ಅನ್-ನಹ್ಲ್ · 6/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ ۝٦
Wa lakum feehaa jamaalun heena tureehoona wa heena tasrahoon
📖 ಕನ್ನಡ ಅರ್ಥ
ನೀವು ಸಾಯಂಕಾಲ ಅವುಗಳನ್ನು (ಮೇಯುವಲ್ಲಿಂದ) ತರುವಾಗಲೂ ಮತ್ತು ಮುಂಜಾನೆ ನೀವು ಮೇಯಲು ಬಿಡುವಾಗಲೂ ನಿಮಗೆ ಅವುಗಳಲ್ಲಿ ಒಂದು ಸೊಬಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅನ್-ನಹ್ಲ್

4خَلَقَ الْإِنسَانَ مِن نُّطْفَةٍ فَإِذَا هُوَ خَصِيمٌ مُّبِينٌ
ಅವನು ಮನುಷ್ಯನನ್ನು ವೀರ್ಯಾಣುವಿನಿಂದ ಸೃಷ್ಟಿಸಿದನು. ಆದರೆ ಅವನು (ಶರಣಾಗುವ ಬದಲು) ಜಗಳಗಂಟನಾಗಿದ್ದಾನೆ.
5وَالْأَنْعَامَ خَلَقَهَا ۗ لَكُمْ فِيهَا دِفْءٌ وَمَنَافِعُ وَمِنْهَا تَأْكُلُونَ
ಅವನೇ ಜಾನುವಾರುಗಳನ್ನು ಸೃಷ್ಟಿಸಿದನು. ನಿಮಗೆ ಅವುಗಳಲ್ಲಿ ಬೆಚ್ಚಗಿನ ಉಡುಪುಗಳು ಇವೆ ಮತ್ತು ಅನೇಕ ಪ್ರಯೋಜನಗಳಿವೆ ಮತ್ತು ಅವುಗಳಿಂದ ಕೆಲವನ್ನು ನೀವು ತಿನ್ನುತ್ತೀರಿ.
6وَلَكُمْ فِيهَا جَمَالٌ حِينَ تُرِيحُونَ وَحِينَ تَسْرَحُونَ
ನೀವು ಸಾಯಂಕಾಲ ಅವುಗಳನ್ನು (ಮೇಯುವಲ್ಲಿಂದ) ತರುವಾಗಲೂ ಮತ್ತು ಮುಂಜಾನೆ ನೀವು ಮೇಯಲು ಬಿಡುವಾಗಲೂ ನಿಮಗೆ ಅವುಗಳಲ್ಲಿ ಒಂದು ಸೊಬಗಿದೆ.
7وَتَحْمِلُ أَثْقَالَكُمْ إِلَىٰ بَلَدٍ لَّمْ تَكُونُوا بَالِغِيهِ إِلَّا بِشِقِّ الْأَنفُسِ ۚ إِنَّ رَبَّكُمْ لَرَءُوفٌ رَّحِيمٌ
ಮತ್ತು ಅವು ನಿಮ್ಮ ಭಾರವನ್ನು ನಿಮಗೆ ಅರ್ಧಜೀವವಾಗದೆ ತಲುಪಿಸಲು ಸಾಧ್ಯವಾಗದಂತಹ ಪಟ್ಟಣಗಳಿಗೆ ಹೊತ್ತುಕೊಂಡು ಹೋಗುತ್ತವೆ. ನಿಶ್ಚಯವಾಗಿಯು ನಿಮ್ಮ ಪ್ರಭು ವತ್ಸಲನು, ಕರುಣಾನಿಧಿಯು ಆಗಿದ್ದಾನೆ.
8وَالْخَيْلَ وَالْبِغَالَ وَالْحَمِيرَ لِتَرْكَبُوهَا وَزِينَةً ۚ وَيَخْلُقُ مَا لَا تَعْلَمُونَ
ಅವನು ಕುದುರೆಗಳನ್ನು, ಹೆಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ನಿಮ್ಮ ಸವಾರಿಗಾಗಿ ಹಾಗೂ ಅಲಂಕಾರಕ್ಕಾಗಿ ಸೃಷ್ಟಿಸಿರುತ್ತಾನೆ ಮತ್ತು ಅವನು ನಿಮಗೆ ಅರಿವೇ ಇಲ್ಲಂದತಹ ಎಷ್ಟೋ ವಸ್ತುಗಳನ್ನು ಸೃಷ್ಟಿಸುತ್ತಾನೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
6ಆಯತ್

ಅನುವಾದ — ಅನ್-ನಹ್ಲ್ 6

ಸೂರಾ ಅನ್-ನಹ್ಲ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸಾಯಂಕಾಲ ಅವುಗಳನ್ನು (ಮೇಯುವಲ್ಲಿಂದ) ತರುವಾಗಲೂ ಮತ್ತು ಮುಂಜಾನೆ ನೀವು ಮೇಯಲು ಬಿಡುವಾಗಲೂ…

ಸೂರಾ ಆಯತ್ 6/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers