ಅನ್-ನಹ್ಲ್ · 65/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَاللَّهُ أَنزَلَ مِنَ السَّمَاءِ مَاءً فَأَحْيَا بِهِ الْأَرْضَ بَعْدَ مَوْتِهَا ۚ إِنَّ فِي ذَٰلِكَ لَآيَةً لِّقَوْمٍ يَسْمَعُونَ ۝٦٥
Wallaahu anzala minas samaaa`i maaa`an fa ahyaa bihil arda ba`da mawtihaa; inna fee zaalika la aayatal liqaw miny yasma`oon
📖 ಕನ್ನಡ ಅರ್ಥ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ ನಿರ್ಜೀವವಾಗಿದ್ದ ಭೂಮಿಯನ್ನು ಅದರ ಮೂಲಕ ಜೀವಂತಗೊಳಿಸಿದನು. ನಿಜವಾಗಿಯೂ ಗಮನವಿಟ್ಟು ಕೇಳುವವರಿಗೆ ಇದರಲ್ಲೊಂದು ದೃಷ್ಟಾಂತವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅನ್-ನಹ್ಲ್

63تَاللَّهِ لَقَدْ أَرْسَلْنَا إِلَىٰ أُمَمٍ مِّن قَبْلِكَ فَزَيَّنَ لَهُمُ الشَّيْطَانُ أَعْمَالَهُمْ فَهُوَ وَلِيُّهُمُ الْيَوْمَ وَلَهُمْ عَذَابٌ أَلِيمٌ
(ಓ ಪೈಗಂಬರರೇ) ಅಲ್ಲಾಹನಾಣೆ. ನಾವು ನಿಮಗಿಂತ ಮುಂಚಿನ ಅನೇಕ ಸಮುದಾಯಗಳೆಡೆಗೂ ನಮ್ಮ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಆದರೆ ಶೈತಾನನು ಅವರ ದುಷ್ಕರ್ಮಗಳನ್ನು ಅವರಿಗೆ ಮನಮೋಹಕವಾಗಿ ಮಾಡಿ ತೋರಿಸಿದನು. ಅವನೇ ಇಂದು ಅವರ ಆಪ್ತಮಿತ್ರನಾಗಿದ್ದಾನೆ. ಮತ್ತು ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
64وَمَا أَنزَلْنَا عَلَيْكَ الْكِتَابَ إِلَّا لِتُبَيِّنَ لَهُمُ الَّذِي اخْتَلَفُوا فِيهِ ۙ وَهُدًى وَرَحْمَةً لِّقَوْمٍ يُؤْمِنُونَ
ಅವರು ಹೊಂದಿರುವ ಭಿನ್ನಾಭಿಪ್ರಾಯಗಳ ವಸ್ತು ಸ್ಥಿತಿಯನ್ನು ನೀವು ಅವರಿಗೆ ವಿವರಿಸಿ ಕೊಡಲಿಕ್ಕಾಗಿಯೇ ನಾವು ಈ ಗ್ರಂಥವನ್ನು ನಿಮ್ಮ ಮೇಲೆ ಅವತೀರ್ಣಗೊಳಿಸಿರುತ್ತೇವೆ. ಮತ್ತು ಇದು ಸತ್ಯವಿಶ್ವಾಸವಿರಿಸಿದ ಜನರಿಗೆ ಸನ್ಮಾರ್ಗವೂ, ಕಾರುಣ್ಯವೂ ಆಗಿದೆ.
65وَاللَّهُ أَنزَلَ مِنَ السَّمَاءِ مَاءً فَأَحْيَا بِهِ الْأَرْضَ بَعْدَ مَوْتِهَا ۚ إِنَّ فِي ذَٰلِكَ لَآيَةً لِّقَوْمٍ يَسْمَعُونَ
ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ ನಿರ್ಜೀವವಾಗಿದ್ದ ಭೂಮಿಯನ್ನು ಅದರ ಮೂಲಕ ಜೀವಂತಗೊಳಿಸಿದನು. ನಿಜವಾಗಿಯೂ ಗಮನವಿಟ್ಟು ಕೇಳುವವರಿಗೆ ಇದರಲ್ಲೊಂದು ದೃಷ್ಟಾಂತವಿದೆ.
66وَإِنَّ لَكُمْ فِي الْأَنْعَامِ لَعِبْرَةً ۖ نُّسْقِيكُم مِّمَّا فِي بُطُونِهِ مِن بَيْنِ فَرْثٍ وَدَمٍ لَّبَنًا خَالِصًا سَائِغًا لِّلشَّارِبِينَ
ಖಂಡಿತವಾಗಿಯು ನಿಮಗೆ ಜಾನುವಾರುಗಳಲ್ಲೊಂದು ಪಾಠವಿದೆ. ಅದರ ಹೊಟ್ಟೆಯೊಳಗಿನ ಸಗಣಿ ಹಾಗೂ ರಕ್ತದ ಮಧ್ಯದಿಂದ ಶುದ್ಧವಾದ ಹಾಲನ್ನು ನಾವು ನಿಮಗೆ ಕುಡಿಸುತ್ತೇವೆ. ಅದು ಕುಡಿಯುವವರಿಗೆ ಸ್ವಾಧಿಷ್ಟಕರವಾಗಿದೆ.
67وَمِن ثَمَرَاتِ النَّخِيلِ وَالْأَعْنَابِ تَتَّخِذُونَ مِنْهُ سَكَرًا وَرِزْقًا حَسَنًا ۗ إِنَّ فِي ذَٰلِكَ لَآيَةً لِّقَوْمٍ يَعْقِلُونَ
ಮತ್ತು ಕೆಲವು ಖರ್ಜೂರ ಹಾಗೂ ದ್ರಾಕ್ಷೆ ಹಣ್ಣುಗಳಿಂದ ನಾವು ಕುಡಿಸುತ್ತೇವೆ. ಅದರಿಂದ ನೀವು ಮದ್ಯಪಾನೀಯಗಳನ್ನು ಮತ್ತು ಉತ್ತಮವಾದ ಆಹಾರವನ್ನು ಸಿದ್ಧಪಡಿಸುತ್ತೀರಿ. ನಿಶ್ಚಯವಾಗಿಯು ಬುದ್ಧಿವಂತ ಜನರಿಗೆ ಇದರಲ್ಲಿ ನಿದರ್ಶನವಿದೆ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
65ಆಯತ್

ಅನುವಾದ — ಅನ್-ನಹ್ಲ್ 65

ಸೂರಾ ಅನ್-ನಹ್ಲ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ ನಿರ್ಜೀವವಾಗಿದ್ದ ಭೂಮಿಯನ್ನು ಅದರ ಮೂಲಕ ಜೀವಂತಗೊಳಿಸಿದನು. ನಿಜವಾಗಿಯೂ…

ಸೂರಾ ಆಯತ್ 65/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers