ಅನ್-ನಹ್ಲ್ · 63/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
تَاللَّهِ لَقَدْ أَرْسَلْنَا إِلَىٰ أُمَمٍ مِّن قَبْلِكَ فَزَيَّنَ لَهُمُ الشَّيْطَانُ أَعْمَالَهُمْ فَهُوَ وَلِيُّهُمُ الْيَوْمَ وَلَهُمْ عَذَابٌ أَلِيمٌ ٦٣
Transliteration
Tallaahi laqad arsalnaaa ilaaa umamim min qablika fazayyana lahumush Shaitaanu a`maalahum fahuwa waliyyuhumul yawma wa lahum `azaabun aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಓ ಪೈಗಂಬರರೇ) ಅಲ್ಲಾಹನಾಣೆ. ನಾವು ನಿಮಗಿಂತ ಮುಂಚಿನ ಅನೇಕ ಸಮುದಾಯಗಳೆಡೆಗೂ ನಮ್ಮ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ಮಾಡಿ ತೋರಿಸಿದನು. ಅವನೇ ಇಂದು ಅವರ ಆಪ್ತಮಿತ್ರನಾಗಿದ್ದಾನೆ. ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
Additional reference in தமிழ்
🎧 ಆಲಿಸಿ
📜 ಆಯತ್ 61-65 — ಸೂರಾ ಅನ್-ನಹ್ಲ್
61وَلَوْ يُؤَاخِذُ اللَّهُ النَّاسَ بِظُلْمِهِم مَّا تَرَكَ عَلَيْهَا مِن دَابَّةٍ وَلَٰكِن يُؤَخِّرُهُمْ إِلَىٰ أَجَلٍ مُّسَمًّى ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ
ಅಲ್ಲಾಹನು ಜನರನ್ನು ಅವರ ಅಕ್ರಮದ ನಿಮಿತ್ತ ಹಿಡಿಯುತ್ತಿದ್ದರೆ ಭೂಮುಖದ ಮೇಲೆ ಯಾವೊಂದು ಜೀವಿಯನ್ನೂ ಬಿಡುತ್ತಿರಲಿಲ್ಲ. ಆದರೆ ಅವನಂತು ಅವರಿಗೆ ಒಂದು ನಿಶ್ಚಿತ ಅವಧಿಯವರೆಗೆ ಕಾಲಾವಕಾಶ ನೀಡುತ್ತಾನೆ. ಕೊನೆಗೆ ಅವರ ಆ ನಿಶ್ಚಿತ ಅವಧಿಯು ಬಂದಾಗ ಅವರು ಒಂದು ಗಳಿಗೆಯಷ್ಟು ಹಿಂದೆಯೂ ಸರಿಯಲಾರರು ಮತ್ತು ಮುಂದೆಯೂ ಸರಿಯಲಾರರು.
62وَيَجْعَلُونَ لِلَّهِ مَا يَكْرَهُونَ وَتَصِفُ أَلْسِنَتُهُمُ الْكَذِبَ أَنَّ لَهُمُ الْحُسْنَىٰ ۖ لَا جَرَمَ أَنَّ لَهُمُ النَّارَ وَأَنَّهُم مُّفْرَطُونَ
ಅವರು ತಮಗೆ ಇಷ್ಟವಿಲ್ಲದ್ದನ್ನು ಅಲ್ಲಾಹನಿಗೆ ನಿಶ್ಚಯಿಸುತ್ತಾರೆ ಮತ್ತು ಅವರ ನಾಲಿಗೆಗಳು ತಮಗೇ ಪರಲೋಕದಲ್ಲಿ ಅತ್ಯುತ್ತಮವಾದುದಿದೆ ಎಂದು ಸುಳ್ಳು ವಾದಿಸುತ್ತಾರೆ. ಹಾಗಲ್ಲ! ವಾಸ್ತವದಲ್ಲಿ ಅವರಿಗೆ ನರಕಾಗ್ನಿಯಿದೆ ಮತ್ತು ಅವರು ನರಕವಾಸಿಗಳ ಮುಂದಾಳುಗಳಾಗಿರುತ್ತಾರೆ.
63تَاللَّهِ لَقَدْ أَرْسَلْنَا إِلَىٰ أُمَمٍ مِّن قَبْلِكَ فَزَيَّنَ لَهُمُ الشَّيْطَانُ أَعْمَالَهُمْ فَهُوَ وَلِيُّهُمُ الْيَوْمَ وَلَهُمْ عَذَابٌ أَلِيمٌ
(ಓ ಪೈಗಂಬರರೇ) ಅಲ್ಲಾಹನಾಣೆ. ನಾವು ನಿಮಗಿಂತ ಮುಂಚಿನ ಅನೇಕ ಸಮುದಾಯಗಳೆಡೆಗೂ ನಮ್ಮ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ಮಾಡಿ ತೋರಿಸಿದನು. ಅವನೇ ಇಂದು ಅವರ ಆಪ್ತಮಿತ್ರನಾಗಿದ್ದಾನೆ. ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
64وَمَا أَنزَلْنَا عَلَيْكَ الْكِتَابَ إِلَّا لِتُبَيِّنَ لَهُمُ الَّذِي اخْتَلَفُوا فِيهِ ۙ وَهُدًى وَرَحْمَةً لِّقَوْمٍ يُؤْمِنُونَ
ಅವರು ಹೊಂದಿರುವ ಭಿನ್ನಾಭಿಪ್ರಾಯಗಳ ವಸ್ತು ಸ್ಥಿತಿಯನ್ನು ನೀವು ಅವರಿಗೆ ವಿವರಿಸಿ ಕೊಡಲಿಕ್ಕಾಗಿಯೇ ನಾವು ಈ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿರುತ್ತೇವೆ. ಮತ್ತು ಇದು ಸತ್ಯವಿಶ್ವಾಸವಿರಿಸಿದ ಜನರಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
65وَاللَّهُ أَنزَلَ مِنَ السَّمَاءِ مَاءً فَأَحْيَا بِهِ الْأَرْضَ بَعْدَ مَوْتِهَا ۚ إِنَّ فِي ذَٰلِكَ لَآيَةً لِّقَوْمٍ يَسْمَعُونَ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ ನಿರ್ಜೀವವಾಗಿದ್ದ ಭೂಮಿಯನ್ನು ಅದರ ಮೂಲಕ ಜೀವಂತಗೊಳಿಸಿದನು. ನಿಜವಾಗಿಯೂ ಗಮನವಿಟ್ಟು ಕೇಳುವವರಿಗೆ ಇದರಲ್ಲೊಂದು ದೃಷ್ಟಾಂತವಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
63ಆಯತ್
ಅನುವಾದ — ಅನ್-ನಹ್ಲ್ 63
ಸೂರಾ ಅನ್-ನಹ್ಲ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಅಲ್ಲಾಹನಾಣೆ. ನಾವು ನಿಮಗಿಂತ ಮುಂಚಿನ ಅನೇಕ ಸಮುದಾಯಗಳೆಡೆಗೂ ನಮ್ಮ ಸಂದೇಶವಾಹಕರನ್ನು…ಸೂರಾ ಆಯತ್ 63/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 61–65. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








