ಅನ್-ನಹ್ಲ್ · 32/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ ۝٣٢
Allazeena tatawaf faahumul malaaa`ikatu taiyibeena yaqooloona salaamun `alai kumud khulul Jannata bimaa kuntum ta`maloon
📖 ಕನ್ನಡ ಅರ್ಥ
ಮಲಕ್‌ಗಳು ಅವರ ಪ್ರಾಣವನ್ನು ಅವರು ಪರಿಶುದ್ಧರಾಗಿರುವ ಸ್ಥಿತಿಯಲ್ಲಿ ವಶಪಡಿಸಿಕೊಳ್ಳುವರು. ನಿಮ್ಮ ಮೇಲೆ ಶಾಂತಿ ಇರಲಿ. ನೀವು ಮಾಡುತ್ತಿದ್ದಂತಹ ಕರ್ಮಗಳ ಫಲವಾಗಿ ಸ್ವರ್ಗೋದ್ಯಾನವನ್ನು ಪ್ರವೇಶಿಸಿರಿ ಎನ್ನುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅನ್-ನಹ್ಲ್

30۞ وَقِيلَ لِلَّذِينَ اتَّقَوْا مَاذَا أَنزَلَ رَبُّكُمْ ۚ قَالُوا خَيْرًا ۗ لِّلَّذِينَ أَحْسَنُوا فِي هَٰذِهِ الدُّنْيَا حَسَنَةٌ ۚ وَلَدَارُ الْآخِرَةِ خَيْرٌ ۚ وَلَنِعْمَ دَارُ الْمُتَّقِينَ
ಮತ್ತು ಭಯಭಕ್ತಿಯನ್ನಿರಿಸಿಕೊಂಡವರೊAದಿಗೆ: ನಿಮ್ಮ ಪ್ರಭುವು ಏನನ್ನು ಅವತೀರ್ಣಗೊಳಿಸಿರುವನು? ಎಂದು ಕೇಳಲಾದಾಗ ಅವರು ಉತ್ತರಿಸುವರು: ಅತ್ಯುತ್ತಮವಾದುದ್ದನ್ನು ಸಜ್ಜನರಿಗೆ ಇಹಲೋಕದಲ್ಲೂ ಒಳಿತಿದೆ. ಮತ್ತು ಪರಲೋಕ ಭವನವಂತು ಅತ್ಯುತ್ತಮವಾಗಿರುವುದು ಮತ್ತು ಭಯಭಕ್ತಿಯುಳ್ಳವರ ಭವನವು ಅದೆಷ್ಟು ಉತ್ತಮವಾದುದು!
31جَنَّاتُ عَدْنٍ يَدْخُلُونَهَا تَجْرِي مِن تَحْتِهَا الْأَنْهَارُ ۖ لَهُمْ فِيهَا مَا يَشَاءُونَ ۚ كَذَٰلِكَ يَجْزِي اللَّهُ الْمُتَّقِينَ
ಶಾಶ್ವತ ನಿವಾಸವಾದ ಸ್ವರ್ಗೋದ್ಯಾನಗಳಲ್ಲಿ ಅವರು ಪ್ರವೇಶಿಸುವರು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅಲ್ಲಿ ಅವರು ಇಚ್ಛಿಸುವುದೆಲ್ಲವೂ ಅವರಿಗಿರುವುದು. ಅಲ್ಲಾಹನು ಭಯ ಭಕ್ತಿಯುಳ್ಳವರಿಗೆ ಇದೇ ಪ್ರಕಾರ ಪ್ರತಿಫಲ ನೀಡುತ್ತಾನೆ.
32الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ
ಮಲಕ್‌ಗಳು ಅವರ ಪ್ರಾಣವನ್ನು ಅವರು ಪರಿಶುದ್ಧರಾಗಿರುವ ಸ್ಥಿತಿಯಲ್ಲಿ ವಶಪಡಿಸಿಕೊಳ್ಳುವರು. ನಿಮ್ಮ ಮೇಲೆ ಶಾಂತಿ ಇರಲಿ. ನೀವು ಮಾಡುತ್ತಿದ್ದಂತಹ ಕರ್ಮಗಳ ಫಲವಾಗಿ ಸ್ವರ್ಗೋದ್ಯಾನವನ್ನು ಪ್ರವೇಶಿಸಿರಿ ಎನ್ನುವರು.
33هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ أَمْرُ رَبِّكَ ۚ كَذَٰلِكَ فَعَلَ الَّذِينَ مِن قَبْلِهِمْ ۚ وَمَا ظَلَمَهُمُ اللَّهُ وَلَٰكِن كَانُوا أَنفُسَهُمْ يَظْلِمُونَ
ಇವರು ತಮ್ಮ ಬಳಿಗೆ ದೇವಚರರು ಬರಲಿ ಅಥವಾ ನಿಮ್ಮ ಪ್ರಭುವಿನ ಆದೇsÀಶವು ಬರಲಿ ಎಂದೇ ನಿರೀಕ್ಷಿಸುತ್ತಿದ್ದಾರೆಯೇ? ಇವರ ಮುಂಚಿನವರು ಸಹ ಇದೇ ಪ್ರಕಾರ ಮಾಡಿದ್ದರು ಅವರ ಮೇಲೆ ಅಲ್ಲಾಹನು ಯಾವುದೇ ಅಕ್ರಮವನ್ನೆಸಗಲಿಲ್ಲ ಬದಲಾಗಿ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
34فَأَصَابَهُمْ سَيِّئَاتُ مَا عَمِلُوا وَحَاقَ بِهِم مَّا كَانُوا بِهِ يَسْتَهْزِئُونَ
ಕೊನಗೆ ಅವರು ಎಸಗಿರುವ ದುಷ್ಕೃತ್ಯಗಳ ಪರಿಣಾಮವು ಅವರಿಗೆ ಎರಗಿತು. ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಬಿಟ್ಟಿತು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
32ಆಯತ್

ಅನುವಾದ — ಅನ್-ನಹ್ಲ್ 32

ಸೂರಾ ಅನ್-ನಹ್ಲ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಮಲಕ್‌ಗಳು ಅವರ ಪ್ರಾಣವನ್ನು ಅವರು ಪರಿಶುದ್ಧರಾಗಿರುವ ಸ್ಥಿತಿಯಲ್ಲಿ ವಶಪಡಿಸಿಕೊಳ್ಳುವರು. ನಿಮ್ಮ ಮೇಲೆ ಶಾಂತಿ…

ಸೂರಾ ಆಯತ್ 32/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers