ಅನ್-ನಹ್ಲ್ · 34/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
فَأَصَابَهُمْ سَيِّئَاتُ مَا عَمِلُوا وَحَاقَ بِهِم مَّا كَانُوا بِهِ يَسْتَهْزِئُونَ ۝٣٤
Fa asaabahum saiyi aatu maa `amiloo wa haaqa bihim maa kaano bihee yastahzi`oon
📖 ಕನ್ನಡ ಅರ್ಥ
ಕೊನಗೆ ಅವರು ಎಸಗಿರುವ ದುಷ್ಕೃತ್ಯಗಳ ಪರಿಣಾಮವು ಅವರಿಗೆ ಎರಗಿತು. ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಬಿಟ್ಟಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅನ್-ನಹ್ಲ್

32الَّذِينَ تَتَوَفَّاهُمُ الْمَلَائِكَةُ طَيِّبِينَ ۙ يَقُولُونَ سَلَامٌ عَلَيْكُمُ ادْخُلُوا الْجَنَّةَ بِمَا كُنتُمْ تَعْمَلُونَ
ಮಲಕ್‌ಗಳು ಅವರ ಪ್ರಾಣವನ್ನು ಅವರು ಪರಿಶುದ್ಧರಾಗಿರುವ ಸ್ಥಿತಿಯಲ್ಲಿ ವಶಪಡಿಸಿಕೊಳ್ಳುವರು. ನಿಮ್ಮ ಮೇಲೆ ಶಾಂತಿ ಇರಲಿ. ನೀವು ಮಾಡುತ್ತಿದ್ದಂತಹ ಕರ್ಮಗಳ ಫಲವಾಗಿ ಸ್ವರ್ಗೋದ್ಯಾನವನ್ನು ಪ್ರವೇಶಿಸಿರಿ ಎನ್ನುವರು.
33هَلْ يَنظُرُونَ إِلَّا أَن تَأْتِيَهُمُ الْمَلَائِكَةُ أَوْ يَأْتِيَ أَمْرُ رَبِّكَ ۚ كَذَٰلِكَ فَعَلَ الَّذِينَ مِن قَبْلِهِمْ ۚ وَمَا ظَلَمَهُمُ اللَّهُ وَلَٰكِن كَانُوا أَنفُسَهُمْ يَظْلِمُونَ
ಇವರು ತಮ್ಮ ಬಳಿಗೆ ದೇವಚರರು ಬರಲಿ ಅಥವಾ ನಿಮ್ಮ ಪ್ರಭುವಿನ ಆದೇsÀಶವು ಬರಲಿ ಎಂದೇ ನಿರೀಕ್ಷಿಸುತ್ತಿದ್ದಾರೆಯೇ? ಇವರ ಮುಂಚಿನವರು ಸಹ ಇದೇ ಪ್ರಕಾರ ಮಾಡಿದ್ದರು ಅವರ ಮೇಲೆ ಅಲ್ಲಾಹನು ಯಾವುದೇ ಅಕ್ರಮವನ್ನೆಸಗಲಿಲ್ಲ ಬದಲಾಗಿ ಅವರು ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗುತ್ತಿದ್ದರು.
34فَأَصَابَهُمْ سَيِّئَاتُ مَا عَمِلُوا وَحَاقَ بِهِم مَّا كَانُوا بِهِ يَسْتَهْزِئُونَ
ಕೊನಗೆ ಅವರು ಎಸಗಿರುವ ದುಷ್ಕೃತ್ಯಗಳ ಪರಿಣಾಮವು ಅವರಿಗೆ ಎರಗಿತು. ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಬಿಟ್ಟಿತು.
35وَقَالَ الَّذِينَ أَشْرَكُوا لَوْ شَاءَ اللَّهُ مَا عَبَدْنَا مِن دُونِهِ مِن شَيْءٍ نَّحْنُ وَلَا آبَاؤُنَا وَلَا حَرَّمْنَا مِن دُونِهِ مِن شَيْءٍ ۚ كَذَٰلِكَ فَعَلَ الَّذِينَ مِن قَبْلِهِمْ ۚ فَهَلْ عَلَى الرُّسُلِ إِلَّا الْبَلَاغُ الْمُبِينُ
ಬಹುದೇವಾರಾಧಕರು ಹೇಳುತ್ತಾರೆ: ಅಲ್ಲಾಹನು ಇಚ್ಛಿಸಿರುತ್ತಿದ್ದರೆ ನಾವಾಗಲಿ, ನಮ್ಮ ಪೂರ್ವಜರಾಗಲಿ ಅವನ ಹೊರತು ಬೇರಾವುದನ್ನೂ ಆರಾಧಿಸುತ್ತಿರಲಿಲ್ಲ ಮತ್ತು ಅವನ ಆಜ್ಞೆಯ ಹೊರತು ನಾವೇನನ್ನೂ ನಿಷಿದ್ಧ ಮಾಡುತ್ತಿರಲಿಲ್ಲ. ಇವರ ಮುಂಚಿನವರೂ ಹೀಗೆ ಮಾಡಿದ್ದರು. ಸಂದೇಶವಾಹಕರ ಮೇಲಂತೂ ಸ್ಪಷ್ಟವಾಗಿ ಸಂದೇಶ ತಲುಪಿಸುವ ಹೊರತು ಬೇರೇನಾದರೂ ಹೊಣೆಗಾರಿಕೆ ಇದೆಯೇ?
36وَلَقَدْ بَعَثْنَا فِي كُلِّ أُمَّةٍ رَّسُولًا أَنِ اعْبُدُوا اللَّهَ وَاجْتَنِبُوا الطَّاغُوتَ ۖ فَمِنْهُم مَّنْ هَدَى اللَّهُ وَمِنْهُم مَّنْ حَقَّتْ عَلَيْهِ الضَّلَالَةُ ۚ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ
ಪ್ರತಿಯೊಂದು ಸಮುದಾಯದಲ್ಲೂ ನಾವು ಓರ್ವ ಸಂದೇಶವಾಹಕನನ್ನು ಕಳುಹಿಸಿದ್ದೇವೆ: ಜನರೇ ಅಲ್ಲಾಹನ ಆರಾಧನೆಯನ್ನು ಮಾಡಿರಿ ಮತ್ತು ತಾಗೂತ್ (ಮಿಥ್ಯದೇವರು)ಗಳಿಂದ ದೂರವಿರಿ ಎಂದು(ಎAಬ ಸಂದೇಶದೊAದಿಗೆ) ಅವರಲ್ಲಿ ಕೆಲವರಿಗಂತು ಅಲ್ಲಾಹನು ಸನ್ಮಾರ್ಗ ತೋರಿದನು ಮತ್ತು ಇನ್ನು ಕೆಲವರ ಮೇಲೆ ಮಾರ್ಗ ಭ್ರಷ್ಟತೆಯು ಖಚಿತವಾಗಿಬಿಟ್ಟಿತು. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸುಳ್ಳಾಗಿಸಿದವರ ಗತಿ ಏನಾಯಿತೆಂದು ನೋಡಿರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
34ಆಯತ್

ಅನುವಾದ — ಅನ್-ನಹ್ಲ್ 34

ಸೂರಾ ಅನ್-ನಹ್ಲ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನಗೆ ಅವರು ಎಸಗಿರುವ ದುಷ್ಕೃತ್ಯಗಳ ಪರಿಣಾಮವು ಅವರಿಗೆ ಎರಗಿತು. ಮತ್ತು ಅವರು ಯಾವುದನ್ನು…

ಸೂರಾ ಆಯತ್ 34/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers