ಅನ್-ನಹ್ಲ್ · 3/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
خَلَقَ السَّمَاوَاتِ وَالْأَرْضَ بِالْحَقِّ ۚ تَعَالَىٰ عَمَّا يُشْرِكُونَ ۝٣
Khalaqas samaawaati wal arda bilhaqq; Ta`aalaa `ammaa yushrikoon
📖 ಕನ್ನಡ ಅರ್ಥ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅನ್-ನಹ್ಲ್

1أَتَىٰ أَمْرُ اللَّهِ فَلَا تَسْتَعْجِلُوهُ ۚ سُبْحَانَهُ وَتَعَالَىٰ عَمَّا يُشْرِكُونَ
ಅಲ್ಲಾಹನ ಆದೇಶವು ಬಂದುಬಿಟ್ಟಿದೆ. ಆದ್ದರಿಂದ ನೀವು ಅದರ ಬಗ್ಗೆ ಆತುರ ಪಡಬೇಡಿರಿ. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಪರಮ ಪಾವನನು, ಮಹೋನ್ನತನು ಆಗಿರುವನು.
2يُنَزِّلُ الْمَلَائِكَةَ بِالرُّوحِ مِنْ أَمْرِهِ عَلَىٰ مَن يَشَاءُ مِنْ عِبَادِهِ أَنْ أَنذِرُوا أَنَّهُ لَا إِلَٰهَ إِلَّا أَنَا فَاتَّقُونِ
ಅವನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಮೇಲೆ ತನ್ನ ಅಪ್ಪಣೆಯಿಂದ ದಿವ್ಯ ಸಂದೇಶದೊAದಿಗೆ ಮಲಕ್‌ಗಳನ್ನು ಇಳಿಸುತ್ತಾನೆ: ನನ್ನ ಹೊರತು ಯಾರೂ ಆರಾಧ್ಯನಿಲ್ಲ. ಆದ್ದರಿಂದ ನೀವು ನನ್ನನ್ನು ಭಯಪಟ್ಟುಕೊಳ್ಳಿರಿ ಎಂಬ ಮುನ್ನೆಚ್ಚರಿಕೆಯನ್ನು ನೀವು ಜನರಿಗೆ ನೀಡಿರಿ.
3خَلَقَ السَّمَاوَاتِ وَالْأَرْضَ بِالْحَقِّ ۚ تَعَالَىٰ عَمَّا يُشْرِكُونَ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ.
4خَلَقَ الْإِنسَانَ مِن نُّطْفَةٍ فَإِذَا هُوَ خَصِيمٌ مُّبِينٌ
ಅವನು ಮನುಷ್ಯನನ್ನು ವೀರ್ಯಾಣುವಿನಿಂದ ಸೃಷ್ಟಿಸಿದನು. ಆದರೆ ಅವನು (ಶರಣಾಗುವ ಬದಲು) ಜಗಳಗಂಟನಾಗಿದ್ದಾನೆ.
5وَالْأَنْعَامَ خَلَقَهَا ۗ لَكُمْ فِيهَا دِفْءٌ وَمَنَافِعُ وَمِنْهَا تَأْكُلُونَ
ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
3ಆಯತ್

ಅನುವಾದ — ಅನ್-ನಹ್ಲ್ 3

ಸೂರಾ ಅನ್-ನಹ್ಲ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು…

ಸೂರಾ ಆಯತ್ 3/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers