ಅನ್-ನಹ್ಲ್ · 50/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩ ۝٥٠
yakhaafoona Rabbahum min fawqihim wa yaf`aloona maa yu`maroon
📖 ಕನ್ನಡ ಅರ್ಥ
ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು ಕಾರ್ಯ ನಿರ್ವಹಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅನ್-ನಹ್ಲ್

48أَوَلَمْ يَرَوْا إِلَىٰ مَا خَلَقَ اللَّهُ مِن شَيْءٍ يَتَفَيَّأُ ظِلَالُهُ عَنِ الْيَمِينِ وَالشَّمَائِلِ سُجَّدًا لِّلَّهِ وَهُمْ دَاخِرُونَ
ಅಲ್ಲಾಹನು ಸೃಷ್ಟಿಸಿರುವ ವಸ್ತುಗಳ ನೆರಳು ಬಲಕ್ಕೂ, ಎಡಕ್ಕೂ ಬಾಗಿ ವಿನಮ್ರತೆಯಿಂದ ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ಅವರು ನೋಡಲಿಲ್ಲವೇ?
49وَلِلَّهِ يَسْجُدُ مَا فِي السَّمَاوَاتِ وَمَا فِي الْأَرْضِ مِن دَابَّةٍ وَالْمَلَائِكَةُ وَهُمْ لَا يَسْتَكْبِرُونَ
ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು ಅವರು ಅಹಂಭಾವ ತೋರಿಸುವುದಿಲ್ಲ.
50يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩
ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು ಕಾರ್ಯ ನಿರ್ವಹಿಸುತ್ತಾರೆ.
51۞ وَقَالَ اللَّهُ لَا تَتَّخِذُوا إِلَٰهَيْنِ اثْنَيْنِ ۖ إِنَّمَا هُوَ إِلَٰهٌ وَاحِدٌ ۖ فَإِيَّايَ فَارْهَبُونِ
ಅಲ್ಲಾಹನು ಹೇಳುತ್ತಾನೆ: ನೀವು ಎರಡೆರಡು ಆರಾಧ್ಯರನ್ನು ಮಾಡಿಕೊಳ್ಳಬೇಡಿರಿ. ಆರಾಧ್ಯನಂತು ಕೇವಲ ಏಕೈಕನು ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.
52وَلَهُ مَا فِي السَّمَاوَاتِ وَالْأَرْضِ وَلَهُ الدِّينُ وَاصِبًا ۚ أَفَغَيْرَ اللَّهِ تَتَّقُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನದೇ ಆಗಿದೆ ಮತ್ತು ಅವನದೇ ಅನುಸರಣೆಯು ಕಡ್ಡಾಯವಾಗಿರುತ್ತದೆ. ಹಾಗಿದ್ದೂ ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಭಯಪಡುತ್ತಿರುವಿರಾ?
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
50ಆಯತ್

ಅನುವಾದ — ಅನ್-ನಹ್ಲ್ 50

ಸೂರಾ ಅನ್-ನಹ್ಲ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು…

ಸೂರಾ ಆಯತ್ 50/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers