ಅನ್-ನಹ್ಲ್ · 48/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
أَوَلَمْ يَرَوْا إِلَىٰ مَا خَلَقَ اللَّهُ مِن شَيْءٍ يَتَفَيَّأُ ظِلَالُهُ عَنِ الْيَمِينِ وَالشَّمَائِلِ سُجَّدًا لِّلَّهِ وَهُمْ دَاخِرُونَ ۝٤٨
Awa lam yaraw ilaa maa khalaqal laahu min shai`iny-yatafaiya`u zilaaluhoo `anil yameeni washshamaaa` ili sujjadal lillaahi wa hum daakhiroon
📖 ಕನ್ನಡ ಅರ್ಥ
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ಅವರು ನೋಡಲಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅನ್-ನಹ್ಲ್

46أَوْ يَأْخُذَهُمْ فِي تَقَلُّبِهِمْ فَمَا هُم بِمُعْجِزِينَ
ಅಥವಾ ಅವರು ನಡೆದಾಡುತ್ತಿರುವಾಗ ಹಿಡಿದು ಬಿಡಬಹುದೆಂಬ ವಿಚಾರದಿಂದ (ನಿರ್ಭೀತರಾಗಿರುವರೇ?) ಮತ್ತು ಅವರು ಅಲ್ಲಾಹನನ್ನು ಸೋಲಿಸಲಾರರು.
47أَوْ يَأْخُذَهُمْ عَلَىٰ تَخَوُّفٍ فَإِنَّ رَبَّكُمْ لَرَءُوفٌ رَّحِيمٌ
ಅಥವಾ ಅವರು ಭಯಭೀತರಾಗಿರುವ ಸ್ಥಿತಿಯಲ್ಲಿ ಹಿಡಿದು ಬಿಡಬಹುದೆಂಬ ವಿಚಾರದಿಂದ. (ನಿರ್ಭೀತರಾಗಿರುವರೇ?) ನಿಜವಾಗಿಯು ನಿಮ್ಮ ಪ್ರಭುವು ಮಹಾ ದಯಾಮಯನು, ಕರುಣಾನಿಧಿಯು ಆಗಿರುತ್ತಾನೆ.
48أَوَلَمْ يَرَوْا إِلَىٰ مَا خَلَقَ اللَّهُ مِن شَيْءٍ يَتَفَيَّأُ ظِلَالُهُ عَنِ الْيَمِينِ وَالشَّمَائِلِ سُجَّدًا لِّلَّهِ وَهُمْ دَاخِرُونَ
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ಅವರು ನೋಡಲಿಲ್ಲವೇ?
49وَلِلَّهِ يَسْجُدُ مَا فِي السَّمَاوَاتِ وَمَا فِي الْأَرْضِ مِن دَابَّةٍ وَالْمَلَائِكَةُ وَهُمْ لَا يَسْتَكْبِرُونَ
ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು ಅವರು ಅಹಂಭಾವ ತೋರಿಸುವುದಿಲ್ಲ.
50يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩
ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು ಕಾರ್ಯ ನಿರ್ವಹಿಸುತ್ತಾರೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
48ಆಯತ್

ಅನುವಾದ — ಅನ್-ನಹ್ಲ್ 48

ಸೂರಾ ಅನ್-ನಹ್ಲ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ…

ಸೂರಾ ಆಯತ್ 48/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers