ಅನ್-ನಹ್ಲ್ · 30/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
۞ وَقِيلَ لِلَّذِينَ اتَّقَوْا مَاذَا أَنزَلَ رَبُّكُمْ ۚ قَالُوا خَيْرًا ۗ لِّلَّذِينَ أَحْسَنُوا فِي هَٰذِهِ الدُّنْيَا حَسَنَةٌ ۚ وَلَدَارُ الْآخِرَةِ خَيْرٌ ۚ وَلَنِعْمَ دَارُ الْمُتَّقِينَ ٣٠
Transliteration
Wa qeela lillazeenat taqaw maazaaa anzala Rabbukum; qaaloo khairaa; lillazeena absanoo fee haazihid dunyaa hasanah; wa la Daarul Aakhirati khair; wa lani`ma daarul muttaqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು: ಅತ್ಯುತ್ತಮವಾದುದ್ದನ್ನು ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ. ಮತ್ತು ಪರಲೋಕ ಭವನವಂತು ಅತ್ಯುತ್ತಮವಾಗಿರುವುದು ಮತ್ತು ಭಯಭಕ್ತಿಯುಳ್ಳವರ ಭವನವು ಅದೆಷ್ಟು ಉತ್ತಮವಾದುದು!
Additional reference in தமிழ்
🎧 ಆಲಿಸಿ
📜 ಆಯತ್ 28-32 — ಸೂರಾ ಅನ್-ನಹ್ಲ್
28الَّذِينَ تَتَوَفَّاهُمُ الْمَلَائِكَةُ ظَالِمِي أَنفُسِهِمْ ۖ فَأَلْقَوُا السَّلَمَ مَا كُنَّا نَعْمَلُ مِن سُوءٍ ۚ بَلَىٰ إِنَّ اللَّهَ عَلِيمٌ بِمَا كُنتُمْ تَعْمَلُونَ
ತಮ್ಮ ಮೇಲೆಯೇ ಅಕ್ರಮವೆಸಗುತ್ತಿರುವ ಸ್ಥಿತಿಯಲ್ಲಿ ಸತ್ಯನಿಷೇಧಿಗಳ ಪ್ರಾಣವನ್ನು ಮಲಕ್‌ಗಳು ವಶಪಡಿಸಿಕೊಳ್ಳುವಾಗ ಅವರು ಸಂಪೂರ್ಣವಾಗಿ ಶರಣಾಗುವರು; ಅವರು ಹೇಳುವರು ನಾವು ದುಷ್ಕೃತ್ಯವನ್ನು ಎಸಗುತ್ತಿರಲಿಲ್ಲ. (ಹೇಳಲಾಗುವುದು) ಯಾಕಿಲ್ಲ? ನೀವು ಮಾಡುತ್ತಿದ್ದ ದುಷ್ಕರ್ಮಗಳನ್ನು ಅಲ್ಲಾಹನು ಚೆನ್ನಾಗಿ ಬಲ್ಲವನಾಗಿದ್ದಾನೆ.
29فَادْخُلُوا أَبْوَابَ جَهَنَّمَ خَالِدِينَ فِيهَا ۖ فَلَبِئْسَ مَثْوَى الْمُتَكَبِّرِينَ
ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ ವಾಸಸ್ಥಾನವು ಅದೆಷ್ಟು ಕೆಟ್ಟದು!.
30۞ وَقِيلَ لِلَّذِينَ اتَّقَوْا مَاذَا أَنزَلَ رَبُّكُمْ ۚ قَالُوا خَيْرًا ۗ لِّلَّذِينَ أَحْسَنُوا فِي هَٰذِهِ الدُّنْيَا حَسَنَةٌ ۚ وَلَدَارُ الْآخِرَةِ خَيْرٌ ۚ وَلَنِعْمَ دَارُ الْمُتَّقِينَ
ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು: ಅತ್ಯುತ್ತಮವಾದುದ್ದನ್ನು ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ. ಮತ್ತು ಪರಲೋಕ ಭವನವಂತು ಅತ್ಯುತ್ತಮವಾಗಿರುವುದು ಮತ್ತು ಭಯಭಕ್ತಿಯುಳ್ಳವರ ಭವನವು ಅದೆಷ್ಟು ಉತ್ತಮವಾದುದು!
31جَنَّاتُ عَدْنٍ يَدْخُلُونَهَا تَجْرِي مِن تَحْتِهَا الْأَنْهَارُ ۖ لَهُمْ فِيهَا مَا يَشَاءُونَ ۚ كَذَٰلِكَ يَجْزِي اللَّهُ الْمُتَّقِينَ
ಶಾಶ್ವತ ನಿವಾಸವಾದ ಸ್ವರ್ಗೋದ್ಯಾನಗಳಲ್ಲಿ ಅವರು ಪ್ರವೇಶಿಸುವರು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅಲ್ಲಿ ಅವರು ಇಚ್ಛಿಸುವುದೆಲ್ಲವೂ ಅವರಿಗಿರುವುದು. ಅಲ್ಲಾಹನು ಭಯ ಭಕ್ತಿಯುಳ್ಳವರಿಗೆ ಇದೇ ಪ್ರಕಾರ ಪ್ರತಿಫಲ ನೀಡುತ್ತಾನೆ.
32الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ
ಮಲಕ್‌ಗಳು ಅವರ ಪ್ರಾಣವನ್ನು ಅವರು ಪರಿಶುದ್ಧರಾಗಿರುವ ಸ್ಥಿತಿಯಲ್ಲಿ ವಶಪಡಿಸಿಕೊಳ್ಳುವರು. ನಿಮ್ಮ ಮೇಲೆ ಶಾಂತಿ ಇರಲಿ. ನೀವು ಮಾಡುತ್ತಿದ್ದಂತಹ ಕರ್ಮಗಳ ಫಲವಾಗಿ ಸ್ವರ್ಗೋದ್ಯಾನವನ್ನು ಪ್ರವೇಶಿಸಿರಿ ಎನ್ನುವರು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
30ಆಯತ್
ಅನುವಾದ — ಅನ್-ನಹ್ಲ್ 30
ಸೂರಾ ಅನ್-ನಹ್ಲ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು:…ಸೂರಾ ಆಯತ್ 30/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 28–32. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








