ಅನ್-ನಹ್ಲ್ · 51/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
۞ وَقَالَ اللَّهُ لَا تَتَّخِذُوا إِلَٰهَيْنِ اثْنَيْنِ ۖ إِنَّمَا هُوَ إِلَٰهٌ وَاحِدٌ ۖ فَإِيَّايَ فَارْهَبُونِ ۝٥١
Wa qaalal laahu laa tatta khizooo ilaahainis naini innamaa Huwa Ilaahunw Waahid; fa iyyaaya farhaboon
📖 ಕನ್ನಡ ಅರ್ಥ
ಅಲ್ಲಾಹನು ಹೇಳುತ್ತಾನೆ: ನೀವು ಎರಡೆರಡು ಆರಾಧ್ಯರನ್ನು ಮಾಡಿಕೊಳ್ಳಬೇಡಿರಿ. ಆರಾಧ್ಯನಂತು ಕೇವಲ ಏಕೈಕನು ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅನ್-ನಹ್ಲ್

49وَلِلَّهِ يَسْجُدُ مَا فِي السَّمَاوَاتِ وَمَا فِي الْأَرْضِ مِن دَابَّةٍ وَالْمَلَائِكَةُ وَهُمْ لَا يَسْتَكْبِرُونَ
ಭೂಮಿಯಲ್ಲಿಯು, ಆಕಾಶಗಳಲ್ಲಿಯು, ಇರುವ ಜೀವಿಗಳೆಲ್ಲವೂ ಅಲ್ಲಾಹನಿಗೆ ಸಾಷ್ಟಾಂಗವೆರಗುತ್ತವೆ ಮತ್ತು ಮಲಕ್‌ಗಳೆÉಲ್ಲರೂ ಸಹ ಮತ್ತು ಅವರು ಅಹಂಭಾವ ತೋರಿಸುವುದಿಲ್ಲ.
50يَخَافُونَ رَبَّهُم مِّن فَوْقِهِمْ وَيَفْعَلُونَ مَا يُؤْمَرُونَ ۩
ತಮ್ಮ ಮೇಲಿರುವ ತಮ್ಮ ಪ್ರಭುವನ್ನು ಅವರು ಭಯಪಡುತ್ತಾರೆ ಹಾಗೂ ತಮಗೆ ಆಜ್ಞಾಪಿಸಲಾದಂತೆ ಅವರು ಕಾರ್ಯ ನಿರ್ವಹಿಸುತ್ತಾರೆ.
51۞ وَقَالَ اللَّهُ لَا تَتَّخِذُوا إِلَٰهَيْنِ اثْنَيْنِ ۖ إِنَّمَا هُوَ إِلَٰهٌ وَاحِدٌ ۖ فَإِيَّايَ فَارْهَبُونِ
ಅಲ್ಲಾಹನು ಹೇಳುತ್ತಾನೆ: ನೀವು ಎರಡೆರಡು ಆರಾಧ್ಯರನ್ನು ಮಾಡಿಕೊಳ್ಳಬೇಡಿರಿ. ಆರಾಧ್ಯನಂತು ಕೇವಲ ಏಕೈಕನು ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.
52وَلَهُ مَا فِي السَّمَاوَاتِ وَالْأَرْضِ وَلَهُ الدِّينُ وَاصِبًا ۚ أَفَغَيْرَ اللَّهِ تَتَّقُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನದೇ ಆಗಿದೆ ಮತ್ತು ಅವನದೇ ಅನುಸರಣೆಯು ಕಡ್ಡಾಯವಾಗಿರುತ್ತದೆ. ಹಾಗಿದ್ದೂ ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಭಯಪಡುತ್ತಿರುವಿರಾ?
53وَمَا بِكُم مِّن نِّعْمَةٍ فَمِنَ اللَّهِ ۖ ثُمَّ إِذَا مَسَّكُمُ الضُّرُّ فَإِلَيْهِ تَجْأَرُونَ
ನಿಮ್ಮ ಬಳಿಯಿರುವ ಪ್ರತಿಯೊಂದು ಅನುಗ್ರಹವು ಅಲ್ಲಾಹನಿಂದಲೇ ದೊರೆತಿದೆ ಮತ್ತು ನಿಮಗೆ ಯಾವುದಾದರು ವಿಪತ್ತು ಬಾಧಿಸಿದರೆ ಅವನೆಡೆಗೇ ನೀವು ಮೊರೆ ಹೋಗುತ್ತಿರಿ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
51ಆಯತ್

ಅನುವಾದ — ಅನ್-ನಹ್ಲ್ 51

ಸೂರಾ ಅನ್-ನಹ್ಲ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳುತ್ತಾನೆ: ನೀವು ಎರಡೆರಡು ಆರಾಧ್ಯರನ್ನು ಮಾಡಿಕೊಳ್ಳಬೇಡಿರಿ. ಆರಾಧ್ಯನಂತು ಕೇವಲ ಏಕೈಕನು ಮಾತ್ರ.…

ಸೂರಾ ಆಯತ್ 51/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers