ಅನ್-ನಹ್ಲ್ · 38/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَأَقْسَمُوا بِاللَّهِ جَهْدَ أَيْمَانِهِمْ ۙ لَا يَبْعَثُ اللَّهُ مَن يَمُوتُ ۚ بَلَىٰ وَعْدًا عَلَيْهِ حَقًّا وَلَٰكِنَّ أَكْثَرَ النَّاسِ لَا يَعْلَمُونَ ۝٣٨
Wa aqsamoo billaahi jahda aimaanihim laa yab`asul laahu mai yamoot; balaa wa`dan `alaihi haqqanw wa laakinna aksaran naasi laa ya`lamoon
📖 ಕನ್ನಡ ಅರ್ಥ
ಮರಣ ಹೊಂದಿದವರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವುದಿಲ್ಲವೆಂದು ಅವರು ದೃಢ ಆಣೆ ಹಾಕಿ ಹೇಳುತ್ತಾರೆ. ಏಕಿಲ್ಲಾ; ಖಂಡಿತ ಇದಂತು ಅಲ್ಲಾಹನು ತನ್ನ ಮೇಲೆ ನಿರ್ಭಂಧಗೊಳಿಸಿದ ಒಂದು ವಾಗ್ದಾನವಾಗಿದೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅನ್-ನಹ್ಲ್

36وَلَقَدْ بَعَثْنَا فِي كُلِّ أُمَّةٍ رَّسُولًا أَنِ اعْبُدُوا اللَّهَ وَاجْتَنِبُوا الطَّاغُوتَ ۖ فَمِنْهُم مَّنْ هَدَى اللَّهُ وَمِنْهُم مَّنْ حَقَّتْ عَلَيْهِ الضَّلَالَةُ ۚ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ
ಪ್ರತಿಯೊಂದು ಸಮುದಾಯದಲ್ಲೂ ನಾವು ಓರ್ವ ಸಂದೇಶವಾಹಕನನ್ನು ಕಳುಹಿಸಿದ್ದೇವೆ: ಜನರೇ ಅಲ್ಲಾಹನ ಆರಾಧನೆಯನ್ನು ಮಾಡಿರಿ ಮತ್ತು ತಾಗೂತ್ (ಮಿಥ್ಯದೇವರು)ಗಳಿಂದ ದೂರವಿರಿ ಎಂದು(ಎAಬ ಸಂದೇಶದೊAದಿಗೆ) ಅವರಲ್ಲಿ ಕೆಲವರಿಗಂತು ಅಲ್ಲಾಹನು ಸನ್ಮಾರ್ಗ ತೋರಿದನು ಮತ್ತು ಇನ್ನು ಕೆಲವರ ಮೇಲೆ ಮಾರ್ಗ ಭ್ರಷ್ಟತೆಯು ಖಚಿತವಾಗಿಬಿಟ್ಟಿತು. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸುಳ್ಳಾಗಿಸಿದವರ ಗತಿ ಏನಾಯಿತೆಂದು ನೋಡಿರಿ.
37إِن تَحْرِصْ عَلَىٰ هُدَاهُمْ فَإِنَّ اللَّهَ لَا يَهْدِي مَن يُضِلُّ ۖ وَمَا لَهُم مِّن نَّاصِرِينَ
(ಓ ಪೈಗಂಬರರೇ) ನೀವು ಅವರ ಸನ್ಮಾಮಾರ್ಗಕ್ಕಾಗಿ ಎಷ್ಟೇ ಹಂಬಲಿಸಿದರೂ ಅಲ್ಲಾಹನು ತಾನು ಮಾರ್ಗ ಭ್ರಷ್ಟಗೊಳಿಸಿದವರಿಗೆ ಸನ್ಮಾರ್ಗ ತೋರುವುದಿಲ್ಲ ಮತ್ತು ಅವರ ಸಹಾಯಕರಾರು ಇರಲಾರರು.
38وَأَقْسَمُوا بِاللَّهِ جَهْدَ أَيْمَانِهِمْ ۙ لَا يَبْعَثُ اللَّهُ مَن يَمُوتُ ۚ بَلَىٰ وَعْدًا عَلَيْهِ حَقًّا وَلَٰكِنَّ أَكْثَرَ النَّاسِ لَا يَعْلَمُونَ
ಮರಣ ಹೊಂದಿದವರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವುದಿಲ್ಲವೆಂದು ಅವರು ದೃಢ ಆಣೆ ಹಾಕಿ ಹೇಳುತ್ತಾರೆ. ಏಕಿಲ್ಲಾ; ಖಂಡಿತ ಇದಂತು ಅಲ್ಲಾಹನು ತನ್ನ ಮೇಲೆ ನಿರ್ಭಂಧಗೊಳಿಸಿದ ಒಂದು ವಾಗ್ದಾನವಾಗಿದೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
39لِيُبَيِّنَ لَهُمُ الَّذِي يَخْتَلِفُونَ فِيهِ وَلِيَعْلَمَ الَّذِينَ كَفَرُوا أَنَّهُمْ كَانُوا كَاذِبِينَ
(ಪುನಃ ಜೀವಂತಗೊಳಿಸುವ) ಯಾವ ವಿಷಯದಲ್ಲಿ ಅವರು ವಿಭಿನ್ನತೆ ಹೊಂದಿರುವರೋ ಅದನ್ನು ಅಲ್ಲಾಹನು ಅವರಿಗೆ ಸ್ಪಷ್ಟಪಡಿಸಲಿಕ್ಕಾಗಿ ಮತ್ತು ಸತ್ಯನಿಷೇಧಿಗಳು ತಾವು ಸುಳ್ಳರಾಗಿದ್ದೇವೆಂಬುದನ್ನು ಅರಿಯಲಿಕ್ಕಾಗಿದೆ.
40إِنَّمَا قَوْلُنَا لِشَيْءٍ إِذَا أَرَدْنَاهُ أَن نَّقُولَ لَهُ كُن فَيَكُونُ
ನಾವು ಯಾವುದಾದರೂ ವಸ್ತುವನ್ನು ಬಯಸಿದರೆ ಅದಕ್ಕೆ 'ಆಗು' ಎಂದು ಮಾತ್ರ ಹೇಳುತ್ತೇವೆ. ಆಗಲೇ ಅದು ಆಗಿಬಿಡುತ್ತದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
38ಆಯತ್

ಅನುವಾದ — ಅನ್-ನಹ್ಲ್ 38

ಸೂರಾ ಅನ್-ನಹ್ಲ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಮರಣ ಹೊಂದಿದವರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವುದಿಲ್ಲವೆಂದು ಅವರು ದೃಢ ಆಣೆ ಹಾಕಿ ಹೇಳುತ್ತಾರೆ.…

ಸೂರಾ ಆಯತ್ 38/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers