ಅನ್-ನಹ್ಲ್ · 73/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
وَيَعْبُدُونَ مِن دُونِ اللَّهِ مَا لَا يَمْلِكُ لَهُمْ رِزْقًا مِّنَ السَّمَاوَاتِ وَالْأَرْضِ شَيْئًا وَلَا يَسْتَطِيعُونَ ۝٧٣
Wa ya`budoona min doonil laahi maa laa yamliku lahum rizqam minas samaawaati wal ardi shai`anw wa laa yastatee`oon
📖 ಕನ್ನಡ ಅರ್ಥ
ಅಲ್ಲಾಹನ ಹೊರತು ಆಕಾಶಗಳಿಂದಾಗಲೀ, ಭೂಮಿಯಿಂದಾಗಲೀ ಅವರಿಗೆ ಜೀವನಾಧಾರವನ್ನು ಕೊಡುವ ಅಧಿಕಾರವಿಲ್ಲದ ಒಂದಿಷ್ಟೂ ಸಾಮರ್ಥ್ಯವಿಲ್ಲದವ ರನ್ನು ಅವರು ಆರಾಧಿಸುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 71-75 — ಸೂರಾ ಅನ್-ನಹ್ಲ್

71وَاللَّهُ فَضَّلَ بَعْضَكُمْ عَلَىٰ بَعْضٍ فِي الرِّزْقِ ۚ فَمَا الَّذِينَ فُضِّلُوا بِرَادِّي رِزْقِهِمْ عَلَىٰ مَا مَلَكَتْ أَيْمَانُهُمْ فَهُمْ فِيهِ سَوَاءٌ ۚ أَفَبِنِعْمَةِ اللَّهِ يَجْحَدُونَ
ಅಲ್ಲಾಹನು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೇಲೆ ಜೀವನಾಧಾರದಲ್ಲಿ ಶ್ರೇಷ್ಠಗೊಳಿಸಿರುವನು. ಶ್ರೇಷ್ಠತೆ ನೀಡಲ್ಪಟ್ಟವರು ತಮ್ಮ ಸಂಪತ್ತನ್ನು ತಮ್ಮ ಗುಲಾಮರಿಗೆ ಅವರು ಅದರಲ್ಲಿ ಸಮಾನರಾಗಲು ಒಪ್ಪಿಸಲಾರರು. (ನೀವು ಅಲ್ಲಾಹನ ದಾಸರನ್ನು ಅವನ ಸರಿಮಾನರನ್ನಾಗಿ ಹೇಗೆ ನಿಶ್ಚಯಿಸುವಿರಿ) ಹೀಗಿರುವಾಗ ಅವರು ಅಲ್ಲಾಹನ ಅನುಗ್ರಹಗಳನ್ನು ನಿರಾಕರಿಸುತ್ತಿದ್ದಾರೆಯೇ?
72وَاللَّهُ جَعَلَ لَكُم مِّنْ أَنفُسِكُمْ أَزْوَاجًا وَجَعَلَ لَكُم مِّنْ أَزْوَاجِكُم بَنِينَ وَحَفَدَةً وَرَزَقَكُم مِّنَ الطَّيِّبَاتِ ۚ أَفَبِالْبَاطِلِ يُؤْمِنُونَ وَبِنِعْمَتِ اللَّهِ هُمْ يَكْفُرُونَ
ಅಲ್ಲಾಹನು ನಿಮಗಾಗಿ ನಿಮ್ಮ ವರ್ಗದಿಂದಲೇ ನಿಮ್ಮ ಜೋಡಿಗಳನ್ನುಂಟು ಮಾಡಿದನು ಮತ್ತು ನಿಮ್ಮ ಪತ್ನಿಯರಿಂದ ನಿಮಗಾಗಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ದಯಪಾಲಿಸಿದನು ಹಾಗೂ ನಿಮಗೆ ಶುದ್ಧವಾದ ವಸ್ತುಗಳಿಂದ ಆಹಾರವನ್ನು ನೀಡಿದನು. ಹಾಗಿದ್ದೂ ಜನರು ಸತ್ಯವನ್ನು ಬಿಟ್ಟು, ಮಿಥ್ಯದಲ್ಲಿ ವಿಶ್ವಾಸವಿಡುತ್ತಿದ್ದಾರೆಯೇ? ಮತ್ತು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆಯನ್ನು ತೋರುತ್ತಿದ್ದಾರೆಯೇ?
73وَيَعْبُدُونَ مِن دُونِ اللَّهِ مَا لَا يَمْلِكُ لَهُمْ رِزْقًا مِّنَ السَّمَاوَاتِ وَالْأَرْضِ شَيْئًا وَلَا يَسْتَطِيعُونَ
ಅಲ್ಲಾಹನ ಹೊರತು ಆಕಾಶಗಳಿಂದಾಗಲೀ, ಭೂಮಿಯಿಂದಾಗಲೀ ಅವರಿಗೆ ಜೀವನಾಧಾರವನ್ನು ಕೊಡುವ ಅಧಿಕಾರವಿಲ್ಲದ ಒಂದಿಷ್ಟೂ ಸಾಮರ್ಥ್ಯವಿಲ್ಲದವ ರನ್ನು ಅವರು ಆರಾಧಿಸುತ್ತಿದ್ದಾರೆ.
74فَلَا تَضْرِبُوا لِلَّهِ الْأَمْثَالَ ۚ إِنَّ اللَّهَ يَعْلَمُ وَأَنتُمْ لَا تَعْلَمُونَ
ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
75۞ ضَرَبَ اللَّهُ مَثَلًا عَبْدًا مَّمْلُوكًا لَّا يَقْدِرُ عَلَىٰ شَيْءٍ وَمَن رَّزَقْنَاهُ مِنَّا رِزْقًا حَسَنًا فَهُوَ يُنفِقُ مِنْهُ سِرًّا وَجَهْرًا ۖ هَلْ يَسْتَوُونَ ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಅಲ್ಲಾಹನು ಒಂದು ಉಪಮೆಯನ್ನು ಕೊಡುತ್ತಾನೆ: ಪರಾಧೀನನಾದ ಯಾವ ಅಧಿಕಾರವೂ ಹೊಂದಿಲ್ಲದ ಒಬ್ಬ ಗುಲಾಮ ಮತ್ತು ನಾವು ನಮ್ಮ ಬಳಿಯಿಂದ ಉತ್ತಮ ಜೀವನಾಧಾರವನ್ನು ದಯಪಾಲಿಸಿದ್ದು ಅವನು ಅದರಿಂದ ರಹಸ್ಯವಾಗಿಯು, ಬಹಿರಂಗವಾಗಿಯು ಖರ್ಚು ಮಾಡುವ ಮತ್ತೊಬ್ಬ. ಏನು ಇವರಿಬ್ಬರೂ ಸಮಾನರಾಗುವರೇ? ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು. ಅದರೆ, ಅವರ ಪೈಕಿ ಹೆಚ್ಚಿನವರು ಅರಿಯುವುದಿಲ್ಲ.
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
73ಆಯತ್

ಅನುವಾದ — ಅನ್-ನಹ್ಲ್ 73

ಸೂರಾ ಅನ್-ನಹ್ಲ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಹೊರತು ಆಕಾಶಗಳಿಂದಾಗಲೀ, ಭೂಮಿಯಿಂದಾಗಲೀ ಅವರಿಗೆ ಜೀವನಾಧಾರವನ್ನು ಕೊಡುವ ಅಧಿಕಾರವಿಲ್ಲದ ಒಂದಿಷ್ಟೂ ಸಾಮರ್ಥ್ಯವಿಲ್ಲದವ…

ಸೂರಾ ಆಯತ್ 73/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 71–75. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers