ಅನ್-ನಹ್ಲ್ · 54/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ثُمَّ إِذَا كَشَفَ الضُّرَّ عَنكُمْ إِذَا فَرِيقٌ مِّنكُم بِرَبِّهِمْ يُشْرِكُونَ ۝٥٤
Summaa izaa kashafad durra `ankum izaa fareequm minkum bi Rabbihim yushrikoon
📖 ಕನ್ನಡ ಅರ್ಥ
ಆದರೆ ಅವನು ನಿಮ್ಮಿಂದ ಆ ಸಂಕಷ್ಟವನ್ನು ನೀಗಿಸಿದಾಗ ನಿಮ್ಮಲ್ಲಿನ ಒಂದು ವಿಭಾಗ ತಮ್ಮ ಪ್ರಭುವಿನೊಂದಿಗೆ ಕೂಡಲೇ ಸಹಭಾಗಿತ್ವವನ್ನು ಕಲ್ಪಿಸತೊಡಗುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅನ್-ನಹ್ಲ್

52وَلَهُ مَا فِي السَّمَاوَاتِ وَالْأَرْضِ وَلَهُ الدِّينُ وَاصِبًا ۚ أَفَغَيْرَ اللَّهِ تَتَّقُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನದೇ ಆಗಿದೆ ಮತ್ತು ಅವನದೇ ಅನುಸರಣೆಯು ಕಡ್ಡಾಯವಾಗಿರುತ್ತದೆ. ಹಾಗಿದ್ದೂ ನೀವು ಅಲ್ಲಾಹನನ್ನು ಬಿಟ್ಟು ಇತರರನ್ನು ಭಯಪಡುತ್ತಿರುವಿರಾ?
53وَمَا بِكُم مِّن نِّعْمَةٍ فَمِنَ اللَّهِ ۖ ثُمَّ إِذَا مَسَّكُمُ الضُّرُّ فَإِلَيْهِ تَجْأَرُونَ
ನಿಮ್ಮ ಬಳಿಯಿರುವ ಪ್ರತಿಯೊಂದು ಅನುಗ್ರಹವು ಅಲ್ಲಾಹನಿಂದಲೇ ದೊರೆತಿದೆ ಮತ್ತು ನಿಮಗೆ ಯಾವುದಾದರು ವಿಪತ್ತು ಬಾಧಿಸಿದರೆ ಅವನೆಡೆಗೇ ನೀವು ಮೊರೆ ಹೋಗುತ್ತಿರಿ.
54ثُمَّ إِذَا كَشَفَ الضُّرَّ عَنكُمْ إِذَا فَرِيقٌ مِّنكُم بِرَبِّهِمْ يُشْرِكُونَ
ಆದರೆ ಅವನು ನಿಮ್ಮಿಂದ ಆ ಸಂಕಷ್ಟವನ್ನು ನೀಗಿಸಿದಾಗ ನಿಮ್ಮಲ್ಲಿನ ಒಂದು ವಿಭಾಗ ತಮ್ಮ ಪ್ರಭುವಿನೊಂದಿಗೆ ಕೂಡಲೇ ಸಹಭಾಗಿತ್ವವನ್ನು ಕಲ್ಪಿಸತೊಡಗುತ್ತದೆ.
55لِيَكْفُرُوا بِمَا آتَيْنَاهُمْ ۚ فَتَمَتَّعُوا ۖ فَسَوْفَ تَعْلَمُونَ
ಇದು ನಾವು ಅವರಿಗೆ ದಯಪಾಲಿಸಿದ ಅನುಗ್ರಹಕ್ಕೆ ಅವರು ಕೃತಘ್ನತೆ ತೋರಲೆಂದಾಗಿದೆ. ಆದುದರಿಂದ ನೀವು ಅಲ್ಪ ಸುಖಭೋಗಗಳನ್ನು ಅನುಭವಿಸಿರಿ. ಸಧ್ಯದಲ್ಲೇ ನೀವು ತಿಳಿಯುವಿರಿ.
56وَيَجْعَلُونَ لِمَا لَا يَعْلَمُونَ نَصِيبًا مِّمَّا رَزَقْنَاهُمْ ۗ تَاللَّهِ لَتُسْأَلُنَّ عَمَّا كُنتُمْ تَفْتَرُونَ
ಮತ್ತು ನಾವು ಅವರಿಗೆ ನೀಡಿರುವ ಜೀವನಾಧಾರದಿಂದ ಅವರ ವಾಸ್ತವಿಕತೆಯನ್ನು ಅರಿಯದಿರುವವರ ಪಾಲನ್ನು ನಿಶ್ಚಯಿಸಿಕೊಳ್ಳುತ್ತಾರೆ. ಅಲ್ಲಾಹನಾಣೆ ನಿಮ್ಮ ಸುಳ್ಳಾರೋಪದ ಕುರಿತು ಖಂಡಿತವಾಗಿಯು ನಿಮ್ಮೊಂದಿಗೆ ವಿಚಾರಿಸಲಾಗುವುದು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
54ಆಯತ್

ಅನುವಾದ — ಅನ್-ನಹ್ಲ್ 54

ಸೂರಾ ಅನ್-ನಹ್ಲ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವನು ನಿಮ್ಮಿಂದ ಆ ಸಂಕಷ್ಟವನ್ನು ನೀಗಿಸಿದಾಗ ನಿಮ್ಮಲ್ಲಿನ ಒಂದು ವಿಭಾಗ ತಮ್ಮ…

ಸೂರಾ ಆಯತ್ 54/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers