ಅನ್-ನಹ್ಲ್ · 69/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
ثُمَّ كُلِي مِن كُلِّ الثَّمَرَاتِ فَاسْلُكِي سُبُلَ رَبِّكِ ذُلُلًا ۚ يَخْرُجُ مِن بُطُونِهَا شَرَابٌ مُّخْتَلِفٌ أَلْوَانُهُ فِيهِ شِفَاءٌ لِّلنَّاسِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ ۝٦٩
Summma kulee min kullis samaraati faslukee subula Rabbiki zululaa; yakhruju mim butoonihaa sharaabum mukh talifun alwaanuhoo feehi shifaaa`ul linnaas, innna fee zaalika la Aayatal liqawminy yatafakkaroon
📖 ಕನ್ನಡ ಅರ್ಥ
ನೀನು ಎಲ್ಲಾ ವಿಧದ ಫಲಪುಷ್ಪಗಳ ರಸವನ್ನು ಹೀರು ಮತ್ತು ನಿನ್ನ ಪ್ರಭುವಿನ ಸರಳವಾದ ಮಾರ್ಗಗಳಲ್ಲಿ ಸಂಚರಿಸುತ್ತಿರು. ಅವುಗಳ ಹೊಟ್ಟೆಗಳಿಂದ ವಿಭನ್ನ ಬಣ್ಣಗಳ ಪಾನೀಯವು ಹೊರ ಬರುತ್ತದೆ. ಅದರಲ್ಲಿ ಜನರಿಗೆ ಉಪಶಮನವಿದೆ. ನಿಶ್ಚಯವಾಗಿಯೂ ಚಿಂತಕರಿಗೆ ಇದರಲ್ಲೊಂದು ನಿದರ್ಶನವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅನ್-ನಹ್ಲ್

67وَمِن ثَمَرَاتِ النَّخِيلِ وَالْأَعْنَابِ تَتَّخِذُونَ مِنْهُ سَكَرًا وَرِزْقًا حَسَنًا ۗ إِنَّ فِي ذَٰلِكَ لَآيَةً لِّقَوْمٍ يَعْقِلُونَ
ಮತ್ತು ಕೆಲವು ಖರ್ಜೂರ ಹಾಗೂ ದ್ರಾಕ್ಷೆ ಹಣ್ಣುಗಳಿಂದ ನಾವು ಕುಡಿಸುತ್ತೇವೆ. ಅದರಿಂದ ನೀವು ಮದ್ಯಪಾನೀಯಗಳನ್ನು ಮತ್ತು ಉತ್ತಮವಾದ ಆಹಾರವನ್ನು ಸಿದ್ಧಪಡಿಸುತ್ತೀರಿ. ನಿಶ್ಚಯವಾಗಿಯು ಬುದ್ಧಿವಂತ ಜನರಿಗೆ ಇದರಲ್ಲಿ ನಿದರ್ಶನವಿದೆ.
68وَأَوْحَىٰ رَبُّكَ إِلَى النَّحْلِ أَنِ اتَّخِذِي مِنَ الْجِبَالِ بُيُوتًا وَمِنَ الشَّجَرِ وَمِمَّا يَعْرِشُونَ
ನಿಮ್ಮ ಪ್ರಭುವು ಜೇನು ನೊಣಕ್ಕೆ ನೀನು ಪರ್ವತಗಳಲ್ಲೂ, ಮರಗಳಲ್ಲೂ ಹಾಗೂ ಜನರಿಂದ ನಿರ್ಮಿಸಲಾದ ಎತ್ತರದ ಕಟ್ಟಡಗಳಲ್ಲೂ ನಿನ್ನ ಗೂಡುಗಳನ್ನು ನಿರ್ಮಿಸು ಎಂದು ಸಂದೇಶ ನೀಡಿದನು .
69ثُمَّ كُلِي مِن كُلِّ الثَّمَرَاتِ فَاسْلُكِي سُبُلَ رَبِّكِ ذُلُلًا ۚ يَخْرُجُ مِن بُطُونِهَا شَرَابٌ مُّخْتَلِفٌ أَلْوَانُهُ فِيهِ شِفَاءٌ لِّلنَّاسِ ۗ إِنَّ فِي ذَٰلِكَ لَآيَةً لِّقَوْمٍ يَتَفَكَّرُونَ
ನೀನು ಎಲ್ಲಾ ವಿಧದ ಫಲಪುಷ್ಪಗಳ ರಸವನ್ನು ಹೀರು ಮತ್ತು ನಿನ್ನ ಪ್ರಭುವಿನ ಸರಳವಾದ ಮಾರ್ಗಗಳಲ್ಲಿ ಸಂಚರಿಸುತ್ತಿರು. ಅವುಗಳ ಹೊಟ್ಟೆಗಳಿಂದ ವಿಭನ್ನ ಬಣ್ಣಗಳ ಪಾನೀಯವು ಹೊರ ಬರುತ್ತದೆ. ಅದರಲ್ಲಿ ಜನರಿಗೆ ಉಪಶಮನವಿದೆ. ನಿಶ್ಚಯವಾಗಿಯೂ ಚಿಂತಕರಿಗೆ ಇದರಲ್ಲೊಂದು ನಿದರ್ಶನವಿದೆ.
70وَاللَّهُ خَلَقَكُمْ ثُمَّ يَتَوَفَّاكُمْ ۚ وَمِنكُم مَّن يُرَدُّ إِلَىٰ أَرْذَلِ الْعُمُرِ لِكَيْ لَا يَعْلَمَ بَعْدَ عِلْمٍ شَيْئًا ۚ إِنَّ اللَّهَ عَلِيمٌ قَدِيرٌ
ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿರುವನು. ನಂತರ ನಿಮಗೆ ಮರಣ ನೀಡುವನು. ನಿಮ್ಮ ಪೈಕಿ ಕೆಲವರು ಅರಿವನ್ನು ಹೊಂದಿದ ಬಳಿಕವೂ ಏನೂ ಅರಿಯದವರಂತೆ ಅತೀ ವೃದ್ಧಾಪ್ಯಕ್ಕೆ ಮರಳಿಸಲ್ಪಡುತ್ತಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಸರ್ವ ಸಮರ್ಥನೂ ಆಗಿದ್ದಾನೆ.
71وَاللَّهُ فَضَّلَ بَعْضَكُمْ عَلَىٰ بَعْضٍ فِي الرِّزْقِ ۚ فَمَا الَّذِينَ فُضِّلُوا بِرَادِّي رِزْقِهِمْ عَلَىٰ مَا مَلَكَتْ أَيْمَانُهُمْ فَهُمْ فِيهِ سَوَاءٌ ۚ أَفَبِنِعْمَةِ اللَّهِ يَجْحَدُونَ
ಅಲ್ಲಾಹನು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೇಲೆ ಜೀವನಾಧಾರದಲ್ಲಿ ಶ್ರೇಷ್ಠಗೊಳಿಸಿರುವನು. ಶ್ರೇಷ್ಠತೆ ನೀಡಲ್ಪಟ್ಟವರು ತಮ್ಮ ಸಂಪತ್ತನ್ನು ತಮ್ಮ ಗುಲಾಮರಿಗೆ ಅವರು ಅದರಲ್ಲಿ ಸಮಾನರಾಗಲು ಒಪ್ಪಿಸಲಾರರು. (ನೀವು ಅಲ್ಲಾಹನ ದಾಸರನ್ನು ಅವನ ಸರಿಮಾನರನ್ನಾಗಿ ಹೇಗೆ ನಿಶ್ಚಯಿಸುವಿರಿ) ಹೀಗಿರುವಾಗ ಅವರು ಅಲ್ಲಾಹನ ಅನುಗ್ರಹಗಳನ್ನು ನಿರಾಕರಿಸುತ್ತಿದ್ದಾರೆಯೇ?
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
69ಆಯತ್

ಅನುವಾದ — ಅನ್-ನಹ್ಲ್ 69

ಸೂರಾ ಅನ್-ನಹ್ಲ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ಎಲ್ಲಾ ವಿಧದ ಫಲಪುಷ್ಪಗಳ ರಸವನ್ನು ಹೀರು ಮತ್ತು ನಿನ್ನ ಪ್ರಭುವಿನ ಸರಳವಾದ…

ಸೂರಾ ಆಯತ್ 69/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers