ಅನ್-ನಹ್ಲ್ · 62/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَيَجْعَلُونَ لِلَّهِ مَا يَكْرَهُونَ وَتَصِفُ أَلْسِنَتُهُمُ الْكَذِبَ أَنَّ لَهُمُ الْحُسْنَىٰ ۖ لَا جَرَمَ أَنَّ لَهُمُ النَّارَ وَأَنَّهُم مُّفْرَطُونَ ۝٦٢
Wa yaj`aloona lillaahi maa yakrahoona wa tasifu alsinatuhumul kaziba anna lahumul husnaa laa jarama anna lahumun Naara wa annahum mufratoon
📖 ಕನ್ನಡ ಅರ್ಥ
ಅವರು ತಮಗೆ ಇಷ್ಟವಿಲ್ಲದ್ದನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ ಮತ್ತು ಅವರ ನಾಲಿಗೆಗಳು ತಮಗೇ ಪರಲೋಕದಲ್ಲಿ ಅತ್ಯುತ್ತಮವಾದುದಿದೆ ಎಂದು ಸುಳ್ಳು ವಾದಿಸುತ್ತಾರೆ. ಹಾಗಲ್ಲ! ವಾಸ್ತವದಲ್ಲಿ ಅವರಿಗೆ ನರಕಾಗ್ನಿಯಿದೆ ಮತ್ತು ಅವರು ನರಕವಾಸಿಗಳ ಮುಂದಾಳುಗಳಾಗಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅನ್-ನಹ್ಲ್

60لِلَّذِينَ لَا يُؤْمِنُونَ بِالْآخِرَةِ مَثَلُ السَّوْءِ ۖ وَلِلَّهِ الْمَثَلُ الْأَعْلَىٰ ۚ وَهُوَ الْعَزِيزُ الْحَكِيمُ
ಪರಲೋಕದಲ್ಲಿ ವಿಶ್ವಾಸವಿಡದವರಿಗೇ ಕೆಟ್ಟ ಉಪಮೆ ಇರುವುದು ಅಲ್ಲಾಹನಿಗಂತು ಮಹೋನ್ನತವಾದ ಉಪಮೆಯಿದೆ ಮತ್ತು ಅವನು ಮಹಾ ಪ್ರಚಂಡನು, ಯುಕ್ತಿಪೂರ್ಣನು ಆಗಿರುವನು.
61وَلَوْ يُؤَاخِذُ اللَّهُ النَّاسَ بِظُلْمِهِم مَّا تَرَكَ عَلَيْهَا مِن دَابَّةٍ وَلَٰكِن يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ
ಅಲ್ಲಾಹನು ಜನರನ್ನು ಅವರ ಅಕ್ರಮದ ನಿಮಿತ್ತ ಹಿಡಿಯುತ್ತಿದ್ದರೆ ಭೂಮುಖದ ಮೇಲೆ ಯಾವೊಂದು ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನಂತು ಅವರಿಗೆ ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುತ್ತಾನೆ. ಕೊನೆಗೆ ಅವರ ಆ ನಿಶ್ಚಿತ ಅವಧಿಯು ಬಂದಾಗ ಅವರು ಒಂದು ಗಳಿಗೆಯಷ್ಟು ಹಿಂದೆಯೂ ಸರಿಯಲಾರರು ಮತ್ತು ಮುಂದೆಯೂ ಸರಿಯಲಾರರು.
62وَيَجْعَلُونَ لِلَّهِ مَا يَكْرَهُونَ وَتَصِفُ أَلْسِنَتُهُمُ الْكَذِبَ أَنَّ لَهُمُ الْحُسْنَىٰ ۖ لَا جَرَمَ أَنَّ لَهُمُ النَّارَ وَأَنَّهُم مُّفْرَطُونَ
ಅವರು ತಮಗೆ ಇಷ್ಟವಿಲ್ಲದ್ದನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ ಮತ್ತು ಅವರ ನಾಲಿಗೆಗಳು ತಮಗೇ ಪರಲೋಕದಲ್ಲಿ ಅತ್ಯುತ್ತಮವಾದುದಿದೆ ಎಂದು ಸುಳ್ಳು ವಾದಿಸುತ್ತಾರೆ. ಹಾಗಲ್ಲ! ವಾಸ್ತವದಲ್ಲಿ ಅವರಿಗೆ ನರಕಾಗ್ನಿಯಿದೆ ಮತ್ತು ಅವರು ನರಕವಾಸಿಗಳ ಮುಂದಾಳುಗಳಾಗಿರುತ್ತಾರೆ.
63تَاللَّهِ لَقَدْ أَرْسَلْنَا إِلَىٰ أُمَمٍ مِّن قَبْلِكَ فَزَيَّنَ لَهُمُ الشَّيْطَانُ أَعْمَالَهُمْ فَهُوَ وَلِيُّهُمُ الْيَوْمَ وَلَهُمْ عَذَابٌ أَلِيمٌ
(ಓ ಪೈಗಂಬರರೇ) ಅಲ್ಲಾಹನಾಣೆ. ನಾವು ನಿಮಗಿಂತ ಮುಂಚಿನ ಅನೇಕ ಸಮುದಾಯಗಳೆಡೆಗೂ ನಮ್ಮ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ಮಾಡಿ ತೋರಿಸಿದನು. ಅವನೇ ಇಂದು ಅವರ ಆಪ್ತಮಿತ್ರನಾಗಿದ್ದಾನೆ. ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
64وَمَا أَنزَلْنَا عَلَيْكَ الْكِتَابَ إِلَّا لِتُبَيِّنَ لَهُمُ الَّذِي اخْتَلَفُوا فِيهِ ۙ وَهُدًى وَرَحْمَةً لِّقَوْمٍ يُؤْمِنُونَ
ಅವರು ಹೊಂದಿರುವ ಭಿನ್ನಾಭಿಪ್ರಾಯಗಳ ವಸ್ತು ಸ್ಥಿತಿಯನ್ನು ನೀವು ಅವರಿಗೆ ವಿವರಿಸಿ ಕೊಡಲಿಕ್ಕಾಗಿಯೇ ನಾವು ಈ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿರುತ್ತೇವೆ. ಮತ್ತು ಇದು ಸತ್ಯವಿಶ್ವಾಸವಿರಿಸಿದ ಜನರಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
62ಆಯತ್

ಅನುವಾದ — ಅನ್-ನಹ್ಲ್ 62

ಸೂರಾ ಅನ್-ನಹ್ಲ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮಗೆ ಇಷ್ಟವಿಲ್ಲದ್ದನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ ಮತ್ತು ಅವರ ನಾಲಿಗೆಗಳು ತಮಗೇ ಪರಲೋಕದಲ್ಲಿ…

ಸೂರಾ ಆಯತ್ 62/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers