ಅನ್-ನಹ್ಲ್ · 41/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَالَّذِينَ هَاجَرُوا فِي اللَّهِ مِن بَعْدِ مَا ظُلِمُوا لَنُبَوِّئَنَّهُمْ فِي الدُّنْيَا حَسَنَةً ۖ وَلَأَجْرُ الْآخِرَةِ أَكْبَرُ ۚ لَوْ كَانُوا يَعْلَمُونَ ۝٤١
Wallazeena haajaroo fil laahi mim ba`di maa zulimoo lanubawwi` annahum fiddunyaa hasanatanw wa la ajrul Aakhirati akbar; law kaanoo ya`lamoon
📖 ಕನ್ನಡ ಅರ್ಥ
ಅಕ್ರಮಕ್ಕೊಳಗಾದ ನಂತರ ಯಾರು ಅಲ್ಲಾಹನ ಮಾರ್ಗದಲ್ಲಿ ನಾಡನ್ನು ತ್ಯಜಿಸಿರುವರೋ ನಾವು ಅವರಿಗೆ ಇಹಲೋಕದಲ್ಲಿ ಅತ್ಯುತ್ತಮವಾದ ನೆಲೆಯನ್ನು ದಯಪಾಲಿಸುವೆವು ಮತ್ತು ವಾಸ್ತವದಲ್ಲಿ ಪರಲೋಕದ ಪ್ರತಿಫಲವು ಅತ್ಯಂತ ದೊಡ್ಡದಾಗಿದೆ. ಅವರು ಅರಿಯುತ್ತಿದ್ದರೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅನ್-ನಹ್ಲ್

39لِيُبَيِّنَ لَهُمُ الَّذِي يَخْتَلِفُونَ فِيهِ وَلِيَعْلَمَ الَّذِينَ كَفَرُوا أَنَّهُمْ كَانُوا كَاذِبِينَ
(ಪುನಃ ಜೀವಂತಗೊಳಿಸುವ) ಯಾವ ವಿಷಯದಲ್ಲಿ ಅವರು ವಿಭಿನ್ನತೆ ಹೊಂದಿರುವರೋ ಅದನ್ನು ಅಲ್ಲಾಹನು ಅವರಿಗೆ ಸ್ಪಷ್ಟಪಡಿಸಲಿಕ್ಕಾಗಿ ಮತ್ತು ಸತ್ಯನಿಷೇಧಿಗಳು ತಾವು ಸುಳ್ಳರಾಗಿದ್ದೇವೆಂಬುದನ್ನು ಅರಿಯಲಿಕ್ಕಾಗಿದೆ.
40إِنَّمَا قَوْلُنَا لِشَيْءٍ إِذَا أَرَدْنَاهُ أَن نَّقُولَ لَهُ كُن فَيَكُونُ
ನಾವು ಯಾವುದಾದರೂ ವಸ್ತುವನ್ನು ಬಯಸಿದರೆ ಅದಕ್ಕೆ 'ಆಗು' ಎಂದು ಮಾತ್ರ ಹೇಳುತ್ತೇವೆ. ಆಗಲೇ ಅದು ಆಗಿಬಿಡುತ್ತದೆ.
41وَالَّذِينَ هَاجَرُوا فِي اللَّهِ مِن بَعْدِ مَا ظُلِمُوا لَنُبَوِّئَنَّهُمْ فِي الدُّنْيَا حَسَنَةً ۖ وَلَأَجْرُ الْآخِرَةِ أَكْبَرُ ۚ لَوْ كَانُوا يَعْلَمُونَ
ಅಕ್ರಮಕ್ಕೊಳಗಾದ ನಂತರ ಯಾರು ಅಲ್ಲಾಹನ ಮಾರ್ಗದಲ್ಲಿ ನಾಡನ್ನು ತ್ಯಜಿಸಿರುವರೋ ನಾವು ಅವರಿಗೆ ಇಹಲೋಕದಲ್ಲಿ ಅತ್ಯುತ್ತಮವಾದ ನೆಲೆಯನ್ನು ದಯಪಾಲಿಸುವೆವು ಮತ್ತು ವಾಸ್ತವದಲ್ಲಿ ಪರಲೋಕದ ಪ್ರತಿಫಲವು ಅತ್ಯಂತ ದೊಡ್ಡದಾಗಿದೆ. ಅವರು ಅರಿಯುತ್ತಿದ್ದರೆ!
42الَّذِينَ صَبَرُوا وَعَلَىٰ رَبِّهِمْ يَتَوَكَّلُونَ
ಅವರಾದರೂ ಸಹನೆ ವಹಿಸಿದವರು ಮತ್ತು ತಮ್ಮ ಪ್ರಭುವಿನ ಮೇಲೆಯೇ ಭರವಸೆ ಯನ್ನಿಸಿರಿದವರಾಗಿದ್ದಾರೆ.
43وَمَا أَرْسَلْنَا مِن قَبْلِكَ إِلَّا رِجَالًا نُّوحِي إِلَيْهِمْ ۚ فَاسْأَلُوا أَهْلَ الذِّكْرِ إِن كُنتُمْ لَا تَعْلَمُونَ
ನಾವು ನಿಮಗಿಂತ ಮೊದಲು ಪುರುಷರನ್ನೇ ಸಂದೇಶವಾಹಕರನ್ನಾಗಿ ಕಳುಹಿಸುತ್ತಿದ್ದೆವು. ಅವರೆಡೆಗೆ ನಾವು ದಿವ್ಯವಾಣಿ ಅವತೀರ್ಣಗೊಳಿಸುತ್ತಿದ್ದೆವು. ಇನ್ನು ನಿಮಗೆ ಅರಿವಿಲ್ಲದಿದ್ದರೆ ಜ್ಞಾನಿಗಳೊಡನೆ ವಿಚಾರಿಸಿರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
41ಆಯತ್

ಅನುವಾದ — ಅನ್-ನಹ್ಲ್ 41

ಸೂರಾ ಅನ್-ನಹ್ಲ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮಕ್ಕೊಳಗಾದ ನಂತರ ಯಾರು ಅಲ್ಲಾಹನ ಮಾರ್ಗದಲ್ಲಿ ನಾಡನ್ನು ತ್ಯಜಿಸಿರುವರೋ ನಾವು ಅವರಿಗೆ ಇಹಲೋಕದಲ್ಲಿ…

ಸೂರಾ ಆಯತ್ 41/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers