ಅನ್-ನಹ್ಲ್ · 49/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلِلَّهِ يَسْجُدُ مَا فِي السَّمَاوَاتِ وَمَا فِي الْأَرْضِ مِن دَابَّةٍ وَالْمَلَائِكَةُ وَهُمْ لَا يَسْتَكْبِرُونَ ۝٤٩
Wa lillaahi yasjudu maa fis samaawaati wa maa fil ardi min daaabbatinw walma laaa`ikatu wa hum laa yastakbiroon
📖 ಕನ್ನಡ ಅರ್ಥ
ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು ಅವರು ಅಹಂಭಾವ ತೋರಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅನ್-ನಹ್ಲ್

47أَوْ يَأْخُذَهُمْ عَلَىٰ تَخَوُّفٍ فَإِنَّ رَبَّكُمْ لَرَءُوفٌ رَّحِيمٌ
ಅಥವಾ ಅವರು ಭಯಭೀತರಾಗಿರುವ ಸ್ಥಿತಿಯಲ್ಲಿ ಹಿಡಿದು ಬಿಡಬಹುದೆಂಬ ವಿಚಾರದಿಂದ. (ನಿರ್ಭೀತರಾಗಿರುವರೇ?) ನಿಜವಾಗಿಯು ನಿಮ್ಮ ಪ್ರಭುವು ಮಹಾ ದಯಾಮಯನು, ಕರುಣಾನಿಧಿಯು ಆಗಿರುತ್ತಾನೆ.
48أَوَلَمْ يَرَوْا إِلَىٰ مَا خَلَقَ اللَّهُ مِن شَيْءٍ يَتَفَيَّأُ ظِلَالُهُ عَنِ الْيَمِينِ وَالشَّمَائِلِ سُجَّدًا لِّلَّهِ وَهُمْ دَاخِرُونَ
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ಅವರು ನೋಡಲಿಲ್ಲವೇ?
49وَلِلَّهِ يَسْجُدُ مَا فِي السَّمَاوَاتِ وَمَا فِي الْأَرْضِ مِن دَابَّةٍ وَالْمَلَائِكَةُ وَهُمْ لَا يَسْتَكْبِرُونَ
ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು ಅವರು ಅಹಂಭಾವ ತೋರಿಸುವುದಿಲ್ಲ.
50يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩
ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು ಕಾರ್ಯ ನಿರ್ವಹಿಸುತ್ತಾರೆ.
51۞ وَقَالَ اللَّهُ لَا تَتَّخِذُوا إِلَٰهَيْنِ اثْنَيْنِ ۖ إِنَّمَا هُوَ إِلَٰهٌ وَاحِدٌ ۖ فَإِيَّايَ فَارْهَبُونِ
ಅಲ್ಲಾಹನು ಹೇಳುತ್ತಾನೆ: ನೀವು ಎರಡೆರಡು ಆರಾಧ್ಯರನ್ನು ಮಾಡಿಕೊಳ್ಳಬೇಡಿರಿ. ಆರಾಧ್ಯನಂತು ಕೇವಲ ಏಕೈಕನು ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
49ಆಯತ್

ಅನುವಾದ — ಅನ್-ನಹ್ಲ್ 49

ಸೂರಾ ಅನ್-ನಹ್ಲ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು…

ಸೂರಾ ಆಯತ್ 49/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers