ಅನ್-ನಹ್ಲ್ · 59/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
يَتَوَارَىٰ مِنَ الْقَوْمِ مِن سُوءِ مَا بُشِّرَ بِهِ ۚ أَيُمْسِكُهُ عَلَىٰ هُونٍ أَمْ يَدُسُّهُ فِي التُّرَابِ ۗ أَلَا سَاءَ مَا يَحْكُمُونَ ۝٥٩
yatawaaraa minal qawmimin sooo`i maa bushshira bih; a-yumsikuhoo `alaa hoonin am yadussuhoo fit turaab; alaa saaa`a maa yahkumoon
📖 ಕನ್ನಡ ಅರ್ಥ
ಈ ಕೆಟ್ಟ ಸುದ್ದಿಯ ನಿಮಿತ್ತ ಅವನು ಜನರಿಂದ ತಲೆಮರೆಸಿಕೊಂಡು ತಿರುಗುತ್ತಾನೆ. ಈ ಅಪಮಾನದೊಂದಿಗೆ ತಾನು ಅದನ್ನು ಇರಿಸಿಕೊಳ್ಳಲೇ ಅಥವಾ ಮಣ್ಣಿನಲ್ಲಿ ಹೂತುಬಿಡಲೇ ಎಂದು ಯೋಚಿಸುತ್ತಾನೆ. ತಿಳಿಯಿರಿ! ಅವರು ಅದೆಂತಹ ಕೆಟ್ಟ ತೀರ್ಮಾನವನ್ನು ಕೈಗೊಳ್ಳುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅನ್-ನಹ್ಲ್

57وَيَجْعَلُونَ لِلَّهِ الْبَنَاتِ سُبْحَانَهُ ۙ وَلَهُم مَّا يَشْتَهُونَ
ಅವರು ಅಲ್ಲಾಹನಿಗೆ ಹೆಣ್ಣು ಮಕ್ಕಳನ್ನು ನಿಶ್ಚಯಿಸುತ್ತಾರೆ ಅವನಾದರೋ ಪರಮ ಪಾವನನು ಮತ್ತು ಅವರಿಗಾದರೋ ತಮ್ಮ ಇಷ್ಟದಂತೆ (ಗಂಡನ್ನು) ನಿಶ್ಚಯಿಸಿಕೊಳ್ಳುತ್ತಾರೆ.
58وَإِذَا بُشِّرَ أَحَدُهُم بِالْأُنثَىٰ ظَلَّ وَجْهُهُ مُسْوَدًّا وَهُوَ كَظِيمٌ
ಅವರ ಪೈಕಿ ಯಾರಿಗಾದರು ಹೆಣ್ಣು ಮಗು ಹುಟ್ಟಿದ ಸುವಾರ್ತೆಯನ್ನು ಕೊಡಲಾದರೆ ಅವನ ಮುಖ ಕಳೆಗುಂದಿ ಬಿಡುತ್ತದೆ ಮತ್ತು ಅವನು ಒಳಗೊಳಗೇ ಕೊರಗುತ್ತಾನೆ.
59يَتَوَارَىٰ مِنَ الْقَوْمِ مِن سُوءِ مَا بُشِّرَ بِهِ ۚ أَيُمْسِكُهُ عَلَىٰ هُونٍ أَمْ يَدُسُّهُ فِي التُّرَابِ ۗ أَلَا سَاءَ مَا يَحْكُمُونَ
ಈ ಕೆಟ್ಟ ಸುದ್ದಿಯ ನಿಮಿತ್ತ ಅವನು ಜನರಿಂದ ತಲೆಮರೆಸಿಕೊಂಡು ತಿರುಗುತ್ತಾನೆ. ಈ ಅಪಮಾನದೊಂದಿಗೆ ತಾನು ಅದನ್ನು ಇರಿಸಿಕೊಳ್ಳಲೇ ಅಥವಾ ಮಣ್ಣಿನಲ್ಲಿ ಹೂತುಬಿಡಲೇ ಎಂದು ಯೋಚಿಸುತ್ತಾನೆ. ತಿಳಿಯಿರಿ! ಅವರು ಅದೆಂತಹ ಕೆಟ್ಟ ತೀರ್ಮಾನವನ್ನು ಕೈಗೊಳ್ಳುತ್ತಿದ್ದಾರೆ.
60لِلَّذِينَ لَا يُؤْمِنُونَ بِالْآخِرَةِ مَثَلُ السَّوْءِ ۖ وَلِلَّهِ الْمَثَلُ الْأَعْلَىٰ ۚ وَهُوَ الْعَزِيزُ الْحَكِيمُ
ಪರಲೋಕದಲ್ಲಿ ವಿಶ್ವಾಸವಿಡದವರಿಗೇ ಕೆಟ್ಟ ಉಪಮೆ ಇರುವುದು ಅಲ್ಲಾಹನಿಗಂತು ಮಹೋನ್ನತವಾದ ಉಪಮೆಯಿದೆ ಮತ್ತು ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿರುವನು.
61وَلَوْ يُؤَاخِذُ اللَّهُ النَّاسَ بِظُلْمِهِم مَّا تَرَكَ عَلَيْهَا مِن دَابَّةٍ وَلَٰكِن يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ
ಅಲ್ಲಾಹನು ಜನರನ್ನು ಅವರ ಅಕ್ರಮದ ನಿಮಿತ್ತ ಹಿಡಿಯುತ್ತಿದ್ದರೆ ಭೂಮುಖದ ಮೇಲೆ ಯಾವೊಂದು ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನಂತು ಅವರಿಗೆ ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುತ್ತಾನೆ. ಕೊನೆಗೆ ಅವರ ಆ ನಿಶ್ಚಿತ ಅವಧಿಯು ಬಂದಾಗ ಅವರು ಒಂದು ಗಳಿಗೆಯಷ್ಟು ಹಿಂದೆಯೂ ಸರಿಯಲಾರರು ಮತ್ತು ಮುಂದೆಯೂ ಸರಿಯಲಾರರು.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
59ಆಯತ್

ಅನುವಾದ — ಅನ್-ನಹ್ಲ್ 59

ಸೂರಾ ಅನ್-ನಹ್ಲ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಕೆಟ್ಟ ಸುದ್ದಿಯ ನಿಮಿತ್ತ ಅವನು ಜನರಿಂದ ತಲೆಮರೆಸಿಕೊಂಡು ತಿರುಗುತ್ತಾನೆ. ಈ ಅಪಮಾನದೊಂದಿಗೆ…

ಸೂರಾ ಆಯತ್ 59/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Sunday, October 11, 2026

Don't forget us in your sincere prayers