ಅನ್-ನಹ್ಲ್ · 46/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
أَوْ يَأْخُذَهُمْ فِي تَقَلُّبِهِمْ فَمَا هُم بِمُعْجِزِينَ ۝٤٦
Aw yaakhuzahum fee taqallubihim famaa hum bi mu`jizeen
📖 ಕನ್ನಡ ಅರ್ಥ
ಅಥವಾ ಅವರು ನಡೆದಾಡುತ್ತಿರುವಾಗ ಹಿಡಿದು ಬಿಡಬಹುದೆಂಬ ವಿಚಾರದಿಂದ (ನಿರ್ಭೀತರಾಗಿರುವರೇ?) ಮತ್ತು ಅವರು ಅಲ್ಲಾಹನನ್ನು ಸೋಲಿಸಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅನ್-ನಹ್ಲ್

44بِالْبَيِّنَاتِ وَالزُّبُرِ ۗ وَأَنزَلْنَا إِلَيْكَ الذِّكْرَ لِتُبَيِّنَ لِلنَّاسِ مَا نُزِّلَ إِلَيْهِمْ وَلَعَلَّهُمْ يَتَفَكَّرُونَ
ಗತ ಪೈಗಂಬರರನ್ನು ನಾವು ಪುರಾವೆ ಮತ್ತು ಗ್ರಂಥಗಳೊAದಿಗೆ ಕಳುಹಿಸಿದೆವು ಮತ್ತು ಈ ಕುರ್‌ಆನನ್ನು ನಾವು ನಿಮ್ಮೆಡೆಗೆ ಅವತೀರ್ಣಗೊಳಿಸಿರುತ್ತೇವೆ. ಜನರಿಗಾಗಿ ಅವತೀರ್ಣಗೊಳಿಸಲಾ ಗಿರುವುದನ್ನು ನೀವು ಅವರಿಗೆ ಸ್ಪಷ್ಟವಾಗಿ ವಿವರಿಸಿಕೊಡುವ ಮತ್ತು ಅವರು ಚಿಂತಿಸುವ ಸಲುವಾಗಿ.
45أَفَأَمِنَ الَّذِينَ مَكَرُوا السَّيِّئَاتِ أَن يَخْسِفَ اللَّهُ بِهِمُ الْأَرْضَ أَوْ يَأْتِيَهُمُ الْعَذَابُ مِنْ حَيْثُ لَا يَشْعُرُونَ
(ಪೈಗಂಬರರನ್ನು ಸಂಕಷ್ಟಕ್ಕೀಡು ಮಾಡಲು) ದುಷ್ಟ ತಂತ್ರವನ್ನು ಹೂಡುತ್ತಿರುವವರು ಅಲ್ಲಾಹನು ತಮ್ಮನ್ನು ಭೂಮಿಯೊಳಗೆ ಹೂತು ಬಿಡಬಹುದು ಅಥವಾ ಅನಿರೀಕ್ಷಿತವಾಗಿ ತಮ್ಮೆಡೆಗೆ ಶಿಕ್ಷೆಯು ಎರಗಿಸಿಬಿಡಬಹುದೆಂಬ ವಿಚಾರದಿಂದ ನಿರ್ಭೀತರಾಗಿರುವರೇ?
46أَوْ يَأْخُذَهُمْ فِي تَقَلُّبِهِمْ فَمَا هُم بِمُعْجِزِينَ
ಅಥವಾ ಅವರು ನಡೆದಾಡುತ್ತಿರುವಾಗ ಹಿಡಿದು ಬಿಡಬಹುದೆಂಬ ವಿಚಾರದಿಂದ (ನಿರ್ಭೀತರಾಗಿರುವರೇ?) ಮತ್ತು ಅವರು ಅಲ್ಲಾಹನನ್ನು ಸೋಲಿಸಲಾರರು.
47أَوْ يَأْخُذَهُمْ عَلَىٰ تَخَوُّفٍ فَإِنَّ رَبَّكُمْ لَرَءُوفٌ رَّحِيمٌ
ಅಥವಾ ಅವರು ಭಯಭೀತರಾಗಿರುವ ಸ್ಥಿತಿಯಲ್ಲಿ ಹಿಡಿದು ಬಿಡಬಹುದೆಂಬ ವಿಚಾರದಿಂದ. (ನಿರ್ಭೀತರಾಗಿರುವರೇ?) ನಿಜವಾಗಿಯು ನಿಮ್ಮ ಪ್ರಭುವು ಮಹಾ ದಯಾಮಯನು, ಕರುಣಾನಿಧಿಯು ಆಗಿರುತ್ತಾನೆ.
48أَوَلَمْ يَرَوْا إِلَىٰ مَا خَلَقَ اللَّهُ مِن شَيْءٍ يَتَفَيَّأُ ظِلَالُهُ عَنِ الْيَمِينِ وَالشَّمَائِلِ سُجَّدًا لِّلَّهِ وَهُمْ دَاخِرُونَ
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ಅವರು ನೋಡಲಿಲ್ಲವೇ?
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
46ಆಯತ್

ಅನುವಾದ — ಅನ್-ನಹ್ಲ್ 46

ಸೂರಾ ಅನ್-ನಹ್ಲ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಅವರು ನಡೆದಾಡುತ್ತಿರುವಾಗ ಹಿಡಿದು ಬಿಡಬಹುದೆಂಬ ವಿಚಾರದಿಂದ (ನಿರ್ಭೀತರಾಗಿರುವರೇ?) ಮತ್ತು ಅವರು ಅಲ್ಲಾಹನನ್ನು…

ಸೂರಾ ಆಯತ್ 46/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers