ಅನ್-ನಹ್ಲ್ · 74/128
ಅನುವಾದ ಉಚ್ಚಾರಣೆ — ಸೂರಾ ಅನ್-ನಹ್ಲ್
فَلَا تَضْرِبُوا لِلَّهِ الْأَمْثَالَ ۚ إِنَّ اللَّهَ يَعْلَمُ وَأَنتُمْ لَا تَعْلَمُونَ ۝٧٤
Falaa tadriboo lillaahil amsaal; innal laaha ya`lamu wa antum laa ta`lamoon
📖 ಕನ್ನಡ ಅರ್ಥ
ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಅನ್-ನಹ್ಲ್

72وَاللَّهُ جَعَلَ لَكُم مِّنْ أَنفُسِكُمْ أَزْوَاجًا وَجَعَلَ لَكُم مِّنْ أَزْوَاجِكُم بَنِينَ وَحَفَدَةً وَرَزَقَكُم مِّنَ الطَّيِّبَاتِ ۚ أَفَبِالْبَاطِلِ يُؤْمِنُونَ وَبِنِعْمَتِ اللَّهِ هُمْ يَكْفُرُونَ
ಅಲ್ಲಾಹನು ನಿಮಗಾಗಿ ನಿಮ್ಮ ವರ್ಗದಿಂದಲೇ ನಿಮ್ಮ ಜೋಡಿಗಳನ್ನುಂಟು ಮಾಡಿದನು ಮತ್ತು ನಿಮ್ಮ ಪತ್ನಿಯರಿಂದ ನಿಮಗಾಗಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ದಯಪಾಲಿಸಿದನು ಹಾಗೂ ನಿಮಗೆ ಶುದ್ಧವಾದ ವಸ್ತುಗಳಿಂದ ಆಹಾರವನ್ನು ನೀಡಿದನು. ಹಾಗಿದ್ದೂ ಜನರು ಸತ್ಯವನ್ನು ಬಿಟ್ಟು, ಮಿಥ್ಯದಲ್ಲಿ ವಿಶ್ವಾಸವಿಡುತ್ತಿದ್ದಾರೆಯೇ? ಮತ್ತು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆಯನ್ನು ತೋರುತ್ತಿದ್ದಾರೆಯೇ?
73وَيَعْبُدُونَ مِن دُونِ اللَّهِ مَا لَا يَمْلِكُ لَهُمْ رِزْقًا مِّنَ السَّمَاوَاتِ وَالْأَرْضِ شَيْئًا وَلَا يَسْتَطِيعُونَ
ಅಲ್ಲಾಹನ ಹೊರತು ಆಕಾಶಗಳಿಂದಾಗಲೀ, ಭೂಮಿಯಿಂದಾಗಲೀ ಅವರಿಗೆ ಜೀವನಾಧಾರವನ್ನು ಕೊಡುವ ಅಧಿಕಾರವಿಲ್ಲದ ಒಂದಿಷ್ಟೂ ಸಾಮರ್ಥ್ಯವಿಲ್ಲದವ ರನ್ನು ಅವರು ಆರಾಧಿಸುತ್ತಿದ್ದಾರೆ.
74فَلَا تَضْرِبُوا لِلَّهِ الْأَمْثَالَ ۚ إِنَّ اللَّهَ يَعْلَمُ وَأَنتُمْ لَا تَعْلَمُونَ
ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು ಅರಿಯುವುದಿಲ್ಲ.
75۞ ضَرَبَ اللَّهُ مَثَلًا عَبْدًا مَّمْلُوكًا لَّا يَقْدِرُ عَلَىٰ شَيْءٍ وَمَن رَّزَقْنَاهُ مِنَّا رِزْقًا حَسَنًا فَهُوَ يُنفِقُ مِنْهُ سِرًّا وَجَهْرًا ۖ هَلْ يَسْتَوُونَ ۚ الْحَمْدُ لِلَّهِ ۚ بَلْ أَكْثَرُهُمْ لَا يَعْلَمُونَ
ಅಲ್ಲಾಹನು ಒಂದು ಉಪಮೆಯನ್ನು ಕೊಡುತ್ತಾನೆ: ಪರಾಧೀನನಾದ ಯಾವ ಅಧಿಕಾರವೂ ಹೊಂದಿಲ್ಲದ ಒಬ್ಬ ಗುಲಾಮ ಮತ್ತು ನಾವು ನಮ್ಮ ಬಳಿಯಿಂದ ಉತ್ತಮ ಜೀವನಾಧಾರವನ್ನು ದಯಪಾಲಿಸಿದ್ದು ಅವನು ಅದರಿಂದ ರಹಸ್ಯವಾಗಿಯು, ಬಹಿರಂಗವಾಗಿಯು ಖರ್ಚು ಮಾಡುವ ಮತ್ತೊಬ್ಬ. ಏನು ಇವರಿಬ್ಬರೂ ಸಮಾನರಾಗುವರೇ? ಅಲ್ಲಾಹನಿಗೇ ಸರ್ವಸ್ತುತಿಯು ಮೀಸಲು. ಅದರೆ, ಅವರ ಪೈಕಿ ಹೆಚ್ಚಿನವರು ಅರಿಯುವುದಿಲ್ಲ.
76وَضَرَبَ اللَّهُ مَثَلًا رَّجُلَيْنِ أَحَدُهُمَا أَبْكَمُ لَا يَقْدِرُ عَلَىٰ شَيْءٍ وَهُوَ كَلٌّ عَلَىٰ مَوْلَاهُ أَيْنَمَا يُوَجِّههُّ لَا يَأْتِ بِخَيْرٍ ۖ هَلْ يَسْتَوِي هُوَ وَمَن يَأْمُرُ بِالْعَدْلِ ۙ وَهُوَ عَلَىٰ صِرَاطٍ مُّسْتَقِيمٍ
ಅಲ್ಲಾಹನು ಇಬ್ಬರು ಪುರುಷರ ಇನ್ನೊಂದು ಉಪಮೆಯನ್ನು ಉದಾಹರಿಸುತ್ತಾನೆ; ಅವರಲ್ಲೊಬ್ಬನು ಯಾವುದಕ್ಕೂ ಸಾಮರ್ಥ್ಯವಿಲ್ಲದ ಮೂಕನು, ಅವನು ತನ್ನ ಯಜಮಾನನಿಗೆ ಭಾರವಾಗಿರುತ್ತಾನೆ. ಇವನು ಅವನನ್ನು ಎಲ್ಲಿಗೆ ಕಳುಹಿಸಿದರೂ ಅವನು ಯಾವುದೇ ಒಳಿತನ್ನು ತರುವುದಿಲ್ಲ. ಏನು ಅವನು ಮತ್ತು ನ್ಯಾಯಪಾಲನೆಯನ್ನು ಆದೇಶಿಸುವ ಮತ್ತು ಋಜುವಾದ ಮಾರ್ಗದಲ್ಲೇ ಇರುವ ಇನ್ನೊಬ್ಬನು ಸಮಾನರಾಗುವರೇ?
ಅನ್-ನಹ್ಲ್ಕುರಾನ್ ಸೂಚಿ
128ಆಯತ್
MeccanRevelation
74ಆಯತ್

ಅನುವಾದ — ಅನ್-ನಹ್ಲ್ 74

ಸೂರಾ ಅನ್-ನಹ್ಲ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ಅಲ್ಲಾಹನಿಗೆ ಉಪಮೆಗಳನ್ನು ಕಲ್ಪಿಸಬೇಡಿರಿ. ನಿಶ್ಚಯವಾಗಿಯು ಅಲ್ಲಾಹನು ಅರಿಯುತ್ತಾನೆ ಮತ್ತು ನೀವು…

ಸೂರಾ ಆಯತ್ 74/128 — ಸೂರಾ ಅನ್-ನಹ್ಲ್ النحل (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನಹ್ಲ್ ಆಲಿಸಿ, ಸೂರಾ ಅನ್-ನಹ್ಲ್ ಅನುವಾದ, ಸೂರಾ ಅನ್-ನಹ್ಲ್ mp3, ಸೂರಾ ಅನ್-ನಹ್ಲ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers