ಅನ್-ನಹ್ಲ್ · 72/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَاللَّهُ جَعَلَ لَكُم مِّنْ أَنفُسِكُمْ أَزْوَاجًا وَجَعَلَ لَكُم مِّنْ أَزْوَاجِكُم بَنِينَ وَحَفَدَةً وَرَزَقَكُم مِّنَ الطَّيِّبَاتِ ۚ أَفَبِالْبَاطِلِ يُؤْمِنُونَ وَبِنِعْمَتِ اللَّهِ هُمْ يَكْفُرُونَ ۝٧٢
Wallaahu ja`ala lakum min anfusikum azwaajanw wa ja`ala lakum min azwaajikum baneena wa hafadatanw wa razaqakum minat yaiyibaat; afabil baatili yu`minoona wa bini`matil laahi hum yakkfuroon
📖 ಕನ್ನಡ ಅರ್ಥ
ಅಲ್ಲಾಹನು ನಿಮಗಾಗಿ ನಿಮ್ಮ ವರ್ಗದಿಂದಲೇ ನಿಮ್ಮ ಜೋಡಿಗಳನ್ನುಂಟು ಮಾಡಿದನು ಮತ್ತು ನಿಮ್ಮ ಪತ್ನಿಯರಿಂದ ನಿಮಗಾಗಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ದಯಪಾಲಿಸಿದನು ಹಾಗೂ ನಿಮಗೆ ಶುದ್ಧವಾದ ವಸ್ತುಗಳಿಂದ ಆಹಾರವನ್ನು ನೀಡಿದನು. ಹಾಗಿದ್ದೂ ಜನರು ಸತ್ಯವನ್ನು ಬಿಟ್ಟು, ಮಿಥ್ಯದಲ್ಲಿ ವಿಶ್ವಾಸವಿಡುತ್ತಿದ್ದಾರೆಯೇ? ಮತ್ತು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆಯನ್ನು ತೋರುತ್ತಿದ್ದಾರೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಅನ್-ನಹ್ಲ್

70وَاللَّهُ خَلَقَكُمْ ثُمَّ يَتَوَفَّاكُمْ ۚ وَمِنكُم مَّن يُرَدُّ إِلَىٰ أَرْذَلِ الْعُمُرِ لِكَيْ لَا يَعْلَمَ بَعْدَ عِلْمٍ شَيْئًا ۚ إِنَّ اللَّهَ عَلِيمٌ قَدِيرٌ
ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿರುವನು. ನಂತರ ನಿಮಗೆ ಮರಣ ನೀಡುವನು. ನಿಮ್ಮ ಪೈಕಿ ಕೆಲವರು ಅರಿವನ್ನು ಹೊಂದಿದ ಬಳಿಕವೂ ಏನೂ ಅರಿಯದವರಂತೆ ಅತೀ ವೃದ್ಧಾಪ್ಯಕ್ಕೆ ಮರಳಿಸಲ್ಪಡುತ್ತಾರೆ. ನಿಸ್ಸಂಶಯವಾಗಿಯು ಅಲ್ಲಾಹನು ಸರ್ವಜ್ಞಾನಿಯೂ, ಸರ್ವ ಸಮರ್ಥನೂ ಆಗಿದ್ದಾನೆ.
71وَاللَّهُ فَضَّلَ بَعْضَكُمْ عَلَىٰ بَعْضٍ فِي الرِّزْقِ ۚ فَمَا الَّذِينَ فُضِّلُوا بِرَادِّي رِزْقِهِمْ عَلَىٰ مَا مَلَكَتْ أَيْمَانُهُمْ فَهُمْ فِيهِ سَوَاءٌ ۚ أَفَبِنِعْمَةِ اللَّهِ يَجْحَدُونَ
ಅಲ್ಲಾಹನು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೇಲೆ ಜೀವನಾಧಾರದಲ್ಲಿ ಶ್ರೇಷ್ಠಗೊಳಿಸಿರುವನು. ಶ್ರೇಷ್ಠತೆ ನೀಡಲ್ಪಟ್ಟವರು ತಮ್ಮ ಸಂಪತ್ತನ್ನು ತಮ್ಮ ಗುಲಾಮರಿಗೆ ಅವರು ಅದರಲ್ಲಿ ಸಮಾನರಾಗಲು ಒಪ್ಪಿಸಲಾರರು. (ನೀವು ಅಲ್ಲಾಹನ ದಾಸರನ್ನು ಅವನ ಸರಿಮಾನರನ್ನಾಗಿ ಹೇಗೆ ನಿಶ್ಚಯಿಸುವಿರಿ) ಹೀಗಿರುವಾಗ ಅವರು ಅಲ್ಲಾಹನ ಅನುಗ್ರಹಗಳನ್ನು ನಿರಾಕರಿಸುತ್ತಿದ್ದಾರೆಯೇ?
72وَاللَّهُ جَعَلَ لَكُم مِّنْ أَنفُسِكُمْ أَزْوَاجًا وَجَعَلَ لَكُم مِّنْ أَزْوَاجِكُم بَنِينَ وَحَفَدَةً وَرَزَقَكُم مِّنَ الطَّيِّبَاتِ ۚ أَفَبِالْبَاطِلِ يُؤْمِنُونَ وَبِنِعْمَتِ اللَّهِ هُمْ يَكْفُرُونَ
ಅಲ್ಲಾಹನು ನಿಮಗಾಗಿ ನಿಮ್ಮ ವರ್ಗದಿಂದಲೇ ನಿಮ್ಮ ಜೋಡಿಗಳನ್ನುಂಟು ಮಾಡಿದನು ಮತ್ತು ನಿಮ್ಮ ಪತ್ನಿಯರಿಂದ ನಿಮಗಾಗಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ದಯಪಾಲಿಸಿದನು ಹಾಗೂ ನಿಮಗೆ ಶುದ್ಧವಾದ ವಸ್ತುಗಳಿಂದ ಆಹಾರವನ್ನು ನೀಡಿದನು. ಹಾಗಿದ್ದೂ ಜನರು ಸತ್ಯವನ್ನು ಬಿಟ್ಟು, ಮಿಥ್ಯದಲ್ಲಿ ವಿಶ್ವಾಸವಿಡುತ್ತಿದ್ದಾರೆಯೇ? ಮತ್ತು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆಯನ್ನು ತೋರುತ್ತಿದ್ದಾರೆಯೇ?
73وَيَعْبُدُونَ مِن دُونِ اللَّهِ مَا لَا يَمْلِكُ لَهُمْ رِزْقًا مِّنَ السَّمَاوَاتِ وَالْأَرْضِ شَيْئًا وَلَا يَسْتَطِيعُونَ
ಅಲ್ಲಾಹನ ಹೊರತು ಆಕಾಶಗಳಿಂದಾಗಲೀ, ಭೂಮಿಯಿಂದಾಗಲೀ ಅವರಿಗೆ ಜೀವನಾಧಾರವನ್ನು ಕೊಡುವ ಅಧಿಕಾರವಿಲ್ಲದ ಒಂದಿಷ್ಟೂ ಸಾಮರ್ಥ್ಯವಿಲ್ಲದವ ರನ್ನು ಅವರು ಆರಾಧಿಸುತ್ತಿದ್ದಾರೆ.
74فَلَا تَضْرِبُوا لِلَّهِ الْأَمْثَالَ ۚ إِنَّ اللَّهَ يَعْلَمُ وَأَنتُمْ لَا تَعْلَمُونَ
ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
72ಆಯತ್

ಅನುವಾದ — ಅನ್-ನಹ್ಲ್ 72

ಸೂರಾ ಅನ್-ನಹ್ಲ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಿಮಗಾಗಿ ನಿಮ್ಮ ವರ್ಗದಿಂದಲೇ ನಿಮ್ಮ ಜೋಡಿಗಳನ್ನುಂಟು ಮಾಡಿದನು ಮತ್ತು ನಿಮ್ಮ ಪತ್ನಿಯರಿಂದ…

ಸೂರಾ ಆಯತ್ 72/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers