ಅನ್-ನಹ್ಲ್ · 5/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَالْأَنْعَامَ خَلَقَهَا ۗ لَكُمْ فِيهَا دِفْءٌ وَمَنَافِعُ وَمِنْهَا تَأْكُلُونَ ٥
Transliteration
Wal an `amaa khalaqahaa; lakum feehaa dif`unw wa manaafi`u wa minhaa taakuloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 3-7 — ಸೂರಾ ಅನ್-ನಹ್ಲ್
3خَلَقَ السَّمَاوَاتِ وَالْأَرْضَ بِالْحَقِّ ۚ تَعَالَىٰ عَمَّا يُشْرِكُونَ
ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯಪೂರ್ಣವಾಗಿ ಸೃಷ್ಟಿಸಿದನು. ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಮಹೋನ್ನತನಾಗಿದ್ದಾನೆ.
4خَلَقَ الْإِنسَانَ مِن نُّطْفَةٍ فَإِذَا هُوَ خَصِيمٌ مُّبِينٌ
ಅವನು ಮನುಷ್ಯನನ್ನು ವೀರ್ಯಾಣುವಿನಿಂದ ಸೃಷ್ಟಿಸಿದನು. ಆದರೆ ಅವನು (ಶರಣಾಗುವ ಬದಲು) ಜಗಳಗಂಟನಾಗಿದ್ದಾನೆ.
5وَالْأَنْعَامَ خَلَقَهَا ۗ لَكُمْ فِيهَا دِفْءٌ وَمَنَافِعُ وَمِنْهَا تَأْكُلُونَ
ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ.
6وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ
ನೀವು ಸಾಯಂಕಾಲ ಅವುಗಳನ್ನು (ಮೇಯುವಲ್ಲಿಂದ) ತರುವಾಗಲೂ ಮತ್ತು ಮುಂಜಾನೆ ನೀವು ಮೇಯಲು ಬಿಡುವಾಗಲೂ ನಿಮಗೆ ಅವುಗಳಲ್ಲಿ ಒಂದು ಸೊಬಗಿದೆ.
7وَتَحْمِلُ أَثْقَالَكُمْ إِلَىٰ بَلَدٍ لَّمْ تَكُونُوا بَالِغِيهِ إِلَّا بِشِقِّ الْأَنفُسِ ۚ إِنَّ رَبَّكُمْ لَرَءُوفٌ رَّحِيمٌ
ಮತ್ತು ಅವು ನಿಮ್ಮ ಭಾರವನ್ನು ನಿಮಗೆ ಅರ್ಧಜೀವವಾಗದೆ ತಲುಪಿಸಲು ಸಾಧ್ಯವಾಗದಂತಹ ಪಟ್ಟಣಗಳಿಗೆ ಹೊತ್ತುಕೊಂಡು ಹೋಗುತ್ತವೆ. ನಿಶ್ಚಯವಾಗಿಯು ನಿಮ್ಮ ಪ್ರಭು ವತ್ಸಲನು, ಕರುಣಾನಿಧಿಯು ಆಗಿದ್ದಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
5ಆಯತ್
ಅನುವಾದ — ಅನ್-ನಹ್ಲ್ 5
ಸೂರಾ ಅನ್-ನಹ್ಲ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ…ಸೂರಾ ಆಯತ್ 5/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 3–7. ಕನ್ನಡ ಅರ್ಥ: தமிழ்.
ಸೂರಾ ಅನ್-ನಹ್ಲ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


