ಅನ್-ನಹ್ಲ್ · 29/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
فَادْخُلُوا أَبْوَابَ جَهَنَّمَ خَالِدِينَ فِيهَا ۖ فَلَبِئْسَ مَثْوَى الْمُتَكَبِّرِينَ ۝٢٩
Fadkhulooo abwaaba jahannama khaalideena feeha falabi`sa maswal mutakab bireen
📖 ಕನ್ನಡ ಅರ್ಥ
ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ ವಾಸಸ್ಥಾನವು ಅದೆಷ್ಟು ಕೆಟ್ಟದು!.

🎧 ಆಲಿಸಿ


📜 ಆಯತ್ 27-31 — ಸೂರಾ ಅನ್-ನಹ್ಲ್

27ثُمَّ يَوْمَ الْقِيَامَةِ يُخْزِيهِمْ وَيَقُولُ أَيْنَ شُرَكَائِيَ الَّذِينَ كُنتُمْ تُشَاقُّونَ فِيهِمْ ۚ قَالَ الَّذِينَ أُوتُوا الْعِلْمَ إِنَّ الْخِزْيَ الْيَوْمَ وَالسُّوءَ عَلَى الْكَافِرِينَ
ಅನಂತರ ಪ್ರಳಯ ದಿನಂದAದು ಅಲ್ಲಾಹನು ಅವರನ್ನು ಅಪಮಾನಗೊಳಿಸುವನು. ಮತ್ತು ಹೇಳುವನು: ನೀವು ಯಾರ ವಿಚಾರವಾಗಿ (ಸತ್ಯವಿಶ್ವಾಸಿಗಳೊಡನೆ) ಜಗಳವಾಡುತ್ತಿದ್ದಿರೋ ಆ ನನ್ನ ಸಹಭಾಗಿಗಳು ಎಲ್ಲಿದ್ದಾರೆ? ಜ್ಞಾನ ನೀಡಲ್ಪಟ್ಟವರು ಹೇಳುವರು: ನಿಶ್ಚಯವಾಗಿಯು ಇಂದಿನ ದಿನವಂತು ಸತ್ಯನಿಷೇಧಿಗಳಿಗೆ ಅಪಮಾನ ಮತ್ತು ಕೆಡುಕು ಅಂಟಿಕೊAಡು ಬಿಟ್ಟಿತು.
28الَّذِينَ تَتَوَفَّاهُمُ الْمَلَائِكَةُ ظَالِمِي أَنفُسِهِمْ ۖ فَأَلْقَوُا السَّلَمَ مَا كُنَّا نَعْمَلُ مِن سُوءٍ ۚ بَلَىٰ إِنَّ اللَّهَ عَلِيمٌ بِمَا كُنتُمْ تَعْمَلُونَ
ತಮ್ಮ ಮೇಲೆಯೇ ಅಕ್ರಮವೆಸಗುತ್ತಿರುವ ಸ್ಥಿತಿಯಲ್ಲಿ ಸತ್ಯನಿಷೇಧಿಗಳ ಪ್ರಾಣವನ್ನು ಮಲಕ್‌ಗಳು ವಶಪಡಿಸಿಕೊಳ್ಳುವಾಗ ಅವರು ಸಂಪೂರ್ಣವಾಗಿ ಶರಣಾಗುವರು; ಅವರು ಹೇಳುವರು ನಾವು ದುಷ್ಕೃತ್ಯವನ್ನು ಎಸಗುತ್ತಿರಲಿಲ್ಲ. (ಹೇಳಲಾಗುವುದು) ಯಾಕಿಲ್ಲ? ನೀವು ಮಾಡುತ್ತಿದ್ದ ದುಷ್ಕರ್ಮಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲವನಾಗಿದ್ದಾನೆ.
29فَادْخُلُوا أَبْوَابَ جَهَنَّمَ خَالِدِينَ فِيهَا ۖ فَلَبِئْسَ مَثْوَى الْمُتَكَبِّرِينَ
ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ ವಾಸಸ್ಥಾನವು ಅದೆಷ್ಟು ಕೆಟ್ಟದು!.
30۞ وَقِيلَ لِلَّذِينَ اتَّقَوْا مَاذَا أَنزَلَ رَبُّكُمْ ۚ قَالُوا خَيْرًا ۗ لِّلَّذِينَ أَحْسَنُوا فِي هَٰذِهِ الدُّنْيَا حَسَنَةٌ ۚ وَلَدَارُ الْآخِرَةِ خَيْرٌ ۚ وَلَنِعْمَ دَارُ الْمُتَّقِينَ
ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು: ಅತ್ಯುತ್ತಮವಾದುದ್ದನ್ನು ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ. ಮತ್ತು ಪರಲೋಕ ಭವನವಂತು ಅತ್ಯುತ್ತಮವಾಗಿರುವುದು ಮತ್ತು ಭಯಭಕ್ತಿಯುಳ್ಳವರ ಭವನವು ಅದೆಷ್ಟು ಉತ್ತಮವಾದುದು!
31جَنَّاتُ عَدْنٍ يَدْخُلُونَهَا تَجْرِي مِن تَحْتِهَا الْأَنْهَارُ ۖ لَهُمْ فِيهَا مَا يَشَاءُونَ ۚ كَذَٰلِكَ يَجْزِي اللَّهُ الْمُتَّقِينَ
ಶಾಶ್ವತ ನಿವಾಸವಾದ ಸ್ವರ್ಗೋದ್ಯಾನಗಳಲ್ಲಿ ಅವರು ಪ್ರವೇಶಿಸುವರು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅಲ್ಲಿ ಅವರು ಇಚ್ಛಿಸುವುದೆಲ್ಲವೂ ಅವರಿಗಿರುವುದು. ಅಲ್ಲಾಹನು ಭಯ ಭಕ್ತಿಯುಳ್ಳವರಿಗೆ ಇದೇ ಪ್ರಕಾರ ಪ್ರತಿಫಲ ನೀಡುತ್ತಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
29ಆಯತ್

ಅನುವಾದ — ಅನ್-ನಹ್ಲ್ 29

ಸೂರಾ ಅನ್-ನಹ್ಲ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ…

ಸೂರಾ ಆಯತ್ 29/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 27–31. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers