina shurakaaa`iyal lazeena kuntum tushaaaqqoona feehim; qaalal lazeena ootul `ilma innal khizyal Yawma wassooo`a `alal kaafireen
📖 ಕನ್ನಡ ಅರ್ಥ
ಅನಂತರ ಪ್ರಳಯ ದಿನಂದAದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು. ಮತ್ತು ಹೇಳುವನು: ನೀವು ಯಾರ ವಿಚಾರವಾಗಿ (ಸತ್ಯವಿಶ್ವಾಸಿಗಳೊಡನೆ) ಜಗಳವಾಡುತ್ತಿದ್ದಿರೋ ಆ ನನ್ನ ಸಹಭಾಗಿಗಳು ಎಲ್ಲಿದ್ದಾರೆ? ಜ್ಞಾನ ನೀಡಲ್ಪಟ್ಟವರು ಹೇಳುವರು: ನಿಶ್ಚಯವಾಗಿಯು ಇಂದಿನ ದಿನವಂತು ಸತ್ಯನಿಷೇಧಿಗಳಿಗೆ ಅಪಮಾನ ಮತ್ತು ಕೆಡುಕು ಅಂಟಿಕೊAಡು ಬಿಟ್ಟಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅನ್-ನಹ್ಲ್

25لِيَحْمِلُوا أَوْزَارَهُمْ كَامِلَةً يَوْمَ الْقِيَامَةِ ۙ وَمِنْ أَوْزَارِ الَّذِينَ يُضِلُّونَهُم بِغَيْرِ عِلْمٍ ۗ أَلَا سَاءَ مَا يَزِرُونَ
(ಇದರ ಪರಿಣಾಮವಾಗಿ) ಅವರು ಪುನರುತ್ಥಾನದ ದಿನದಂದು ತಮ್ಮ ಸಂಪೂರ್ಣ ಪಾಪ ಭಾರಗಳ ಜೊತೆಗೇ ಅಜ್ಞಾನದಿಂದ ದಾರಿಗೆಡಿಸಿದವರು ಪಾಪ ಭಾರಗಳ ಪಾಲನ್ನು ಕೂಡ ವಹಿಸಿಕೊಳ್ಳುವರು. ತಿಳಿದುಕೊಳ್ಳಿರಿ! ಅವರು ಹೊರುತ್ತಿರುವ ಭಾರವು ಅದೆಷ್ಟು ಕೆಟ್ಟದು.
26قَدْ مَكَرَ الَّذِينَ مِن قَبْلِهِمْ فَأَتَى اللَّهُ بُنْيَانَهُم مِّنَ الْقَوَاعِدِ فَخَرَّ عَلَيْهِمُ السَّقْفُ مِن فَوْقِهِمْ وَأَتَاهُمُ الْعَذَابُ مِنْ حَيْثُ لَا يَشْعُرُونَ
ಇವರಿಗಿಂತ ಮುಂಚಿನವರು ಸಹ ಕುತಂತ್ರ ಹೂಡಿದ್ದರು. ಕೊನೆಗೆ ಅಲ್ಲಾಹನು ಅವರ ಕಟ್ಟಡಗಳನ್ನು ಬುಡ ಸಮೇತ ಕಿತ್ತು ಹಾಕಿದನು ಮತ್ತು ಅವರ ಮೇಲ್ಛಾವಣಿಗಳು ಕುಸಿದು ಬಿದ್ದವು ಹಾಗೂ ಅವರು ಊಹಿಸಿರದಂತಹ ಕಡೆಯಿಂದ ಅವರ ಮೇಲೆ ಯಾತನೆಯು ಬಂದುಬಿಟ್ಟಿತು.
27ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ
ಅನಂತರ ಪ್ರಳಯ ದಿನಂದAದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು. ಮತ್ತು ಹೇಳುವನು: ನೀವು ಯಾರ ವಿಚಾರವಾಗಿ (ಸತ್ಯವಿಶ್ವಾಸಿಗಳೊಡನೆ) ಜಗಳವಾಡುತ್ತಿದ್ದಿರೋ ಆ ನನ್ನ ಸಹಭಾಗಿಗಳು ಎಲ್ಲಿದ್ದಾರೆ? ಜ್ಞಾನ ನೀಡಲ್ಪಟ್ಟವರು ಹೇಳುವರು: ನಿಶ್ಚಯವಾಗಿಯು ಇಂದಿನ ದಿನವಂತು ಸತ್ಯನಿಷೇಧಿಗಳಿಗೆ ಅಪಮಾನ ಮತ್ತು ಕೆಡುಕು ಅಂಟಿಕೊAಡು ಬಿಟ್ಟಿತು.
28الَّذِينَ تَتَوَفَّاهُمُ الْمَلَائِكَةُ ظَالِمِي أَنفُسِهِمْ ۖ فَأَلْقَوُا السَّلَمَ مَا كُنَّا نَعْمَلُ مِن سُوءٍ ۚ بَلَىٰ إِنَّ اللَّهَ عَلِيمٌ بِمَا كُنتُمْ تَعْمَلُونَ
ತಮ್ಮ ಮೇಲೆಯೇ ಅಕ್ರಮವೆಸಗುತ್ತಿರುವ ಸ್ಥಿತಿಯಲ್ಲಿ ಸತ್ಯನಿಷೇಧಿಗಳ ಪ್ರಾಣವನ್ನು ಮಲಕ್‌ಗಳು ವಶಪಡಿಸಿಕೊಳ್ಳುವಾಗ ಅವರು ಸಂಪೂರ್ಣವಾಗಿ ಶರಣಾಗುವರು; ಅವರು ಹೇಳುವರು ನಾವು ದುಷ್ಕೃತ್ಯವನ್ನು ಎಸಗುತ್ತಿರಲಿಲ್ಲ. (ಹೇಳಲಾಗುವುದು) ಯಾಕಿಲ್ಲ? ನೀವು ಮಾಡುತ್ತಿದ್ದ ದುಷ್ಕರ್ಮಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲವನಾಗಿದ್ದಾನೆ.
29فَادْخُلُوا أَبْوَابَ جَهَنَّمَ خَالِدِينَ فِيهَا ۖ فَلَبِئْسَ مَثْوَى الْمُتَكَبِّرِينَ
ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ ವಾಸಸ್ಥಾನವು ಅದೆಷ್ಟು ಕೆಟ್ಟದು!.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
27ಆಯತ್

ಅನುವಾದ — ಅನ್-ನಹ್ಲ್ 27

ಸೂರಾ ಅನ್-ನಹ್ಲ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಪ್ರಳಯ ದಿನಂದAದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು. ಮತ್ತು ಹೇಳುವನು: ನೀವು ಯಾರ…

ಸೂರಾ ಆಯತ್ 27/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers